ತಾಹಾ · 104/135
ಅನುವಾದ ಉಚ್ಚಾರಣೆ — ಸೂರಾ ತಾಹಾ
نَّحْنُ أَعْلَمُ بِمَا يَقُولُونَ إِذْ يَقُولُ أَمْثَلُهُمْ طَرِيقَةً إِن لَّبِثْتُمْ إِلَّا يَوْمًا ۝١٠٤
nahnu a`lamu bimaa yaqooloona iz yaqoolu amsaluhum tareeqatan illabistum illaa yawmaa
📖 ಕನ್ನಡ ಅರ್ಥ
ಅವರು ಹೇಳುತ್ತಿರುವುದರ ವಾಸ್ತವಿಕತೆಯನ್ನು ನಾವು ಚೆನ್ನಾಗಿ ಬಲ್ಲೆವು. ಅವರ ಪೈಕಿ ಅತ್ಯುತ್ತಮ ಸಲಹೆಗಾರ: “ನೀವು ಕೇವಲ ಒಂದು ದಿನ ಮಾತ್ರ ತಂಗಿದ್ದೀರಿ”, ಎನ್ನುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ತಾಹಾ

102يَوْمَ يُنفَخُ فِي الصُّورِ ۚ وَنَحْشُرُ الْمُجْرِمِينَ يَوْمَئِذٍ زُرْقًا
ಕಹಳೆ ಮೊಳಗುವ ದಿನ ನಾವು ಅಪರಾಧಿಗಳನ್ನು (ಭಯಭೀತಿಯ ನಿಮಿತ್ತ) ನೀಲಿ ನೇತ್ರಗಳೊಂದಿಗೆ ಒಟ್ಟುಗೂಡಿಸುವೆವು.
103يَتَخَافَتُونَ بَيْنَهُمْ إِن لَّبِثْتُمْ إِلَّا عَشْرًا
ಅವರು ಪರಸ್ಪರ ಪಿಸುಮಾತಿನಲ್ಲಿ: ನೀವು (ಭೂಲೋಕದಲ್ಲಿ) ಕೇವಲ ಹತ್ತು ದಿನಗಳಷ್ಟೇ ತಂಗಿರುವಿರಿ, ಎಂದು ಹೇಳುವರು.
104نَّحْنُ أَعْلَمُ بِمَا يَقُولُونَ إِذْ يَقُولُ أَمْثَلُهُمْ طَرِيقَةً إِن لَّبِثْتُمْ إِلَّا يَوْمًا
ಅವರು ಹೇಳುತ್ತಿರುವುದರ ವಾಸ್ತವಿಕತೆಯನ್ನು ನಾವು ಚೆನ್ನಾಗಿ ಬಲ್ಲೆವು. ಅವರ ಪೈಕಿ ಅತ್ಯುತ್ತಮ ಸಲಹೆಗಾರ: “ನೀವು ಕೇವಲ ಒಂದು ದಿನ ಮಾತ್ರ ತಂಗಿದ್ದೀರಿ”, ಎನ್ನುವರು.
105وَيَسْأَلُونَكَ عَنِ الْجِبَالِ فَقُلْ يَنسِفُهَا رَبِّي نَسْفًا
. ಅವರು ನಿಮ್ಮಿಂದ ಭವ್ಯ ಪರ್ವತಗಳ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: ನನ್ನ ಪ್ರಭುವು ಅವುಗಳನ್ನು ಧೂಳನ್ನಾಗಿ ಮಾಡಿ ಹಾರಿಸಿ ಬಿಡುವನು.
106فَيَذَرُهَا قَاعًا صَفْصَفًا
ಆಮೇಲೆ ಭೂಮಿಯನ್ನು ಸಮತಟ್ಟಾದ ಮೈದಾನವನ್ನಾಗಿ ಮಾಡಿ ಬಿಡುವನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
104ಆಯತ್

ಅನುವಾದ — ತಾಹಾ 104

ಸೂರಾ ತಾಹಾ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುತ್ತಿರುವುದರ ವಾಸ್ತವಿಕತೆಯನ್ನು ನಾವು ಚೆನ್ನಾಗಿ ಬಲ್ಲೆವು. ಅವರ ಪೈಕಿ ಅತ್ಯುತ್ತಮ ಸಲಹೆಗಾರ:…

ಸೂರಾ ಆಯತ್ 104/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers