ತಾಹಾ · 10/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِذْ رَأَىٰ نَارًا فَقَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِقَبَسٍ أَوْ أَجِدُ عَلَى النَّارِ هُدًى ۝١٠
Iz ra aa naaran faqaala li alhlihim kusooo inneee aanastu naaral la`alleee aateekum minhaa biqabasin aw ajidu `alan naari hudaa
📖 ಕನ್ನಡ ಅರ್ಥ
ಅವರು ಬೆಂಕಿಯನ್ನು ಕಂಡಾಗ ತಮ್ಮ ಮನೆಯವರಿಗೆ ಹೇಳಿದರು: ನೀವು ಸ್ವಲ್ಪ ನಿಲ್ಲಿರಿ. ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ಬಹುಶಃ ನಾನು ಅದರಿಂದ ನಿಮಗಾಗಿ ಕೆಂಡವೊAದನ್ನು ತರಬಹುದು ಅಥವಾ ಅ ಬೆಂಕಿಯ ಹತ್ತಿರ ದಾರಿಯ ಮಾಹಿತಿಯನ್ನು ಪಡೆಯುವ ಸಾಧ್ಯತೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ತಾಹಾ

8اللَّهُ لَا إِلَٰهَ إِلَّا هُوَ ۖ لَهُ الْأَسْمَاءُ الْحُسْنَىٰ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಅವನಿಗೆ ಅತ್ಯುತ್ತಮ ನಾಮಗಳಿವೆ.
9وَهَلْ أَتَاكَ حَدِيثُ مُوسَىٰ
(ಮುಹಮ್ಮದ್) ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ?
10إِذْ رَأَىٰ نَارًا فَقَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِقَبَسٍ أَوْ أَجِدُ عَلَى النَّارِ هُدًى
ಅವರು ಬೆಂಕಿಯನ್ನು ಕಂಡಾಗ ತಮ್ಮ ಮನೆಯವರಿಗೆ ಹೇಳಿದರು: ನೀವು ಸ್ವಲ್ಪ ನಿಲ್ಲಿರಿ. ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ಬಹುಶಃ ನಾನು ಅದರಿಂದ ನಿಮಗಾಗಿ ಕೆಂಡವೊAದನ್ನು ತರಬಹುದು ಅಥವಾ ಅ ಬೆಂಕಿಯ ಹತ್ತಿರ ದಾರಿಯ ಮಾಹಿತಿಯನ್ನು ಪಡೆಯುವ ಸಾಧ್ಯತೆಯಿದೆ.
11فَلَمَّا أَتَاهَا نُودِيَ يَا مُوسَىٰ
ಅವರು ಅಲ್ಲಿಗೆ ತಲುಪಿದಾಗ ಹೀಗೆ ಕರೆಯಲಾಯಿತು: ಓ ಮೂಸಾ,
12إِنِّي أَنَا رَبُّكَ فَاخْلَعْ نَعْلَيْكَ ۖ إِنَّكَ بِالْوَادِ الْمُقَدَّسِ طُوًى
ಖಂಡಿತವಾಗಿಯು ನಾನು ನಿಮ್ಮ ಪ್ರಭುವಾಗಿದ್ದೇನೆ. ನಿಮ್ಮ ಪಾದರಕ್ಷೆಗಳನ್ನು ಕಳಚಿರಿ. ಏಕೆಂದರೆ ನೀವು ಪವಿತ್ರವಾದ ತುವಾ ಕಣಿವೆಯಲ್ಲಿದ್ದೀರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
10ಆಯತ್

ಅನುವಾದ — ತಾಹಾ 10

ಸೂರಾ ತಾಹಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಬೆಂಕಿಯನ್ನು ಕಂಡಾಗ ತಮ್ಮ ಮನೆಯವರಿಗೆ ಹೇಳಿದರು: ನೀವು ಸ್ವಲ್ಪ ನಿಲ್ಲಿರಿ. ನಾನೊಂದು…

ಸೂರಾ ಆಯತ್ 10/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers