ಅಲ್-ಬಕರಾ · 97/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قُلْ مَن كَانَ عَدُوًّا لِّجِبْرِيلَ فَإِنَّهُ نَزَّلَهُ عَلَىٰ قَلْبِكَ بِإِذْنِ اللَّهِ مُصَدِّقًا لِّمَا بَيْنَ يَدَيْهِ وَهُدًى وَبُشْرَىٰ لِلْمُؤْمِنِينَ ۝٩٧
Qul man kaana `aduwwal li Jibreela fainnahoo nazzalahoo `alaa qalbika bi iznil laahi musaddiqal limaa baina yadihi wa hudanw wa bushraa lilmu`mineen
📖 ಕನ್ನಡ ಅರ್ಥ
ಹೇಳಿರಿ (ಓ ಪೈಗಂಬರರೆ) ಜಿಬ್ರೀಲ್‌ನ ಶತ್ರುವಾಗಿರುವವನಿಗೆ (ತಿಳಿದಿರಲಿ ಅವನಿಗೆ ವಿನಾಶವಿದೆ) ನಿಸ್ಸಂದೇಹವಾಗಿ ಇದನ್ನು (ಈ ಕುರ್‌ಆನನ್ನು) ಅವನು (ಜಿಬ್ರೀಲ್) ಅಲ್ಲಾಹನ ಆಜ್ಞೆಯ ಪ್ರಕಾರ ನಿಮ್ಮ ಹೃದಯದ ಮೇಲೆ ಇಳಿಸಿರುವನು. ಅದು, (ಕುರ್‌ಆನ್) ಇದಕ್ಕಿಂತ ಮುಂಚೆ ಅವತೀರ್ಣಗೊಂಡಿರುವ ದೈವಿಕ ಗ್ರಂಥಗಳನ್ನು ಧೃಢೀಕರಿಸುತ್ತದೆ. ಹಾಗೂ ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ದರ್ಶಕವೂ ಸುವಾರ್ತೆಯೂ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 95-99 — ಸೂರಾ ಅಲ್-ಬಕರಾ

95وَلَن يَتَمَنَّوْهُ أَبَدًا بِمَا قَدَّمَتْ أَيْدِيهِمْ ۗ وَاللَّهُ عَلِيمٌ بِالظَّالِمِينَ
ಆದರೆ ಅವರ ಕೈಗಳು ಮಾಡಿಟ್ಟಿರುವ ಪಾಪಗಳ ಪರಿಣಾಮವಾಗಿ ಅವರೆಂದಿಗೂ ಮರಣವನ್ನು ಬಯಸಲಾರರು ಮತ್ತು ಅಕ್ರಮಿಗಳ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು.
96وَلَتَجِدَنَّهُمْ أَحْرَصَ النَّاسِ عَلَىٰ حَيَاةٍ وَمِنَ الَّذِينَ أَشْرَكُوا ۚ يَوَدُّ أَحَدُهُمْ لَوْ يُعَمَّرُ أَلْفَ سَنَةٍ وَمَا هُوَ بِمُزَحْزِحِهِ مِنَ الْعَذَابِ أَن يُعَمَّرَ ۗ وَاللَّهُ بَصِيرٌ بِمَا يَعْمَلُونَ
ಓ ಪೈಗಂಬರರೆ ಖಂಡಿತವಾಗಿಯೂ ನೀವು ಜನರ ಪೈಕಿ ಐಹಿಕ ಜೀವನದ ಬಗ್ಗೆ ಬಹುದೇವಾರಾಧಕರಿಗಿಂತಲೂ ಅವರನ್ನು (ಯಹೂದಿಯರನ್ನು) ಅತ್ಯಾಧಿಕ ಆಸೆ ಉಳ್ಳವರಾಗಿ ಕಾಣುವಿರಿ. ಅವರ ಪೈಕಿ ಪ್ರತಿಯೊಬ್ಬನೂ ಸಾವಿರ ವರ್ಷಗಳ ದೀರ್ಘಾಯುಷ್ಯವನ್ನು ಆಶಿಸುತ್ತಾನೆ. ಇನ್ನು ದೀರ್ಘಾಯುಷ್ಯವನ್ನು ನೀಡಲಾದರೂ ಅದು ಅವರನ್ನು ಯಾತನೆಯಿಂದ ಪಾರುಗೊಳಿಸದು, ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ
97قُلْ مَن كَانَ عَدُوًّا لِّجِبْرِيلَ فَإِنَّهُ نَزَّلَهُ عَلَىٰ قَلْبِكَ بِإِذْنِ اللَّهِ مُصَدِّقًا لِّمَا بَيْنَ يَدَيْهِ وَهُدًى وَبُشْرَىٰ لِلْمُؤْمِنِينَ
ಹೇಳಿರಿ (ಓ ಪೈಗಂಬರರೆ) ಜಿಬ್ರೀಲ್‌ನ ಶತ್ರುವಾಗಿರುವವನಿಗೆ (ತಿಳಿದಿರಲಿ ಅವನಿಗೆ ವಿನಾಶವಿದೆ) ನಿಸ್ಸಂದೇಹವಾಗಿ ಇದನ್ನು (ಈ ಕುರ್‌ಆನನ್ನು) ಅವನು (ಜಿಬ್ರೀಲ್) ಅಲ್ಲಾಹನ ಆಜ್ಞೆಯ ಪ್ರಕಾರ ನಿಮ್ಮ ಹೃದಯದ ಮೇಲೆ ಇಳಿಸಿರುವನು. ಅದು, (ಕುರ್‌ಆನ್) ಇದಕ್ಕಿಂತ ಮುಂಚೆ ಅವತೀರ್ಣಗೊಂಡಿರುವ ದೈವಿಕ ಗ್ರಂಥಗಳನ್ನು ಧೃಢೀಕರಿಸುತ್ತದೆ. ಹಾಗೂ ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ದರ್ಶಕವೂ ಸುವಾರ್ತೆಯೂ ಆಗಿದೆ.
98مَن كَانَ عَدُوًّا لِّلَّهِ وَمَلَائِكَتِهِ وَرُسُلِهِ وَجِبْرِيلَ وَمِيكَالَ فَإِنَّ اللَّهَ عَدُوٌّ لِّلْكَافِرِينَ
ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು ಸಹ ಅಂತಹ ಸತ್ಯನಿಷೇಧಿಗಳ ಶತ್ರ‍್ರುವಾಗಿರುತ್ತಾನೆ.
99وَلَقَدْ أَنزَلْنَا إِلَيْكَ آيَاتٍ بَيِّنَاتٍ ۖ وَمَا يَكْفُرُ بِهَا إِلَّا الْفَاسِقُونَ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ನಾವು ನಿಮ್ಮೆಡೆಗೆ ಸುಸ್ಪಷ್ಟವಾದ ಪ್ರಮಾಣಗಳನ್ನು ಅವತೀರ್ಣಗೊಳಿಸಿರುತ್ತೇವೆ. ಮತ್ತು ದುಷ್ಟರ ಹೊರತು ಅವುಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
97ಆಯತ್

ಅನುವಾದ — ಅಲ್-ಬಕರಾ 97

ಸೂರಾ ಅಲ್-ಬಕರಾ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ (ಓ ಪೈಗಂಬರರೆ) ಜಿಬ್ರೀಲ್‌ನ ಶತ್ರುವಾಗಿರುವವನಿಗೆ (ತಿಳಿದಿರಲಿ ಅವನಿಗೆ ವಿನಾಶವಿದೆ) ನಿಸ್ಸಂದೇಹವಾಗಿ ಇದನ್ನು…

ಸೂರಾ ಆಯತ್ 97/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 95–99. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers