ತಾಹಾ · 110/135
ಅನುವಾದ ಉಚ್ಚಾರಣೆ — ಸೂರಾ ತಾಹಾ
يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يُحِيطُونَ بِهِ عِلْمًا ۝١١٠
Ya`lamu maa bainaa aideehim wa maa khalfahum wa laa yauheetoona bihee `ilmaa
📖 ಕನ್ನಡ ಅರ್ಥ
ಜನರ ಮುಂದಿರುವ ಮತ್ತು ಹಿಂದಿರುವ ಎಲ್ಲವನ್ನೂ ಅವನು ಅರಿಯುತ್ತಾನೆ. ಆದರೆ ಇತರರಿಗೆ ಅದರ ಸಂಪೂರ್ಣ ಜ್ಞಾನವಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 108-112 — ಸೂರಾ ತಾಹಾ

108يَوْمَئِذٍ يَتَّبِعُونَ الدَّاعِيَ لَا عِوَجَ لَهُ ۖ وَخَشَعَتِ الْأَصْوَاتُ لِلرَّحْمَٰنِ فَلَا تَسْمَعُ إِلَّا هَمْسًا
ಆ ದಿನ ಜನರು ಕರೆ ನೀಡುವಾತನನ್ನು ಯಾವುದೇ ವಕ್ರತೆಯಿಲ್ಲದೆ ಹಿಂಬಾಲಿಸುವರು ಮತ್ತು ಶಬ್ದಗಳು ಪರಮ ದಯಾಮಯನಾದ ಅಲ್ಲಾಹನ ಮುಂದೆ ಅಡಗಿ ಬಿಡುವುವು.ನೀವು ಕೇವಲ ಮೆಲು ಸಪ್ಪಳದ ಹೊರತು ಇನ್ನೇನನ್ನೂ ಕೇಳಲಾರಿರಿ.
109يَوْمَئِذٍ لَّا تَنفَعُ الشَّفَاعَةُ إِلَّا مَنْ أَذِنَ لَهُ الرَّحْمَٰنُ وَرَضِيَ لَهُ قَوْلًا
ಆ ದಿನ ಪರಮ ದಯಾಮಯನಾದ ಅಲ್ಲಾಹನು ಯಾರಿಗೆ ಅನುಮತಿ ನೀಡುವನೋ, ಮತ್ತು ಯಾರ ಮಾತು ಅವನಿಗೆ ತೃಪ್ತಿಕರವಾಗಿರುವುದೋ ಅವರ ಹೊರತು ಶಿಫಾರಸ್ಸು ಪ್ರಯೋಜನಕ್ಕೆ ಬಾರದು.
110يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يُحِيطُونَ بِهِ عِلْمًا
ಜನರ ಮುಂದಿರುವ ಮತ್ತು ಹಿಂದಿರುವ ಎಲ್ಲವನ್ನೂ ಅವನು ಅರಿಯುತ್ತಾನೆ. ಆದರೆ ಇತರರಿಗೆ ಅದರ ಸಂಪೂರ್ಣ ಜ್ಞಾನವಿಲ್ಲ.
111۞ وَعَنَتِ الْوُجُوهُ لِلْحَيِّ الْقَيُّومِ ۖ وَقَدْ خَابَ مَنْ حَمَلَ ظُلْمًا
ಮುಖಗಳೆಲ್ಲವೂ ಚಿರಂತನನ್ನೂ, ಸರ್ವ ನಿಂತ್ರಕನೂ ಆದ ಅಲ್ಲಾಹನ ಮುಂದೆ ಶರಣಾಗಿರುವುವು.ಯಾರು ಅಕ್ರಮವನ್ನು ಹೊತ್ತು ಕೊಂಡಿರುತ್ತಾನೋ ಅವನು ನಿಜವಾಗಿಯೂ ಪತನ ಹೊಂದಿದನು.
112وَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا يَخَافُ ظُلْمًا وَلَا هَضْمًا
ಮತ್ತು ಯಾರು ಸತ್ಯವಿಶ್ವಾಸಿಯಾಗಿ ಸತ್ಕರ್ಮಗಳನ್ನು ಮಾಡುತ್ತಾನೋ ಅವನಿಗೆ ಯಾವುದೇ ಅನ್ಯಾಯ, ಮತ್ತು ಹಕ್ಕುಚ್ಯುತಿಯ ಭಯವಿಲ್ಲ.
ತಾಹಾಕುರಾನ್ ಸೂಚಿ
135ಆಯತ್
MeccanRevelation
110ಆಯತ್

ಅನುವಾದ — ತಾಹಾ 110

ಸೂರಾ ತಾಹಾ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ಜನರ ಮುಂದಿರುವ ಮತ್ತು ಹಿಂದಿರುವ ಎಲ್ಲವನ್ನೂ ಅವನು ಅರಿಯುತ್ತಾನೆ. ಆದರೆ ಇತರರಿಗೆ ಅದರ…

ಸೂರಾ ಆಯತ್ 110/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 108–112. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers