ಅಲ್-ಬಕರಾ · 92/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ وَلَقَدْ جَاءَكُم مُّوسَىٰ بِالْبَيِّنَاتِ ثُمَّ اتَّخَذْتُمُ الْعِجْلَ مِن بَعْدِهِ وَأَنتُمْ ظَالِمُونَ ۝٩٢
Wa laqad jaaa`akum Moosa bilbaiyinaati summat takhaztunmul `ijla mim ba`dihee wa antum zaalimoon
📖 ಕನ್ನಡ ಅರ್ಥ
ವಸ್ತುತಃ ಸುಸ್ಪಷ್ಟ ಪುರಾವೆಗಳೊಂದಿಗೆ ಮೂಸಾ(ಅ) ನಿಮ್ಮ ಬಳಿಗೆ ಬಂದಿದ್ದರು. ಅದರ ತರುವಾಯ ಕರುವನ್ನು ಆರಾಧಿಸಿ ನೀವೆ ಅಕ್ರಮಿಗಳಾಗಿದ್ದೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 90-94 — ಸೂರಾ ಅಲ್-ಬಕರಾ

90بِئْسَمَا اشْتَرَوْا بِهِ أَنفُسَهُمْ أَن يَكْفُرُوا بِمَا أَنزَلَ اللَّهُ بَغْيًا أَن يُنَزِّلَ اللَّهُ مِن فَضْلِهِ عَلَىٰ مَن يَشَاءُ مِنْ عِبَادِهِ ۖ فَبَاءُوا بِغَضَبٍ عَلَىٰ غَضَبٍ ۚ وَلِلْكَافِرِينَ عَذَابٌ مُّهِينٌ
ಎಷ್ಟೊಂದು ಕೆಟ್ಟವಸ್ತುವಿಗಾಗಿ ಅವರು ತಮ್ಮನ್ನು ಮಾರಿಕೊಂಡಿದ್ದಾರೆ. ಅಲ್ಲಾಹನು ತನ್ನ ಅನುಗ್ರಹವನ್ನು ತಾನಿಚ್ಚಿಸಿದ ದಾಸನ ಮೇಲೆ ಅವತೀರ್ಣಗೊಳಿಸಿದನು ಎಂಬ ಅಸೂಯೆಯಿಂದ ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥವನ್ನು ಧಿಕ್ಕರಿಸಿಬಿಟ್ಟಿದ್ದಾರೆ. ಆದುದರಿಂದ ಅವರು (ಯಹೂದಿಗಳು)ಕ್ರೋಧದ ಮೇಲೆ ಇನ್ನಷ್ಟು ಕ್ರೋಧಕ್ಕೆ ಪಾತ್ರರಾದರು ಮತ್ತು ಸತ್ಯನಿಷೇಧಿಗಳಿಗೆ ಅಪಮಾನಕರ ಯಾತನೆಯಿದೆ.
91وَإِذَا قِيلَ لَهُمْ آمِنُوا بِمَا أَنزَلَ اللَّهُ قَالُوا نُؤْمِنُ بِمَا أُنزِلَ عَلَيْنَا وَيَكْفُرُونَ بِمَا وَرَاءَهُ وَهُوَ الْحَقُّ مُصَدِّقًا لِّمَا مَعَهُمْ ۗ قُلْ فَلِمَ تَقْتُلُونَ أَنبِيَاءَ اللَّهِ مِن قَبْلُ إِن كُنتُم مُّؤْمِنِينَ
ಮತ್ತು ಅವರಿಗೆ ನೀವು ಅಲ್ಲಾಹನ ವತಿಯಿಂದ ಅವತೀರ್ಣಗೊಳಿಸಲಾದ ಈ ಗ್ರಂಥದಲ್ಲಿ (ಕುರ್‌ಆನ್‌ನಲ್ಲಿ) ವಿಶ್ವಾಸಿರಿಸಿರಿ ಎಂದು ಹೇಳಲಾದಾಗ ನಮ್ಮ ಮೇಲೆ ಅವತೀರ್ಣಗೊಂಡ ಗ್ರಂಥದಲ್ಲಿ (ತೌರಾತ್‌ನಲ್ಲಿ) ನಾವು ವಿಶ್ವಾಸವಿರಿಸಿರುತ್ತೇವೆ ಎಂದು ಅವರು ಹೇಳುತ್ತಾರೆ. ಅವರು ಅದರ ನಂತರ ಬಂದಿರುವುದನ್ನು ನಿಷೇಧಿಸುತ್ತಾರೆ. ವಸ್ತುತಃ ಅದು (ಕುರ್‌ಆನ್) ಸತ್ಯವಾಗಿದೆ ಅದು ಅವರಬಳಿ ಇರುವ ಗ್ರಂಥವನ್ನು (ತೌರಾತನ್ನು) ದೃಢೀಕರಿಸುತ್ತದೆ. ಅವರಿಗೆ ಕೇಳಿರಿ ನೀವು ತಮ್ಮ ಗ್ರಂಥಗಳ ಮೇಲೆ ವಿಶ್ವಾಸವಿಡುವವರಾಗಿದ್ದರೆ ಅಲ್ಲಾಹನ ಗತ ಪೈಗಂಬರರನ್ನು ಏಕೆ ವಧಿಸುತ್ತಿದ್ದೀರಿ?
92۞ وَلَقَدْ جَاءَكُم مُّوسَىٰ بِالْبَيِّنَاتِ ثُمَّ اتَّخَذْتُمُ الْعِجْلَ مِن بَعْدِهِ وَأَنتُمْ ظَالِمُونَ
ವಸ್ತುತಃ ಸುಸ್ಪಷ್ಟ ಪುರಾವೆಗಳೊಂದಿಗೆ ಮೂಸಾ(ಅ) ನಿಮ್ಮ ಬಳಿಗೆ ಬಂದಿದ್ದರು. ಅದರ ತರುವಾಯ ಕರುವನ್ನು ಆರಾಧಿಸಿ ನೀವೆ ಅಕ್ರಮಿಗಳಾಗಿದ್ದೀರಿ.
93وَإِذْ أَخَذْنَا مِيثَاقَكُمْ وَرَفَعْنَا فَوْقَكُمُ الطُّورَ خُذُوا مَا آتَيْنَاكُم بِقُوَّةٍ وَاسْمَعُوا ۖ قَالُوا سَمِعْنَا وَعَصَيْنَا وَأُشْرِبُوا فِي قُلُوبِهِمُ الْعِجْلَ بِكُفْرِهِمْ ۚ قُلْ بِئْسَمَا يَأْمُرُكُم بِهِ إِيمَانُكُمْ إِن كُنتُم مُّؤْمِنِينَ
ನಾವು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿ ಹಿಡಿದು ನಿಮ್ಮಿಂದ ದೃಢ ಕರಾರನ್ನು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಆಗ ನಾವು ನಿಮಗೆ ನೀಡಿರುವುದನ್ನು ಭದ್ರವಾಗಿ ಹಿಡಿದುಕೊಳ್ಳಿರಿ ಹಾಗೂ ಆಲಿಸಿರಿ ಎಂದು ಹೇಳಿದೆವು. ಅವರು (ಯಹೂದಿಯರು) ಹೇಳಿದರು; ನಾವು ಆಲಿಸಿದೆವು ಹಾಗೂ ಧಿಕ್ಕರಿಸಿದೆವು. ಅವರ ಸತ್ಯ ನಿಷೇಧದ ಫಲವಾಗಿ ಅವರ ಹೃದಯಗಳಲ್ಲಿ ಕರುವಿನ ಪ್ರೇಮವನ್ನು (ಅಕ್ಷರಶಃ)ಕುಡಿಸಲಾಗಿದೆ. ಹೇಳಿರಿ, ನೀವು ವಿಶ್ವಾಸಿಗಳಾಗಿದ್ದರೆ ನಿಮ್ಮ ಆ ವಿಶ್ವಾಸವು ನಿಮಗೆ ಆದೇಶಿಸುತ್ತಿರುವುದು ಎಷ್ಟೋ ನಿಕೃಷ್ಟವಾಗಿದೆ.
94قُلْ إِن كَانَتْ لَكُمُ الدَّارُ الْآخِرَةُ عِندَ اللَّهِ خَالِصَةً مِّن دُونِ النَّاسِ فَتَمَنَّوُا الْمَوْتَ إِن كُنتُمْ صَادِقِينَ
ಹೇಳಿರಿ, ಅಲ್ಲಾಹನ ಬಳಿಯಿರುವ ಪರಲೋಕ ಭವನವು ಇತರ ಜನರಿಗಿಲ್ಲದೆ ನಿಮಗೆ ಮಾತ್ರ ಮೀಸಲಾಗಿದ್ದರೆ; ನೀವು ಮರಣವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
92ಆಯತ್

ಅನುವಾದ — ಅಲ್-ಬಕರಾ 92

ಸೂರಾ ಅಲ್-ಬಕರಾ ಆಯತ್ 92 - ಓದಿ, ಆಲಿಸಿ, ಅನುವಾದ, ಕನ್ನಡ : ವಸ್ತುತಃ ಸುಸ್ಪಷ್ಟ ಪುರಾವೆಗಳೊಂದಿಗೆ ಮೂಸಾ(ಅ) ನಿಮ್ಮ ಬಳಿಗೆ ಬಂದಿದ್ದರು. ಅದರ ತರುವಾಯ ಕರುವನ್ನು…

ಸೂರಾ ಆಯತ್ 92/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 90–94. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers