ಅಲ್-ಬಕರಾ · 9/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يُخَادِعُونَ اللَّهَ وَالَّذِينَ آمَنُوا وَمَا يَخْدَعُونَ إِلَّا أَنفُسَهُمْ وَمَا يَشْعُرُونَ ۝٩
Yukhaadi`oonal laaha wallazeena aamanoo wa maa yakhda`oona illaaa anfusahum wa maa yash`uroon
📖 ಕನ್ನಡ ಅರ್ಥ
ಅವರು (ತಮ್ಮ ಭ್ರಮೆಯಲ್ಲಿ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ವಂಚಿಸಿಕೊಳ್ಳುತ್ತಿದ್ದಾರೆ, ಆದರೆ ಅವರು ಗ್ರಹಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಬಕರಾ

7خَتَمَ اللَّهُ عَلَىٰ قُلُوبِهِمْ وَعَلَىٰ سَمْعِهِمْ ۖ وَعَلَىٰ أَبْصَارِهِمْ غِشَاوَةٌ ۖ وَلَهُمْ عَذَابٌ عَظِيمٌ
ಅಲ್ಲಾಹನು ಅವರ ಹೃದಯಗಳ ಮೇಲೆ ಮತ್ತು ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ ಮತ್ತು ಅವರ ಕಣ್ಣುಗಳ ಮೇಲೆ ಪರದೆ ಇದೆ ಹಾಗೂ ಅವರಿಗೆ ಘೋರ ಯಾತನೆಯಿದೆ.
8وَمِنَ النَّاسِ مَن يَقُولُ آمَنَّا بِاللَّهِ وَبِالْيَوْمِ الْآخِرِ وَمَا هُم بِمُؤْمِنِينَ
ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಅವರು ವಿಶ್ವಾಸಿಗಳಲ್ಲ.
9يُخَادِعُونَ اللَّهَ وَالَّذِينَ آمَنُوا وَمَا يَخْدَعُونَ إِلَّا أَنفُسَهُمْ وَمَا يَشْعُرُونَ
ಅವರು (ತಮ್ಮ ಭ್ರಮೆಯಲ್ಲಿ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ವಂಚಿಸಿಕೊಳ್ಳುತ್ತಿದ್ದಾರೆ, ಆದರೆ ಅವರು ಗ್ರಹಿಸುವುದಿಲ್ಲ.
10فِي قُلُوبِهِم مَّرَضٌ فَزَادَهُمُ اللَّهُ مَرَضًا ۖ وَلَهُمْ عَذَابٌ أَلِيمٌ بِمَا كَانُوا يَكْذِبُونَ
ಅವರ ಹೃದಯಗಳಲ್ಲಿ (ಕಪಟದ) ರೋಗವಿದೆ. ಅಲ್ಲಾಹನು ಅವರ ರೋಗವನ್ನು ಇನ್ನಷ್ಟು ಹೆಚ್ಚಿಸಿದನು ಮತ್ತು ಅವರ ಸುಳ್ಳಿನ ನಿಮಿತ್ತ ಅವರಿಗೆ ವೇದನಾಜನಕ ಯಾತನೆಯಿದೆ.
11وَإِذَا قِيلَ لَهُمْ لَا تُفْسِدُوا فِي الْأَرْضِ قَالُوا إِنَّمَا نَحْنُ مُصْلِحُونَ
ನೀವು ಭೂಮಿಯಲ್ಲಿ ಕ್ಷೋಭೆಯನ್ನು ಹರಡದಿರಿ ಎಂದು ಅವರೊಡನೆ ಹೇಳಲಾದರೆ, ನಾವು ಸುಧಾರಕರು ಮಾತ್ರ ಆಗಿದ್ದೇವೆ ಎಂದು ಅವರು ಹೇಳುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
9ಆಯತ್

ಅನುವಾದ — ಅಲ್-ಬಕರಾ 9

ಸೂರಾ ಅಲ್-ಬಕರಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ತಮ್ಮ ಭ್ರಮೆಯಲ್ಲಿ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ವಾಸ್ತವದಲ್ಲಿ ಅವರು…

ಸೂರಾ ಆಯತ್ 9/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers