ಅಲ್-ಬಕರಾ · 99/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلَقَدْ أَنزَلْنَا إِلَيْكَ آيَاتٍ بَيِّنَاتٍ ۖ وَمَا يَكْفُرُ بِهَا إِلَّا الْفَاسِقُونَ ۝٩٩
Wa laqad anzalnaaa ilaika Aayaatim baiyinaatinw wa maa yakfuru bihaaa illal faasiqoon
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ನಾವು ನಿಮ್ಮೆಡೆಗೆ ಸುಸ್ಪಷ್ಟವಾದ ಪ್ರಮಾಣಗಳನ್ನು ಅವತೀರ್ಣಗೊಳಿಸಿರುತ್ತೇವೆ. ಮತ್ತು ದುಷ್ಟರ ಹೊರತು ಅವುಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.

🎧 ಆಲಿಸಿ


📜 ಆಯತ್ 97-101 — ಸೂರಾ ಅಲ್-ಬಕರಾ

97قُلْ مَن كَانَ عَدُوًّا لِّجِبْرِيلَ فَإِنَّهُ نَزَّلَهُ عَلَىٰ قَلْبِكَ بِإِذْنِ اللَّهِ مُصَدِّقًا لِّمَا بَيْنَ يَدَيْهِ وَهُدًى وَبُشْرَىٰ لِلْمُؤْمِنِينَ
ಹೇಳಿರಿ (ಓ ಪೈಗಂಬರರೆ) ಜಿಬ್ರೀಲ್‌ನ ಶತ್ರುವಾಗಿರುವವನಿಗೆ (ತಿಳಿದಿರಲಿ ಅವನಿಗೆ ವಿನಾಶವಿದೆ) ನಿಸ್ಸಂದೇಹವಾಗಿ ಇದನ್ನು (ಈ ಕುರ್‌ಆನನ್ನು) ಅವನು (ಜಿಬ್ರೀಲ್) ಅಲ್ಲಾಹನ ಆಜ್ಞೆಯ ಪ್ರಕಾರ ನಿಮ್ಮ ಹೃದಯದ ಮೇಲೆ ಇಳಿಸಿರುವನು. ಅದು, (ಕುರ್‌ಆನ್) ಇದಕ್ಕಿಂತ ಮುಂಚೆ ಅವತೀರ್ಣಗೊಂಡಿರುವ ದೈವಿಕ ಗ್ರಂಥಗಳನ್ನು ಧೃಢೀಕರಿಸುತ್ತದೆ. ಹಾಗೂ ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ದರ್ಶಕವೂ ಸುವಾರ್ತೆಯೂ ಆಗಿದೆ.
98مَن كَانَ عَدُوًّا لِّلَّهِ وَمَلَائِكَتِهِ وَرُسُلِهِ وَجِبْرِيلَ وَمِيكَالَ فَإِنَّ اللَّهَ عَدُوٌّ لِّلْكَافِرِينَ
ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು ಸಹ ಅಂತಹ ಸತ್ಯನಿಷೇಧಿಗಳ ಶತ್ರ‍್ರುವಾಗಿರುತ್ತಾನೆ.
99وَلَقَدْ أَنزَلْنَا إِلَيْكَ آيَاتٍ بَيِّنَاتٍ ۖ وَمَا يَكْفُرُ بِهَا إِلَّا الْفَاسِقُونَ
(ಓ ಪೈಗಂಬರರೇ) ನಿಸ್ಸಂಶಯವಾಗಿಯು ನಾವು ನಿಮ್ಮೆಡೆಗೆ ಸುಸ್ಪಷ್ಟವಾದ ಪ್ರಮಾಣಗಳನ್ನು ಅವತೀರ್ಣಗೊಳಿಸಿರುತ್ತೇವೆ. ಮತ್ತು ದುಷ್ಟರ ಹೊರತು ಅವುಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
100أَوَكُلَّمَا عَاهَدُوا عَهْدًا نَّبَذَهُ فَرِيقٌ مِّنْهُم ۚ بَلْ أَكْثَرُهُمْ لَا يُؤْمِنُونَ
ಅವರು (ಯಹೂದಿಗಳು) ಯಾವುದಾದರೂ ಒಪ್ಪಂದವನ್ನು ಮಾಡಿದಾಗ ಅವರ ಪೈಕಿಯ ಒಂದಲ್ಲಾ ಒಂದು ಪಂಗಡವು ಅದನ್ನು ಮುರಿದು ಹಾಕಲಿಲ್ಲವೇ? ವಾಸ್ತವದಲ್ಲಿ ಅವರಲ್ಲಿ ಅಧಿಕ ಮಂದಿ ವಿಶ್ವಾಸವಿರಿಸುವುದಿಲ್ಲ.
101وَلَمَّا جَاءَهُمْ رَسُولٌ مِّنْ عِندِ اللَّهِ مُصَدِّقٌ لِّمَا مَعَهُمْ نَبَذَ فَرِيقٌ مِّنَ الَّذِينَ أُوتُوا الْكِتَابَ كِتَابَ اللَّهِ وَرَاءَ ظُهُورِهِمْ كَأَنَّهُمْ لَا يَعْلَمُونَ
ಅವರ ಬಳಿಗೆ ಅಲ್ಲಾಹನ ವತಿಯಿಂದ ಯಾವೊಬ್ಬ ಸಂದೇಶವಾಹಕನು ಅವರ ಬಳಿಯಿರುವ ಗ್ರಂಥವನ್ನು ಸತ್ಯವೆಂದು ಧೃಢೀಕರಿಸುವವನಾಗಿ ಬಂದಾಗ, ಗ್ರಂಥದವರ ಪೈಕಿ ಒಂದು ಗುಂಪು ತಮಗೇನೂ ತಿಳಿದಿಲ್ಲವೆಂಬAತೆ ಅಲ್ಲಾಹನ ಗ್ರಂಥವನ್ನು ತಮ್ಮ ಬೆನ್ನ ಹಿಂದೆ ಎಸೆದು ಬಿಟ್ಟಿತು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
99ಆಯತ್

ಅನುವಾದ — ಅಲ್-ಬಕರಾ 99

ಸೂರಾ ಅಲ್-ಬಕರಾ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿಸ್ಸಂಶಯವಾಗಿಯು ನಾವು ನಿಮ್ಮೆಡೆಗೆ ಸುಸ್ಪಷ್ಟವಾದ ಪ್ರಮಾಣಗಳನ್ನು ಅವತೀರ್ಣಗೊಳಿಸಿರುತ್ತೇವೆ. ಮತ್ತು ದುಷ್ಟರ…

ಸೂರಾ ಆಯತ್ 99/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 97–101. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers