ತಾಹಾ · 100/135
ಅನುವಾದ ಉಚ್ಚಾರಣೆ — ಸೂರಾ ತಾಹಾ
مَّنْ أَعْرَضَ عَنْهُ فَإِنَّهُ يَحْمِلُ يَوْمَ الْقِيَامَةِ وِزْرًا ۝١٠٠
Man a`rada `anhu, fa innahoo yahmilu Yawmal Qiyaamati wizraa
📖 ಕನ್ನಡ ಅರ್ಥ
ಯಾರು ಅದರಿಂದ ವಿಮುಖನಾಗುತ್ತಾನೋ ಅವನು ನಿಶ್ಚಯವಾಗಿಯೂ ಪುನರುತ್ಥಾನದ ದಿನದಂದು ಪಾಪದ ಭಾರವನ್ನು ಹೊರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ತಾಹಾ

98إِنَّمَا إِلَٰهُكُمُ اللَّهُ الَّذِي لَا إِلَٰهَ إِلَّا هُوَ ۚ وَسِعَ كُلَّ شَيْءٍ عِلْمًا
ವಾಸ್ತವದಲ್ಲಿ ನಿಮ್ಮ ನೈಜ ಆರಾಧ್ಯ ಕೇವಲ ಅಲ್ಲಾಹನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಅವನ ಜ್ಞಾನವು ಸಕಲ ವಸ್ತುಗಳನ್ನು ವ್ಯಾಪಿಸಿಕೊಂಡಿದೆ.
99كَذَٰلِكَ نَقُصُّ عَلَيْكَ مِنْ أَنبَاءِ مَا قَدْ سَبَقَ ۚ وَقَدْ آتَيْنَاكَ مِن لَّدُنَّا ذِكْرًا
(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ.
100مَّنْ أَعْرَضَ عَنْهُ فَإِنَّهُ يَحْمِلُ يَوْمَ الْقِيَامَةِ وِزْرًا
ಯಾರು ಅದರಿಂದ ವಿಮುಖನಾಗುತ್ತಾನೋ ಅವನು ನಿಶ್ಚಯವಾಗಿಯೂ ಪುನರುತ್ಥಾನದ ದಿನದಂದು ಪಾಪದ ಭಾರವನ್ನು ಹೊರುವನು.
101خَالِدِينَ فِيهِ ۖ وَسَاءَ لَهُمْ يَوْمَ الْقِيَامَةِ حِمْلًا
ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಅವರಿಗೆ ಪುನರುತ್ಥಾನದ ದಿನದಂದು ನಿಕೃಷ್ಟ ಭಾರವಿರುವುದು.
102يَوْمَ يُنفَخُ فِي الصُّورِ ۚ وَنَحْشُرُ الْمُجْرِمِينَ يَوْمَئِذٍ زُرْقًا
ಕಹಳೆ ಮೊಳಗುವ ದಿನ ನಾವು ಅಪರಾಧಿಗಳನ್ನು (ಭಯಭೀತಿಯ ನಿಮಿತ್ತ) ನೀಲಿ ನೇತ್ರಗಳೊಂದಿಗೆ ಒಟ್ಟುಗೂಡಿಸುವೆವು.
ತಾಹಾಕುರಾನ್ ಸೂಚಿ
135ಆಯತ್
MeccanRevelation
100ಆಯತ್

ಅನುವಾದ — ತಾಹಾ 100

ಸೂರಾ ತಾಹಾ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅದರಿಂದ ವಿಮುಖನಾಗುತ್ತಾನೋ ಅವನು ನಿಶ್ಚಯವಾಗಿಯೂ ಪುನರುತ್ಥಾನದ ದಿನದಂದು ಪಾಪದ ಭಾರವನ್ನು ಹೊರುವನು.

ಸೂರಾ ಆಯತ್ 100/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers