ತಾಹಾ · 103/135
ಅನುವಾದ ಉಚ್ಚಾರಣೆ — ತಾಹಾ
يَتَخَافَتُونَ بَيْنَهُمْ إِن لَّبِثْتُمْ إِلَّا عَشْرًا ۝١٠٣
Yatakhaafatoona bainahum il labistum illaa `ashraa
📖 ಕನ್ನಡ ಅರ್ಥ
ಆ ಬಳಿಕ ಅವನು ಇದನ್ನು (ಈ ನೆಲವನ್ನು) ಸಮತಟ್ಟಾಗಿಸಿ ಬಿಡುವನು

🎧 ಆಲಿಸಿ


📜 ಆಯತ್ 101-105 — ತಾಹಾ

101خَالِدِينَ فِيهِ ۖ وَسَاءَ لَهُمْ يَوْمَ الْقِيَامَةِ حِمْلًا
ಅವರು ಹೇಳುತ್ತಿರುವುದನ್ನೆಲ್ಲಾ ನಾವು ಚೆನ್ನಾಗಿ ಬಲ್ಲೆವು. ಅವರಲ್ಲಿನ ಅತ್ಯಂತ ಜಾಣನು, ‘‘ನೀವು ಬದುಕಿದ್ದುದು ಕೇವಲ ಒಂದು ದಿನ ಮಾತ್ರ’’ ಎನ್ನುವನು
102يَوْمَ يُنفَخُ فِي الصُّورِ ۚ وَنَحْشُرُ الْمُجْرِمِينَ يَوْمَئِذٍ زُرْقًا
(ದೂತರೇ,) ಅವರು ನಿಮ್ಮೊಡನೆ ಪರ್ವತಗಳ ಕುರಿತು ಕೇಳುತ್ತಾರೆ. ನೀವು ಹೇಳಿರಿ; ನನ್ನ ಒಡೆಯನು ಅವುಗಳನ್ನು ಛಿದ್ರಗೊಳಿಸಿ ಹಾರಿಸಿ ಬಿಡುವನು
103يَتَخَافَتُونَ بَيْنَهُمْ إِن لَّبِثْتُمْ إِلَّا عَشْرًا
ಆ ಬಳಿಕ ಅವನು ಇದನ್ನು (ಈ ನೆಲವನ್ನು) ಸಮತಟ್ಟಾಗಿಸಿ ಬಿಡುವನು
104نَّحْنُ أَعْلَمُ بِمَا يَقُولُونَ إِذْ يَقُولُ أَمْثَلُهُمْ طَرِيقَةً إِن لَّبِثْتُمْ إِلَّا يَوْمًا
ನೀವು ಇದರಲ್ಲಿ ಯಾವುದೇ ಏರು-ತಗ್ಗುಗಳನ್ನು ಕಾಣಲಾರಿರಿ
105وَيَسْأَلُونَكَ عَنِ الْجِبَالِ فَقُلْ يَنسِفُهَا رَبِّي نَسْفًا
ಅಂದು ಅವರೆಲ್ಲರೂ ಒಬ್ಬ ಕರೆಯುವಾತನ ಹಿಂದೆ ನಡೆಯುವರು ಮತ್ತು ಆತನ ಮಟ್ಟಿಗೆ ಯಾವ ಅಡೆತಡೆಯೂ ಇರದು. ಆ ಪರಮ ದಯಾಳುವಿನ ಮುಂದೆ ಎಲ್ಲ ಧ್ವನಿಗಳೂ ಅಡಗಿಬಿಡುವವು. ಅಂದು, ಹೆಜ್ಜೆಗಳ ಸಪ್ಪಳದ ಹೊರತು ನೀವು ಬೇರೇನನ್ನೂ ಕೇಳಲಾರಿರಿ
ತಾಹಾಕುರಾನ್ ಸೂಚಿ
135ಆಯತ್
MeccanRevelation
103ಆಯತ್

ಅನುವಾದ — ತಾಹಾ 103

ಸೂರಾ ತಾಹಾ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಬಳಿಕ ಅವನು ಇದನ್ನು (ಈ ನೆಲವನ್ನು) ಸಮತಟ್ಟಾಗಿಸಿ ಬಿಡುವನು

ಸೂರಾ ಆಯತ್ 103/135 — ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ತಾಹಾ ಆಲಿಸಿ, ತಾಹಾ ಅನುವಾದ, ತಾಹಾ mp3, ತಾಹಾ pdf. ಆಯತ್ 101–105. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers