ಅಲ್-ಬಕರಾ · 96/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلَتَجِدَنَّهُمْ أَحْرَصَ النَّاسِ عَلَىٰ حَيَاةٍ وَمِنَ الَّذِينَ أَشْرَكُوا ۚ يَوَدُّ أَحَدُهُمْ لَوْ يُعَمَّرُ أَلْفَ سَنَةٍ وَمَا هُوَ بِمُزَحْزِحِهِ مِنَ الْعَذَابِ أَن يُعَمَّرَ ۗ وَاللَّهُ بَصِيرٌ بِمَا يَعْمَلُونَ ۝٩٦
Wa latajidannahum ahrasannaasi `alaa hayaatinw wa minal lazeena ashrakoo; yawaddu ahaduhum law yu`ammaru alfa sanatinw wa maa huwa bi muzahzihihee minal `azaabi ai yu`ammar; wallaahu baseerum bimaa ya`maloon
📖 ಕನ್ನಡ ಅರ್ಥ
ಓ ಪೈಗಂಬರರೆ ಖಂಡಿತವಾಗಿಯೂ ನೀವು ಜನರ ಪೈಕಿ ಐಹಿಕ ಜೀವನದ ಬಗ್ಗೆ ಬಹುದೇವಾರಾಧಕರಿಗಿಂತಲೂ ಅವರನ್ನು (ಯಹೂದಿಯರನ್ನು) ಅತ್ಯಾಧಿಕ ಆಸೆ ಉಳ್ಳವರಾಗಿ ಕಾಣುವಿರಿ. ಅವರ ಪೈಕಿ ಪ್ರತಿಯೊಬ್ಬನೂ ಸಾವಿರ ವರ್ಷಗಳ ದೀರ್ಘಾಯುಷ್ಯವನ್ನು ಆಶಿಸುತ್ತಾನೆ. ಇನ್ನು ದೀರ್ಘಾಯುಷ್ಯವನ್ನು ನೀಡಲಾದರೂ ಅದು ಅವರನ್ನು ಯಾತನೆಯಿಂದ ಪಾರುಗೊಳಿಸದು, ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಅಲ್-ಬಕರಾ

94قُلْ إِن كَانَتْ لَكُمُ الدَّارُ الْآخِرَةُ عِندَ اللَّهِ خَالِصَةً مِّن دُونِ النَّاسِ فَتَمَنَّوُا الْمَوْتَ إِن كُنتُمْ صَادِقِينَ
ಹೇಳಿರಿ, ಅಲ್ಲಾಹನ ಬಳಿಯಿರುವ ಪರಲೋಕ ಭವನವು ಇತರ ಜನರಿಗಿಲ್ಲದೆ ನಿಮಗೆ ಮಾತ್ರ ಮೀಸಲಾಗಿದ್ದರೆ; ನೀವು ಮರಣವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.
95وَلَن يَتَمَنَّوْهُ أَبَدًا بِمَا قَدَّمَتْ أَيْدِيهِمْ ۗ وَاللَّهُ عَلِيمٌ بِالظَّالِمِينَ
ಆದರೆ ಅವರ ಕೈಗಳು ಮಾಡಿಟ್ಟಿರುವ ಪಾಪಗಳ ಪರಿಣಾಮವಾಗಿ ಅವರೆಂದಿಗೂ ಮರಣವನ್ನು ಬಯಸಲಾರರು ಮತ್ತು ಅಕ್ರಮಿಗಳ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು.
96وَلَتَجِدَنَّهُمْ أَحْرَصَ النَّاسِ عَلَىٰ حَيَاةٍ وَمِنَ الَّذِينَ أَشْرَكُوا ۚ يَوَدُّ أَحَدُهُمْ لَوْ يُعَمَّرُ أَلْفَ سَنَةٍ وَمَا هُوَ بِمُزَحْزِحِهِ مِنَ الْعَذَابِ أَن يُعَمَّرَ ۗ وَاللَّهُ بَصِيرٌ بِمَا يَعْمَلُونَ
ಓ ಪೈಗಂಬರರೆ ಖಂಡಿತವಾಗಿಯೂ ನೀವು ಜನರ ಪೈಕಿ ಐಹಿಕ ಜೀವನದ ಬಗ್ಗೆ ಬಹುದೇವಾರಾಧಕರಿಗಿಂತಲೂ ಅವರನ್ನು (ಯಹೂದಿಯರನ್ನು) ಅತ್ಯಾಧಿಕ ಆಸೆ ಉಳ್ಳವರಾಗಿ ಕಾಣುವಿರಿ. ಅವರ ಪೈಕಿ ಪ್ರತಿಯೊಬ್ಬನೂ ಸಾವಿರ ವರ್ಷಗಳ ದೀರ್ಘಾಯುಷ್ಯವನ್ನು ಆಶಿಸುತ್ತಾನೆ. ಇನ್ನು ದೀರ್ಘಾಯುಷ್ಯವನ್ನು ನೀಡಲಾದರೂ ಅದು ಅವರನ್ನು ಯಾತನೆಯಿಂದ ಪಾರುಗೊಳಿಸದು, ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ
97قُلْ مَن كَانَ عَدُوًّا لِّجِبْرِيلَ فَإِنَّهُ نَزَّلَهُ عَلَىٰ قَلْبِكَ بِإِذْنِ اللَّهِ مُصَدِّقًا لِّمَا بَيْنَ يَدَيْهِ وَهُدًى وَبُشْرَىٰ لِلْمُؤْمِنِينَ
ಹೇಳಿರಿ (ಓ ಪೈಗಂಬರರೆ) ಜಿಬ್ರೀಲ್‌ನ ಶತ್ರುವಾಗಿರುವವನಿಗೆ (ತಿಳಿದಿರಲಿ ಅವನಿಗೆ ವಿನಾಶವಿದೆ) ನಿಸ್ಸಂದೇಹವಾಗಿ ಇದನ್ನು (ಈ ಕುರ್‌ಆನನ್ನು) ಅವನು (ಜಿಬ್ರೀಲ್) ಅಲ್ಲಾಹನ ಆಜ್ಞೆಯ ಪ್ರಕಾರ ನಿಮ್ಮ ಹೃದಯದ ಮೇಲೆ ಇಳಿಸಿರುವನು. ಅದು, (ಕುರ್‌ಆನ್) ಇದಕ್ಕಿಂತ ಮುಂಚೆ ಅವತೀರ್ಣಗೊಂಡಿರುವ ದೈವಿಕ ಗ್ರಂಥಗಳನ್ನು ಧೃಢೀಕರಿಸುತ್ತದೆ. ಹಾಗೂ ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ದರ್ಶಕವೂ ಸುವಾರ್ತೆಯೂ ಆಗಿದೆ.
98مَن كَانَ عَدُوًّا لِّلَّهِ وَمَلَائِكَتِهِ وَرُسُلِهِ وَجِبْرِيلَ وَمِيكَالَ فَإِنَّ اللَّهَ عَدُوٌّ لِّلْكَافِرِينَ
ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು ಸಹ ಅಂತಹ ಸತ್ಯನಿಷೇಧಿಗಳ ಶತ್ರ‍್ರುವಾಗಿರುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
96ಆಯತ್

ಅನುವಾದ — ಅಲ್-ಬಕರಾ 96

ಸೂರಾ ಅಲ್-ಬಕರಾ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೆ ಖಂಡಿತವಾಗಿಯೂ ನೀವು ಜನರ ಪೈಕಿ ಐಹಿಕ ಜೀವನದ ಬಗ್ಗೆ ಬಹುದೇವಾರಾಧಕರಿಗಿಂತಲೂ…

ಸೂರಾ ಆಯತ್ 96/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers