ತಾಹಾ · 106/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَيَذَرُهَا قَاعًا صَفْصَفًا ۝١٠٦
Fa yazaruhaa qaa`an safsafaa
📖 ಕನ್ನಡ ಅರ್ಥ
ಆಮೇಲೆ ಭೂಮಿಯನ್ನು ಸಮತಟ್ಟಾದ ಮೈದಾನವನ್ನಾಗಿ ಮಾಡಿ ಬಿಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 104-108 — ಸೂರಾ ತಾಹಾ

104نَّحْنُ أَعْلَمُ بِمَا يَقُولُونَ إِذْ يَقُولُ أَمْثَلُهُمْ طَرِيقَةً إِن لَّبِثْتُمْ إِلَّا يَوْمًا
ಅವರು ಹೇಳುತ್ತಿರುವುದರ ವಾಸ್ತವಿಕತೆಯನ್ನು ನಾವು ಚೆನ್ನಾಗಿ ಬಲ್ಲೆವು. ಅವರ ಪೈಕಿ ಅತ್ಯುತ್ತಮ ಸಲಹೆಗಾರ: “ನೀವು ಕೇವಲ ಒಂದು ದಿನ ಮಾತ್ರ ತಂಗಿದ್ದೀರಿ”, ಎನ್ನುವರು.
105وَيَسْأَلُونَكَ عَنِ الْجِبَالِ فَقُلْ يَنسِفُهَا رَبِّي نَسْفًا
. ಅವರು ನಿಮ್ಮಿಂದ ಭವ್ಯ ಪರ್ವತಗಳ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: ನನ್ನ ಪ್ರಭುವು ಅವುಗಳನ್ನು ಧೂಳನ್ನಾಗಿ ಮಾಡಿ ಹಾರಿಸಿ ಬಿಡುವನು.
106فَيَذَرُهَا قَاعًا صَفْصَفًا
ಆಮೇಲೆ ಭೂಮಿಯನ್ನು ಸಮತಟ್ಟಾದ ಮೈದಾನವನ್ನಾಗಿ ಮಾಡಿ ಬಿಡುವನು.
107لَّا تَرَىٰ فِيهَا عِوَجًا وَلَا أَمْتًا
ನೀವು ಅದರಲ್ಲಿ ಯಾವುದೇ ಏರು ಇಳಿತವನ್ನು ಕಾಣಲಾರಿರಿ.
108يَوْمَئِذٍ يَتَّبِعُونَ الدَّاعِيَ لَا عِوَجَ لَهُ ۖ وَخَشَعَتِ الْأَصْوَاتُ لِلرَّحْمَٰنِ فَلَا تَسْمَعُ إِلَّا هَمْسًا
ಆ ದಿನ ಜನರು ಕರೆ ನೀಡುವಾತನನ್ನು ಯಾವುದೇ ವಕ್ರತೆಯಿಲ್ಲದೆ ಹಿಂಬಾಲಿಸುವರು ಮತ್ತು ಶಬ್ದಗಳು ಪರಮ ದಯಾಮಯನಾದ ಅಲ್ಲಾಹನ ಮುಂದೆ ಅಡಗಿ ಬಿಡುವುವು.ನೀವು ಕೇವಲ ಮೆಲು ಸಪ್ಪಳದ ಹೊರತು ಇನ್ನೇನನ್ನೂ ಕೇಳಲಾರಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
106ಆಯತ್

ಅನುವಾದ — ತಾಹಾ 106

ಸೂರಾ ತಾಹಾ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ಆಮೇಲೆ ಭೂಮಿಯನ್ನು ಸಮತಟ್ಟಾದ ಮೈದಾನವನ್ನಾಗಿ ಮಾಡಿ ಬಿಡುವನು.

ಸೂರಾ ಆಯತ್ 106/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 104–108. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers