ತಾಹಾ · 101/135
ಅನುವಾದ ಉಚ್ಚಾರಣೆ — ಸೂರಾ ತಾಹಾ
خَالِدِينَ فِيهِ ۖ وَسَاءَ لَهُمْ يَوْمَ الْقِيَامَةِ حِمْلًا ۝١٠١
Khaalideena feehi wa saaa`a lahum Yawmal Qiyaamati himlaa
📖 ಕನ್ನಡ ಅರ್ಥ
ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಅವರಿಗೆ ಪುನರುತ್ಥಾನದ ದಿನದಂದು ನಿಕೃಷ್ಟ ಭಾರವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 99-103 — ಸೂರಾ ತಾಹಾ

99كَذَٰلِكَ نَقُصُّ عَلَيْكَ مِنْ أَنبَاءِ مَا قَدْ سَبَقَ ۚ وَقَدْ آتَيْنَاكَ مِن لَّدُنَّا ذِكْرًا
(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ.
100مَّنْ أَعْرَضَ عَنْهُ فَإِنَّهُ يَحْمِلُ يَوْمَ الْقِيَامَةِ وِزْرًا
ಯಾರು ಅದರಿಂದ ವಿಮುಖನಾಗುತ್ತಾನೋ ಅವನು ನಿಶ್ಚಯವಾಗಿಯೂ ಪುನರುತ್ಥಾನದ ದಿನದಂದು ಪಾಪದ ಭಾರವನ್ನು ಹೊರುವನು.
101خَالِدِينَ فِيهِ ۖ وَسَاءَ لَهُمْ يَوْمَ الْقِيَامَةِ حِمْلًا
ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಅವರಿಗೆ ಪುನರುತ್ಥಾನದ ದಿನದಂದು ನಿಕೃಷ್ಟ ಭಾರವಿರುವುದು.
102يَوْمَ يُنفَخُ فِي الصُّورِ ۚ وَنَحْشُرُ الْمُجْرِمِينَ يَوْمَئِذٍ زُرْقًا
ಕಹಳೆ ಮೊಳಗುವ ದಿನ ನಾವು ಅಪರಾಧಿಗಳನ್ನು (ಭಯಭೀತಿಯ ನಿಮಿತ್ತ) ನೀಲಿ ನೇತ್ರಗಳೊಂದಿಗೆ ಒಟ್ಟುಗೂಡಿಸುವೆವು.
103يَتَخَافَتُونَ بَيْنَهُمْ إِن لَّبِثْتُمْ إِلَّا عَشْرًا
ಅವರು ಪರಸ್ಪರ ಪಿಸುಮಾತಿನಲ್ಲಿ: ನೀವು (ಭೂಲೋಕದಲ್ಲಿ) ಕೇವಲ ಹತ್ತು ದಿನಗಳಷ್ಟೇ ತಂಗಿರುವಿರಿ, ಎಂದು ಹೇಳುವರು.
ತಾಹಾಕುರಾನ್ ಸೂಚಿ
135ಆಯತ್
MeccanRevelation
101ಆಯತ್

ಅನುವಾದ — ತಾಹಾ 101

ಸೂರಾ ತಾಹಾ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಅವರಿಗೆ ಪುನರುತ್ಥಾನದ ದಿನದಂದು ನಿಕೃಷ್ಟ ಭಾರವಿರುವುದು.

ಸೂರಾ ಆಯತ್ 101/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 99–103. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers