ಅಲ್-ಬಕರಾ · 94/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قُلْ إِن كَانَتْ لَكُمُ الدَّارُ الْآخِرَةُ عِندَ اللَّهِ خَالِصَةً مِّن دُونِ النَّاسِ فَتَمَنَّوُا الْمَوْتَ إِن كُنتُمْ صَادِقِينَ ۝٩٤
Qul in kaanat lakumud Daarul Aakhiratu `indal laahi khaalisatam min doonin naasi fatamannawul mawta in kuntum saadiqeen
📖 ಕನ್ನಡ ಅರ್ಥ
ಹೇಳಿರಿ, ಅಲ್ಲಾಹನ ಬಳಿಯಿರುವ ಪರಲೋಕ ಭವನವು ಇತರ ಜನರಿಗಿಲ್ಲದೆ ನಿಮಗೆ ಮಾತ್ರ ಮೀಸಲಾಗಿದ್ದರೆ; ನೀವು ಮರಣವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 92-96 — ಸೂರಾ ಅಲ್-ಬಕರಾ

92۞ وَلَقَدْ جَاءَكُم مُّوسَىٰ بِالْبَيِّنَاتِ ثُمَّ اتَّخَذْتُمُ الْعِجْلَ مِن بَعْدِهِ وَأَنتُمْ ظَالِمُونَ
ವಸ್ತುತಃ ಸುಸ್ಪಷ್ಟ ಪುರಾವೆಗಳೊಂದಿಗೆ ಮೂಸಾ(ಅ) ನಿಮ್ಮ ಬಳಿಗೆ ಬಂದಿದ್ದರು. ಅದರ ತರುವಾಯ ಕರುವನ್ನು ಆರಾಧಿಸಿ ನೀವೆ ಅಕ್ರಮಿಗಳಾಗಿದ್ದೀರಿ.
93وَإِذْ أَخَذْنَا مِيثَاقَكُمْ وَرَفَعْنَا فَوْقَكُمُ الطُّورَ خُذُوا مَا آتَيْنَاكُم بِقُوَّةٍ وَاسْمَعُوا ۖ قَالُوا سَمِعْنَا وَعَصَيْنَا وَأُشْرِبُوا فِي قُلُوبِهِمُ الْعِجْلَ بِكُفْرِهِمْ ۚ قُلْ بِئْسَمَا يَأْمُرُكُم بِهِ إِيمَانُكُمْ إِن كُنتُم مُّؤْمِنِينَ
ನಾವು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿ ಹಿಡಿದು ನಿಮ್ಮಿಂದ ದೃಢ ಕರಾರನ್ನು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಆಗ ನಾವು ನಿಮಗೆ ನೀಡಿರುವುದನ್ನು ಭದ್ರವಾಗಿ ಹಿಡಿದುಕೊಳ್ಳಿರಿ ಹಾಗೂ ಆಲಿಸಿರಿ ಎಂದು ಹೇಳಿದೆವು. ಅವರು (ಯಹೂದಿಯರು) ಹೇಳಿದರು; ನಾವು ಆಲಿಸಿದೆವು ಹಾಗೂ ಧಿಕ್ಕರಿಸಿದೆವು. ಅವರ ಸತ್ಯ ನಿಷೇಧದ ಫಲವಾಗಿ ಅವರ ಹೃದಯಗಳಲ್ಲಿ ಕರುವಿನ ಪ್ರೇಮವನ್ನು (ಅಕ್ಷರಶಃ)ಕುಡಿಸಲಾಗಿದೆ. ಹೇಳಿರಿ, ನೀವು ವಿಶ್ವಾಸಿಗಳಾಗಿದ್ದರೆ ನಿಮ್ಮ ಆ ವಿಶ್ವಾಸವು ನಿಮಗೆ ಆದೇಶಿಸುತ್ತಿರುವುದು ಎಷ್ಟೋ ನಿಕೃಷ್ಟವಾಗಿದೆ.
94قُلْ إِن كَانَتْ لَكُمُ الدَّارُ الْآخِرَةُ عِندَ اللَّهِ خَالِصَةً مِّن دُونِ النَّاسِ فَتَمَنَّوُا الْمَوْتَ إِن كُنتُمْ صَادِقِينَ
ಹೇಳಿರಿ, ಅಲ್ಲಾಹನ ಬಳಿಯಿರುವ ಪರಲೋಕ ಭವನವು ಇತರ ಜನರಿಗಿಲ್ಲದೆ ನಿಮಗೆ ಮಾತ್ರ ಮೀಸಲಾಗಿದ್ದರೆ; ನೀವು ಮರಣವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.
95وَلَن يَتَمَنَّوْهُ أَبَدًا بِمَا قَدَّمَتْ أَيْدِيهِمْ ۗ وَاللَّهُ عَلِيمٌ بِالظَّالِمِينَ
ಆದರೆ ಅವರ ಕೈಗಳು ಮಾಡಿಟ್ಟಿರುವ ಪಾಪಗಳ ಪರಿಣಾಮವಾಗಿ ಅವರೆಂದಿಗೂ ಮರಣವನ್ನು ಬಯಸಲಾರರು ಮತ್ತು ಅಕ್ರಮಿಗಳ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು.
96وَلَتَجِدَنَّهُمْ أَحْرَصَ النَّاسِ عَلَىٰ حَيَاةٍ وَمِنَ الَّذِينَ أَشْرَكُوا ۚ يَوَدُّ أَحَدُهُمْ لَوْ يُعَمَّرُ أَلْفَ سَنَةٍ وَمَا هُوَ بِمُزَحْزِحِهِ مِنَ الْعَذَابِ أَن يُعَمَّرَ ۗ وَاللَّهُ بَصِيرٌ بِمَا يَعْمَلُونَ
ಓ ಪೈಗಂಬರರೆ ಖಂಡಿತವಾಗಿಯೂ ನೀವು ಜನರ ಪೈಕಿ ಐಹಿಕ ಜೀವನದ ಬಗ್ಗೆ ಬಹುದೇವಾರಾಧಕರಿಗಿಂತಲೂ ಅವರನ್ನು (ಯಹೂದಿಯರನ್ನು) ಅತ್ಯಾಧಿಕ ಆಸೆ ಉಳ್ಳವರಾಗಿ ಕಾಣುವಿರಿ. ಅವರ ಪೈಕಿ ಪ್ರತಿಯೊಬ್ಬನೂ ಸಾವಿರ ವರ್ಷಗಳ ದೀರ್ಘಾಯುಷ್ಯವನ್ನು ಆಶಿಸುತ್ತಾನೆ. ಇನ್ನು ದೀರ್ಘಾಯುಷ್ಯವನ್ನು ನೀಡಲಾದರೂ ಅದು ಅವರನ್ನು ಯಾತನೆಯಿಂದ ಪಾರುಗೊಳಿಸದು, ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
94ಆಯತ್

ಅನುವಾದ — ಅಲ್-ಬಕರಾ 94

ಸೂರಾ ಅಲ್-ಬಕರಾ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ, ಅಲ್ಲಾಹನ ಬಳಿಯಿರುವ ಪರಲೋಕ ಭವನವು ಇತರ ಜನರಿಗಿಲ್ಲದೆ ನಿಮಗೆ ಮಾತ್ರ ಮೀಸಲಾಗಿದ್ದರೆ;…

ಸೂರಾ ಆಯತ್ 94/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 92–96. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers