ಅಲ್-ಬಕರಾ · 86/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أُولَٰئِكَ الَّذِينَ اشْتَرَوُا الْحَيَاةَ الدُّنْيَا بِالْآخِرَةِ ۖ فَلَا يُخَفَّفُ عَنْهُمُ الْعَذَابُ وَلَا هُمْ يُنصَرُونَ ۝٨٦
Ulaaa`ikal lazeenash tarawul hayaatad dunyaa bil aakhirati falaa yukhaffafu `anhumul `azaabu wa laa hum yunsaroon
📖 ಕನ್ನಡ ಅರ್ಥ
ಅವರೇ ಪರಲೋಕದ ಬದಲಿಗೆ ಇಹಲೋಕ ಜೀವನವನ್ನು ಖರೀದಿಸಿಕೊಂಡವರು. ಅವರ ಯಾತನೆಯಲ್ಲಿ ಸ್ವಲ್ಪವೂ ಹಗುರಗೊಳಿಸಲಾಗದು ಮತ್ತು ಅವರಿಗೆ ಯಾವ ಸಹಾಯವೂ ದೊರಕಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಅಲ್-ಬಕರಾ

84وَإِذْ أَخَذْنَا مِيثَاقَكُمْ لَا تَسْفِكُونَ دِمَاءَكُمْ وَلَا تُخْرِجُونَ أَنفُسَكُم مِّن دِيَارِكُمْ ثُمَّ أَقْرَرْتُمْ وَأَنتُمْ تَشْهَدُونَ
ನೀವು ಪರಸ್ಪರ ರಕ್ತಪಾತ ಮಾಡಬಾರದು ಮತ್ತು ಪರಸ್ಪರರನ್ನು ಗಡಿಪಾರು ಮಾಡಬಾರದೆಂದು ನಾವು ನಿಮ್ಮಿಂದ ಸದೃಢ ಕರಾರನ್ನು ಪಡೆದ ಸಂಧರ್ಭವನ್ನು ಸ್ಮರಿಸಿರಿ, ನೀವು ಅದನ್ನು ಅಂಗೀಕರಿಸಿದಿರಿ ಹಾಗೂ ಸ್ವತಃ ನೀವು ಅದರ ಸಾಕ್ಷಿಗಳಾಗಿದ್ದೀರಿ.
85ثُمَّ أَنتُمْ هَٰؤُلَاءِ تَقْتُلُونَ أَنفُسَكُمْ وَتُخْرِجُونَ فَرِيقًا مِّنكُم مِّن دِيَارِهِمْ تَظَاهَرُونَ عَلَيْهِم بِالْإِثْمِ وَالْعُدْوَانِ وَإِن يَأْتُوكُمْ أُسَارَىٰ تُفَادُوهُمْ وَهُوَ مُحَرَّمٌ عَلَيْكُمْ إِخْرَاجُهُمْ ۚ أَفَتُؤْمِنُونَ بِبَعْضِ الْكِتَابِ وَتَكْفُرُونَ بِبَعْضٍ ۚ فَمَا جَزَاءُ مَن يَفْعَلُ ذَٰلِكَ مِنكُمْ إِلَّا خِزْيٌ فِي الْحَيَاةِ الدُّنْيَا ۖ وَيَوْمَ الْقِيَامَةِ يُرَدُّونَ إِلَىٰ أَشَدِّ الْعَذَابِ ۗ وَمَا اللَّهُ بِغَافِلٍ عَمَّا تَعْمَلُونَ
ಅದಾಗ್ಯೂ ನೀವು ಪರಸ್ಪರರನ್ನು ಕೊಂದಿರಿ ಮತ್ತು ನಿಮ್ಮಲ್ಲಿನ ಒಂದು ವರ್ಗವನ್ನು ಗಡಿಪಾರು ಮಾಡಿದಿರಿ ಮತ್ತು ಪಾಪ ಹಾಗೂ ಅತಿಕ್ರಮದ ಕೃತ್ಯಗಳಲ್ಲಿ ಅವರ ವಿರುದ್ಧ ಇನ್ನೊಬ್ಬರ ಪಕ್ಷವಹಿಸಿಕೊಂಡಿರಿ. ಅವರು ನಿಮ್ಮ ಬಳಿಗೆ ಯುದ್ಧ ಕೈದಿಗಳಾಗಿ ಬಂದಾಗ ನೀವು ಫಿದ್‌ಯ (ಪರಿಹಾರ ಧನ) ಕೊಟ್ಟು ಸ್ವತಂತ್ರಗೊಳಿಸಿದಿರಿ. ಆದರೆ ಅವರನ್ನು ಹೊರ ಹಾಕುವುದು ನಿಮ್ಮ ಮೇಲೆ ನಿಷಿದ್ದಗೊಳಿಸಲಾಗಿತ್ತು. ಏನು ನೀವು ಕೆಲವು ನಿಯಮಗಳ ಮೇಲೆ ವಿಶ್ವಾಸವಿಟ್ಟು ಮತ್ತು ಇನ್ನು ಕೆಲವನ್ನು ನಿಷೇಧಿಸುತ್ತಿರುವಿರಾ? ನಿಮ್ಮ ಪೈಕಿ ಹೀಗೆ ಮಾಡುವವರು ಯಾರೇ ಇರಲಿ ಅವರ ಪ್ರತಿಫÀಲವು ಇಹಲೋಕ ಜೀವನದಲ್ಲಿ ನಿಂದ್ಯತೆಯೇ ಇದೆ ಮತ್ತು ಪ್ರಳಯ ದಿನದಂದು ಅವರನ್ನು ಅತ್ಯುಗ್ರ ಯಾತನೆಯೆಡೆಗೆ ತಳ್ಳಲಾಗುವುದು. ಮತ್ತು ನಿಮ್ಮ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷ್ಯನಲ್ಲ.
86أُولَٰئِكَ الَّذِينَ اشْتَرَوُا الْحَيَاةَ الدُّنْيَا بِالْآخِرَةِ ۖ فَلَا يُخَفَّفُ عَنْهُمُ الْعَذَابُ وَلَا هُمْ يُنصَرُونَ
ಅವರೇ ಪರಲೋಕದ ಬದಲಿಗೆ ಇಹಲೋಕ ಜೀವನವನ್ನು ಖರೀದಿಸಿಕೊಂಡವರು. ಅವರ ಯಾತನೆಯಲ್ಲಿ ಸ್ವಲ್ಪವೂ ಹಗುರಗೊಳಿಸಲಾಗದು ಮತ್ತು ಅವರಿಗೆ ಯಾವ ಸಹಾಯವೂ ದೊರಕಲಾರದು.
87وَلَقَدْ آتَيْنَا مُوسَى الْكِتَابَ وَقَفَّيْنَا مِن بَعْدِهِ بِالرُّسُلِ ۖ وَآتَيْنَا عِيسَى ابْنَ مَرْيَمَ الْبَيِّنَاتِ وَأَيَّدْنَاهُ بِرُوحِ الْقُدُسِ ۗ أَفَكُلَّمَا جَاءَكُمْ رَسُولٌ بِمَا لَا تَهْوَىٰ أَنفُسُكُمُ اسْتَكْبَرْتُمْ فَفَرِيقًا كَذَّبْتُمْ وَفَرِيقًا تَقْتُلُونَ
ನಾವು (ಪೈಗಂಬರ್) ಮೂಸಾರಿಗೆ(ಅ) ಗ್ರಂಥವನ್ನು (ತೌರಾತ್) ದಯಪಾಲಿಸಿದೆವು ಹಾಗೂ ಅವರ ನಂತರ ಅನೇಕ ಸಂದೇಶವಾಹಕರನ್ನು ಕಳುಹಿಸಿದೆವು. ಮರ್ಯಮಳ ಪುತ್ರ ಈಸಾರವರಿಗೆ ಸುಸ್ಪಷ್ಟ ಪುರಾವೆಗಳನ್ನು ದಯಪಾಲಿಸಿದೆವು ಹಾಗೂ ಅವರನ್ನು ನಾವು ಪವಿತ್ರಾತ್ಮನ ಮೂಲಕ ಬಲಪಡಿಸಿದೆವು. ಆದರೆ ನಿಮ್ಮ ಇಚ್ಛೆಗಳಿಗೆ ವಿರುದ್ಧವಾದುದ್ದನ್ನು ಸಂದೇಶವಾಹಕರು ನಿಮ್ಮ ಬಳಿ ತಂದಾಗ ನೀವು ಕೂಡಲೇ ದರ್ಪತೋರಿದಿರಿ. ಹಾಗೆಯೇ ಅವರಲ್ಲಿ ಕೆಲವರನ್ನು ನೀವು ಸುಳ್ಳಾಗಿಸಿದಿರಿ. ಇನ್ನು ಕೆಲವರನ್ನು ವಧಿಸಿದಿರಿ.
88وَقَالُوا قُلُوبُنَا غُلْفٌ ۚ بَل لَّعَنَهُمُ اللَّهُ بِكُفْرِهِمْ فَقَلِيلًا مَّا يُؤْمِنُونَ
ಮತ್ತು (ಯಹೂದರಿಗೆ ಮುಹಮ್ಮದ್(ಸ)ರವರಲ್ಲಿ) ವಿಶ್ವಾಸವಿಡಿರಿ ಎನ್ನಲಾದಾಗ ಅವರು ಹೇಳುತ್ತಾರೆ; ನಮ್ಮ ಹೃದಯಗಳು ಮುಚ್ಚಲಾಗಿವೆ (ಹಾಗಾಗಿ ನಮಗೆ ಅರ್ಥವಾಗುತ್ತಿಲ್ಲ) ಹಾಗಲ್ಲ ಅವರ ಸತ್ಯನಿಷೇಧದ ನಿಮಿತ್ತ ಅಲ್ಲಾಹನು ಅವರನ್ನು ಶಪಿಸಿದ್ದಾನೆ. ಅವರ ವಿಶ್ವಾಸವು ಅತ್ಯಲ್ಪವೇ ಆಗಿದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
86ಆಯತ್

ಅನುವಾದ — ಅಲ್-ಬಕರಾ 86

ಸೂರಾ ಅಲ್-ಬಕರಾ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೇ ಪರಲೋಕದ ಬದಲಿಗೆ ಇಹಲೋಕ ಜೀವನವನ್ನು ಖರೀದಿಸಿಕೊಂಡವರು. ಅವರ ಯಾತನೆಯಲ್ಲಿ ಸ್ವಲ್ಪವೂ ಹಗುರಗೊಳಿಸಲಾಗದು…

ಸೂರಾ ಆಯತ್ 86/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers