ಅಲ್-ಬಕರಾ · 90/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
بِئْسَمَا اشْتَرَوْا بِهِ أَنفُسَهُمْ أَن يَكْفُرُوا بِمَا أَنزَلَ اللَّهُ بَغْيًا أَن يُنَزِّلَ اللَّهُ مِن فَضْلِهِ عَلَىٰ مَن يَشَاءُ مِنْ عِبَادِهِ ۖ فَبَاءُوا بِغَضَبٍ عَلَىٰ غَضَبٍ ۚ وَلِلْكَافِرِينَ عَذَابٌ مُّهِينٌ ٩٠
Transliteration
Bi`samash taraw biheee anfusahum ai yakfuroo bimaaa anzalal laahu baghyan ai yunazzilal laahu min fadlilhee `alaa mai yashaaa`u min ibaadihee fabaaa`oo bighadabin `alaa ghadab; wa lilkaafireena `azaabum muheen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಎಷ್ಟೊಂದು ಕೆಟ್ಟವಸ್ತುವಿಗಾಗಿ ಅವರು ತಮ್ಮನ್ನು ಮಾರಿಕೊಂಡಿದ್ದಾರೆ. ಅಲ್ಲಾಹನು ತನ್ನ ಅನುಗ್ರಹವನ್ನು ತಾನಿಚ್ಚಿಸಿದ ದಾಸನ ಮೇಲೆ ಅವತೀರ್ಣಗೊಳಿಸಿದನು ಎಂಬ ಅಸೂಯೆಯಿಂದ ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥವನ್ನು ಧಿಕ್ಕರಿಸಿಬಿಟ್ಟಿದ್ದಾರೆ. ಆದುದರಿಂದ ಅವರು (ಯಹೂದಿಗಳು)ಕ್ರೋಧದ ಮೇಲೆ ಇನ್ನಷ್ಟು ಕ್ರೋಧಕ್ಕೆ ಪಾತ್ರರಾದರು ಮತ್ತು ಸತ್ಯನಿಷೇಧಿಗಳಿಗೆ ಅಪಮಾನಕರ ಯಾತನೆಯಿದೆ.
Additional reference in தமிழ்
🎧 ಆಲಿಸಿ
📜 ಆಯತ್ 88-92 — ಸೂರಾ ಅಲ್-ಬಕರಾ
88وَقَالُوا قُلُوبُنَا غُلْفٌ ۚ بَل لَّعَنَهُمُ اللَّهُ بِكُفْرِهِمْ فَقَلِيلًا مَّا يُؤْمِنُونَ
ಮತ್ತು (ಯಹೂದರಿಗೆ ಮುಹಮ್ಮದ್(ಸ)ರವರಲ್ಲಿ) ವಿಶ್ವಾಸವಿಡಿರಿ ಎನ್ನಲಾದಾಗ ಅವರು ಹೇಳುತ್ತಾರೆ; ನಮ್ಮ ಹೃದಯಗಳು ಮುಚ್ಚಲಾಗಿವೆ (ಹಾಗಾಗಿ ನಮಗೆ ಅರ್ಥವಾಗುತ್ತಿಲ್ಲ) ಹಾಗಲ್ಲ ಅವರ ಸತ್ಯನಿಷೇಧದ ನಿಮಿತ್ತ ಅಲ್ಲಾಹನು ಅವರನ್ನು ಶಪಿಸಿದ್ದಾನೆ. ಅವರ ವಿಶ್ವಾಸವು ಅತ್ಯಲ್ಪವೇ ಆಗಿದೆ.
89وَلَمَّا جَاءَهُمْ كِتَابٌ مِّنْ عِندِ اللَّهِ مُصَدِّقٌ لِّمَا مَعَهُمْ وَكَانُوا مِن قَبْلُ يَسْتَفْتِحُونَ عَلَى الَّذِينَ كَفَرُوا فَلَمَّا جَاءَهُم مَّا عَرَفُوا كَفَرُوا بِهِ ۚ فَلَعْنَةُ اللَّهِ عَلَى الْكَافِرِينَ
ಅವರ ಬಳಿಯಿರುವ ಗ್ರಂಥವನ್ನು (ತೌರಾತ್) ಸತ್ಯವೆಂದು ದೃಢೀಕರಿಸುವ ಗ್ರಂಥವು (ಕುರ್‌ಆನ್) ಅಲ್ಲಾಹನ ವತಿಯಿಂದ ಅವರ ಬಳಿಗೆ ಬಂದಾಗ, (ಅವರು ಅದನ್ನು ನಿರಾಕರಿಸಿಬಿಟ್ಟರು) ಅವರಾದರೂ ಇದಕ್ಕೆ ಮೊದಲು (ಈ ಗ್ರಂಥದ ಮೂಲಕ) ಸತ್ಯನಿಷೇಧಿಸಿದವರ ವಿರುದ್ಧ ವಿಜಯಕ್ಕಾಗಿ ಹಾತೊರೆಯುತ್ತಿದ್ದರು. ಹಾಗೆÀಯೇ ಅವರು ಅರಿತುಕೊಂಡಿದ್ದ ಗ್ರಂಥವು ಅವರ ಬಳಿಗೆ ಬಂದಾಗ ಅದನ್ನು ನಿಷೇಧಿಸಿ ಬಿಟ್ಟರು. ಸತ್ಯನಿಷೇಧಿಗಳ ಮೇಲೆ ಅಲ್ಲಾಹನ ಶಾಪವಿರಲಿ.
90بِئْسَمَا اشْتَرَوْا بِهِ أَنفُسَهُمْ أَن يَكْفُرُوا بِمَا أَنزَلَ اللَّهُ بَغْيًا أَن يُنَزِّلَ اللَّهُ مِن فَضْلِهِ عَلَىٰ مَن يَشَاءُ مِنْ عِبَادِهِ ۖ فَبَاءُوا بِغَضَبٍ عَلَىٰ غَضَبٍ ۚ وَلِلْكَافِرِينَ عَذَابٌ مُّهِينٌ
ಎಷ್ಟೊಂದು ಕೆಟ್ಟವಸ್ತುವಿಗಾಗಿ ಅವರು ತಮ್ಮನ್ನು ಮಾರಿಕೊಂಡಿದ್ದಾರೆ. ಅಲ್ಲಾಹನು ತನ್ನ ಅನುಗ್ರಹವನ್ನು ತಾನಿಚ್ಚಿಸಿದ ದಾಸನ ಮೇಲೆ ಅವತೀರ್ಣಗೊಳಿಸಿದನು ಎಂಬ ಅಸೂಯೆಯಿಂದ ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥವನ್ನು ಧಿಕ್ಕರಿಸಿಬಿಟ್ಟಿದ್ದಾರೆ. ಆದುದರಿಂದ ಅವರು (ಯಹೂದಿಗಳು)ಕ್ರೋಧದ ಮೇಲೆ ಇನ್ನಷ್ಟು ಕ್ರೋಧಕ್ಕೆ ಪಾತ್ರರಾದರು ಮತ್ತು ಸತ್ಯನಿಷೇಧಿಗಳಿಗೆ ಅಪಮಾನಕರ ಯಾತನೆಯಿದೆ.
91وَإِذَا قِيلَ لَهُمْ آمِنُوا بِمَا أَنزَلَ اللَّهُ قَالُوا نُؤْمِنُ بِمَا أُنزِلَ عَلَيْنَا وَيَكْفُرُونَ بِمَا وَرَاءَهُ وَهُوَ الْحَقُّ مُصَدِّقًا لِّمَا مَعَهُمْ ۗ قُلْ فَلِمَ تَقْتُلُونَ أَنبِيَاءَ اللَّهِ مِن قَبْلُ إِن كُنتُم مُّؤْمِنِينَ
ಮತ್ತು ಅವರಿಗೆ ನೀವು ಅಲ್ಲಾಹನ ವತಿಯಿಂದ ಅವತೀರ್ಣಗೊಳಿಸಲಾದ ಈ ಗ್ರಂಥದಲ್ಲಿ (ಕುರ್‌ಆನ್‌ನಲ್ಲಿ) ವಿಶ್ವಾಸಿರಿಸಿರಿ ಎಂದು ಹೇಳಲಾದಾಗ ನಮ್ಮ ಮೇಲೆ ಅವತೀರ್ಣಗೊಂಡ ಗ್ರಂಥದಲ್ಲಿ (ತೌರಾತ್‌ನಲ್ಲಿ) ನಾವು ವಿಶ್ವಾಸವಿರಿಸಿರುತ್ತೇವೆ ಎಂದು ಅವರು ಹೇಳುತ್ತಾರೆ. ಅವರು ಅದರ ನಂತರ ಬಂದಿರುವುದನ್ನು ನಿಷೇಧಿಸುತ್ತಾರೆ. ವಸ್ತುತಃ ಅದು (ಕುರ್‌ಆನ್) ಸತ್ಯವಾಗಿದೆ ಅದು ಅವರಬಳಿ ಇರುವ ಗ್ರಂಥವನ್ನು (ತೌರಾತನ್ನು) ದೃಢೀಕರಿಸುತ್ತದೆ. ಅವರಿಗೆ ಕೇಳಿರಿ ನೀವು ತಮ್ಮ ಗ್ರಂಥಗಳ ಮೇಲೆ ವಿಶ್ವಾಸವಿಡುವವರಾಗಿದ್ದರೆ ಅಲ್ಲಾಹನ ಗತ ಪೈಗಂಬರರನ್ನು ಏಕೆ ವಧಿಸುತ್ತಿದ್ದೀರಿ?
92۞ وَلَقَدْ جَاءَكُم مُّوسَىٰ بِالْبَيِّنَاتِ ثُمَّ اتَّخَذْتُمُ الْعِجْلَ مِن بَعْدِهِ وَأَنتُمْ ظَالِمُونَ
ವಸ್ತುತಃ ಸುಸ್ಪಷ್ಟ ಪುರಾವೆಗಳೊಂದಿಗೆ ಮೂಸಾ(ಅ) ನಿಮ್ಮ ಬಳಿಗೆ ಬಂದಿದ್ದರು. ಅದರ ತರುವಾಯ ಕರುವನ್ನು ಆರಾಧಿಸಿ ನೀವೆ ಅಕ್ರಮಿಗಳಾಗಿದ್ದೀರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
90ಆಯತ್
ಅನುವಾದ — ಅಲ್-ಬಕರಾ 90
ಸೂರಾ ಅಲ್-ಬಕರಾ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಎಷ್ಟೊಂದು ಕೆಟ್ಟವಸ್ತುವಿಗಾಗಿ ಅವರು ತಮ್ಮನ್ನು ಮಾರಿಕೊಂಡಿದ್ದಾರೆ. ಅಲ್ಲಾಹನು ತನ್ನ ಅನುಗ್ರಹವನ್ನು ತಾನಿಚ್ಚಿಸಿದ ದಾಸನ…ಸೂರಾ ಆಯತ್ 90/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 88–92. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








