ತಾಹಾ · 111/135
ಅನುವಾದ ಉಚ್ಚಾರಣೆ — ಸೂರಾ ತಾಹಾ
۞ وَعَنَتِ الْوُجُوهُ لِلْحَيِّ الْقَيُّومِ ۖ وَقَدْ خَابَ مَنْ حَمَلَ ظُلْمًا ۝١١١
Wa `anatil wujoohu lil Haiiyil Qaiyoomi wa qad khaaba man hamala zulmaa
📖 ಕನ್ನಡ ಅರ್ಥ
ಮುಖಗಳೆಲ್ಲವೂ ಚಿರಂತನನ್ನೂ, ಸರ್ವ ನಿಂತ್ರಕನೂ ಆದ ಅಲ್ಲಾಹನ ಮುಂದೆ ಶರಣಾಗಿರುವುವು.ಯಾರು ಅಕ್ರಮವನ್ನು ಹೊತ್ತು ಕೊಂಡಿರುತ್ತಾನೋ ಅವನು ನಿಜವಾಗಿಯೂ ಪತನ ಹೊಂದಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 109-113 — ಸೂರಾ ತಾಹಾ

109يَوْمَئِذٍ لَّا تَنفَعُ الشَّفَاعَةُ إِلَّا مَنْ أَذِنَ لَهُ الرَّحْمَٰنُ وَرَضِيَ لَهُ قَوْلًا
ಆ ದಿನ ಪರಮ ದಯಾಮಯನಾದ ಅಲ್ಲಾಹನು ಯಾರಿಗೆ ಅನುಮತಿ ನೀಡುವನೋ, ಮತ್ತು ಯಾರ ಮಾತು ಅವನಿಗೆ ತೃಪ್ತಿಕರವಾಗಿರುವುದೋ ಅವರ ಹೊರತು ಶಿಫಾರಸ್ಸು ಪ್ರಯೋಜನಕ್ಕೆ ಬಾರದು.
110يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يُحِيطُونَ بِهِ عِلْمًا
ಜನರ ಮುಂದಿರುವ ಮತ್ತು ಹಿಂದಿರುವ ಎಲ್ಲವನ್ನೂ ಅವನು ಅರಿಯುತ್ತಾನೆ. ಆದರೆ ಇತರರಿಗೆ ಅದರ ಸಂಪೂರ್ಣ ಜ್ಞಾನವಿಲ್ಲ.
111۞ وَعَنَتِ الْوُجُوهُ لِلْحَيِّ الْقَيُّومِ ۖ وَقَدْ خَابَ مَنْ حَمَلَ ظُلْمًا
ಮುಖಗಳೆಲ್ಲವೂ ಚಿರಂತನನ್ನೂ, ಸರ್ವ ನಿಂತ್ರಕನೂ ಆದ ಅಲ್ಲಾಹನ ಮುಂದೆ ಶರಣಾಗಿರುವುವು.ಯಾರು ಅಕ್ರಮವನ್ನು ಹೊತ್ತು ಕೊಂಡಿರುತ್ತಾನೋ ಅವನು ನಿಜವಾಗಿಯೂ ಪತನ ಹೊಂದಿದನು.
112وَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا يَخَافُ ظُلْمًا وَلَا هَضْمًا
ಮತ್ತು ಯಾರು ಸತ್ಯವಿಶ್ವಾಸಿಯಾಗಿ ಸತ್ಕರ್ಮಗಳನ್ನು ಮಾಡುತ್ತಾನೋ ಅವನಿಗೆ ಯಾವುದೇ ಅನ್ಯಾಯ, ಮತ್ತು ಹಕ್ಕುಚ್ಯುತಿಯ ಭಯವಿಲ್ಲ.
113وَكَذَٰلِكَ أَنزَلْنَاهُ قُرْآنًا عَرَبِيًّا وَصَرَّفْنَا فِيهِ مِنَ الْوَعِيدِ لَعَلَّهُمْ يَتَّقُونَ أَوْ يُحْدِثُ لَهُمْ ذِكْرًا
ಇದೇ ರೀತಿ ನಾವು ಇದನ್ನು (ಅಂತಿಮ ದಿವ್ಯವಾಣಿಯನ್ನು) ನಿಮ್ಮ ಮೇಲೆ ಅರಬಿ ಭಾಷೆಯಲ್ಲಿ ಕುರ್‌ಆನನ್ನಾಗಿ ಅವತೀರ್ಣಗೊಳಿಸಿರುತ್ತೇವೆ. ಹಾಗೂ ಇದರಲ್ಲಿ ವಿಭಿನ್ನ ಶೈಲಿಯ ಮುನ್ನೆಚ್ಚರಿಕೆಯನ್ನು ವಿವರಿಸಿ ಕೊಟ್ಟಿರುತ್ತೇವೆ. ಇದೇಕೆಂದರೆ ಜನರು ಭಯಭಕ್ತಿಯುಳ್ಳವರಾಗಲೆಂದು, ಅಥವಾ ಅವರ ಮನದಲ್ಲಿ ಉಪದೇಶ ಮಾಡಲೆಂದಾಗಿದೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
111ಆಯತ್

ಅನುವಾದ — ತಾಹಾ 111

ಸೂರಾ ತಾಹಾ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಮುಖಗಳೆಲ್ಲವೂ ಚಿರಂತನನ್ನೂ, ಸರ್ವ ನಿಂತ್ರಕನೂ ಆದ ಅಲ್ಲಾಹನ ಮುಂದೆ ಶರಣಾಗಿರುವುವು.ಯಾರು ಅಕ್ರಮವನ್ನು ಹೊತ್ತು…

ಸೂರಾ ಆಯತ್ 111/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 109–113. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers