ತಾಹಾ · 105/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَيَسْأَلُونَكَ عَنِ الْجِبَالِ فَقُلْ يَنسِفُهَا رَبِّي نَسْفًا ۝١٠٥
Wa yas`aloonaka `anil jibaali faqul yansifuhaa Rabbee nasfaa
📖 ಕನ್ನಡ ಅರ್ಥ
. ಅವರು ನಿಮ್ಮಿಂದ ಭವ್ಯ ಪರ್ವತಗಳ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: ನನ್ನ ಪ್ರಭುವು ಅವುಗಳನ್ನು ಧೂಳನ್ನಾಗಿ ಮಾಡಿ ಹಾರಿಸಿ ಬಿಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 103-107 — ಸೂರಾ ತಾಹಾ

103يَتَخَافَتُونَ بَيْنَهُمْ إِن لَّبِثْتُمْ إِلَّا عَشْرًا
ಅವರು ಪರಸ್ಪರ ಪಿಸುಮಾತಿನಲ್ಲಿ: ನೀವು (ಭೂಲೋಕದಲ್ಲಿ) ಕೇವಲ ಹತ್ತು ದಿನಗಳಷ್ಟೇ ತಂಗಿರುವಿರಿ, ಎಂದು ಹೇಳುವರು.
104نَّحْنُ أَعْلَمُ بِمَا يَقُولُونَ إِذْ يَقُولُ أَمْثَلُهُمْ طَرِيقَةً إِن لَّبِثْتُمْ إِلَّا يَوْمًا
ಅವರು ಹೇಳುತ್ತಿರುವುದರ ವಾಸ್ತವಿಕತೆಯನ್ನು ನಾವು ಚೆನ್ನಾಗಿ ಬಲ್ಲೆವು. ಅವರ ಪೈಕಿ ಅತ್ಯುತ್ತಮ ಸಲಹೆಗಾರ: “ನೀವು ಕೇವಲ ಒಂದು ದಿನ ಮಾತ್ರ ತಂಗಿದ್ದೀರಿ”, ಎನ್ನುವರು.
105وَيَسْأَلُونَكَ عَنِ الْجِبَالِ فَقُلْ يَنسِفُهَا رَبِّي نَسْفًا
. ಅವರು ನಿಮ್ಮಿಂದ ಭವ್ಯ ಪರ್ವತಗಳ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: ನನ್ನ ಪ್ರಭುವು ಅವುಗಳನ್ನು ಧೂಳನ್ನಾಗಿ ಮಾಡಿ ಹಾರಿಸಿ ಬಿಡುವನು.
106فَيَذَرُهَا قَاعًا صَفْصَفًا
ಆಮೇಲೆ ಭೂಮಿಯನ್ನು ಸಮತಟ್ಟಾದ ಮೈದಾನವನ್ನಾಗಿ ಮಾಡಿ ಬಿಡುವನು.
107لَّا تَرَىٰ فِيهَا عِوَجًا وَلَا أَمْتًا
ನೀವು ಅದರಲ್ಲಿ ಯಾವುದೇ ಏರು ಇಳಿತವನ್ನು ಕಾಣಲಾರಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
105ಆಯತ್

ಅನುವಾದ — ತಾಹಾ 105

ಸೂರಾ ತಾಹಾ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : . ಅವರು ನಿಮ್ಮಿಂದ ಭವ್ಯ ಪರ್ವತಗಳ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: ನನ್ನ ಪ್ರಭುವು…

ಸೂರಾ ಆಯತ್ 105/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 103–107. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers