ಅಲ್-ಬಕರಾ · 98/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
مَن كَانَ عَدُوًّا لِّلَّهِ وَمَلَائِكَتِهِ وَرُسُلِهِ وَجِبْرِيلَ وَمِيكَالَ فَإِنَّ اللَّهَ عَدُوٌّ لِّلْكَافِرِينَ ۝٩٨
Man kaana `aduwwal lillaahi wa malaaa`ikatihee wa Rusulihee wa Jibreela wa Meekaala fa innal laaha `aduwwul lilkaafireen
📖 ಕನ್ನಡ ಅರ್ಥ
ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು ಸಹ ಅಂತಹ ಸತ್ಯನಿಷೇಧಿಗಳ ಶತ್ರ‍್ರುವಾಗಿರುತ್ತಾನೆ.

🎧 ಆಲಿಸಿ


📜 ಆಯತ್ 96-100 — ಸೂರಾ ಅಲ್-ಬಕರಾ

96وَلَتَجِدَنَّهُمْ أَحْرَصَ النَّاسِ عَلَىٰ حَيَاةٍ وَمِنَ الَّذِينَ أَشْرَكُوا ۚ يَوَدُّ أَحَدُهُمْ لَوْ يُعَمَّرُ أَلْفَ سَنَةٍ وَمَا هُوَ بِمُزَحْزِحِهِ مِنَ الْعَذَابِ أَن يُعَمَّرَ ۗ وَاللَّهُ بَصِيرٌ بِمَا يَعْمَلُونَ
ಓ ಪೈಗಂಬರರೆ ಖಂಡಿತವಾಗಿಯೂ ನೀವು ಜನರ ಪೈಕಿ ಐಹಿಕ ಜೀವನದ ಬಗ್ಗೆ ಬಹುದೇವಾರಾಧಕರಿಗಿಂತಲೂ ಅವರನ್ನು (ಯಹೂದಿಯರನ್ನು) ಅತ್ಯಾಧಿಕ ಆಸೆ ಉಳ್ಳವರಾಗಿ ಕಾಣುವಿರಿ. ಅವರ ಪೈಕಿ ಪ್ರತಿಯೊಬ್ಬನೂ ಸಾವಿರ ವರ್ಷಗಳ ದೀರ್ಘಾಯುಷ್ಯವನ್ನು ಆಶಿಸುತ್ತಾನೆ. ಇನ್ನು ದೀರ್ಘಾಯುಷ್ಯವನ್ನು ನೀಡಲಾದರೂ ಅದು ಅವರನ್ನು ಯಾತನೆಯಿಂದ ಪಾರುಗೊಳಿಸದು, ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ
97قُلْ مَن كَانَ عَدُوًّا لِّجِبْرِيلَ فَإِنَّهُ نَزَّلَهُ عَلَىٰ قَلْبِكَ بِإِذْنِ اللَّهِ مُصَدِّقًا لِّمَا بَيْنَ يَدَيْهِ وَهُدًى وَبُشْرَىٰ لِلْمُؤْمِنِينَ
ಹೇಳಿರಿ (ಓ ಪೈಗಂಬರರೆ) ಜಿಬ್ರೀಲ್‌ನ ಶತ್ರುವಾಗಿರುವವನಿಗೆ (ತಿಳಿದಿರಲಿ ಅವನಿಗೆ ವಿನಾಶವಿದೆ) ನಿಸ್ಸಂದೇಹವಾಗಿ ಇದನ್ನು (ಈ ಕುರ್‌ಆನನ್ನು) ಅವನು (ಜಿಬ್ರೀಲ್) ಅಲ್ಲಾಹನ ಆಜ್ಞೆಯ ಪ್ರಕಾರ ನಿಮ್ಮ ಹೃದಯದ ಮೇಲೆ ಇಳಿಸಿರುವನು. ಅದು, (ಕುರ್‌ಆನ್) ಇದಕ್ಕಿಂತ ಮುಂಚೆ ಅವತೀರ್ಣಗೊಂಡಿರುವ ದೈವಿಕ ಗ್ರಂಥಗಳನ್ನು ಧೃಢೀಕರಿಸುತ್ತದೆ. ಹಾಗೂ ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ದರ್ಶಕವೂ ಸುವಾರ್ತೆಯೂ ಆಗಿದೆ.
98مَن كَانَ عَدُوًّا لِّلَّهِ وَمَلَائِكَتِهِ وَرُسُلِهِ وَجِبْرِيلَ وَمِيكَالَ فَإِنَّ اللَّهَ عَدُوٌّ لِّلْكَافِرِينَ
ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು ಸಹ ಅಂತಹ ಸತ್ಯನಿಷೇಧಿಗಳ ಶತ್ರ‍್ರುವಾಗಿರುತ್ತಾನೆ.
99وَلَقَدْ أَنزَلْنَا إِلَيْكَ آيَاتٍ بَيِّنَاتٍ ۖ وَمَا يَكْفُرُ بِهَا إِلَّا الْفَاسِقُونَ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ನಾವು ನಿಮ್ಮೆಡೆಗೆ ಸುಸ್ಪಷ್ಟವಾದ ಪ್ರಮಾಣಗಳನ್ನು ಅವತೀರ್ಣಗೊಳಿಸಿರುತ್ತೇವೆ. ಮತ್ತು ದುಷ್ಟರ ಹೊರತು ಅವುಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
100أَوَكُلَّمَا عَاهَدُوا عَهْدًا نَّبَذَهُ فَرِيقٌ مِّنْهُم ۚ بَلْ أَكْثَرُهُمْ لَا يُؤْمِنُونَ
ಅವರು (ಯಹೂದಿಗಳು) ಯಾವುದಾದರೂ ಒಪ್ಪಂದವನ್ನು ಮಾಡಿದಾಗ ಅವರ ಪೈಕಿಯ ಒಂದಲ್ಲಾ ಒಂದು ಪಂಗಡವು ಅದನ್ನು ಮುರಿದು ಹಾಕಲಿಲ್ಲವೇ? ವಾಸ್ತವದಲ್ಲಿ ಅವರಲ್ಲಿ ಅಧಿಕ ಮಂದಿ ವಿಶ್ವಾಸವಿರಿಸುವುದಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
98ಆಯತ್

ಅನುವಾದ — ಅಲ್-ಬಕರಾ 98

ಸೂರಾ ಅಲ್-ಬಕರಾ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು…

ಸೂರಾ ಆಯತ್ 98/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 96–100. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers