ತಾಹಾ · 112/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا يَخَافُ ظُلْمًا وَلَا هَضْمًا ١١٢
Transliteration
Wa mai ya`mal minas saalihaati wa huwa mu`minun falaa yakhaafu zulmanw wa laa hadmaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಯಾರು ಸತ್ಯವಿಶ್ವಾಸಿಯಾಗಿ ಸತ್ಕರ್ಮಗಳನ್ನು ಮಾಡುತ್ತಾನೋ ಅವನಿಗೆ ಯಾವುದೇ ಅನ್ಯಾಯ, ಮತ್ತು ಹಕ್ಕುಚ್ಯುತಿಯ ಭಯವಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 110-114 — ಸೂರಾ ತಾಹಾ
110يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يُحِيطُونَ بِهِ عِلْمًا
ಜನರ ಮುಂದಿರುವ ಮತ್ತು ಹಿಂದಿರುವ ಎಲ್ಲವನ್ನೂ ಅವನು ಅರಿಯುತ್ತಾನೆ. ಆದರೆ ಇತರರಿಗೆ ಅದರ ಸಂಪೂರ್ಣ ಜ್ಞಾನವಿಲ್ಲ.
111۞ وَعَنَتِ الْوُجُوهُ لِلْحَيِّ الْقَيُّومِ ۖ وَقَدْ خَابَ مَنْ حَمَلَ ظُلْمًا
ಮುಖಗಳೆಲ್ಲವೂ ಚಿರಂತನನ್ನೂ, ಸರ್ವ ನಿಂತ್ರಕನೂ ಆದ ಅಲ್ಲಾಹನ ಮುಂದೆ ಶರಣಾಗಿರುವುವು.ಯಾರು ಅಕ್ರಮವನ್ನು ಹೊತ್ತು ಕೊಂಡಿರುತ್ತಾನೋ ಅವನು ನಿಜವಾಗಿಯೂ ಪತನ ಹೊಂದಿದನು.
112وَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا يَخَافُ ظُلْمًا وَلَا هَضْمًا
ಮತ್ತು ಯಾರು ಸತ್ಯವಿಶ್ವಾಸಿಯಾಗಿ ಸತ್ಕರ್ಮಗಳನ್ನು ಮಾಡುತ್ತಾನೋ ಅವನಿಗೆ ಯಾವುದೇ ಅನ್ಯಾಯ, ಮತ್ತು ಹಕ್ಕುಚ್ಯುತಿಯ ಭಯವಿಲ್ಲ.
113وَكَذَٰلِكَ أَنزَلْنَاهُ قُرْآنًا عَرَبِيًّا وَصَرَّفْنَا فِيهِ مِنَ الْوَعِيدِ لَعَلَّهُمْ يَتَّقُونَ أَوْ يُحْدِثُ لَهُمْ ذِكْرًا
ಇದೇ ರೀತಿ ನಾವು ಇದನ್ನು (ಅಂತಿಮ ದಿವ್ಯವಾಣಿಯನ್ನು) ನಿಮ್ಮ ಮೇಲೆ ಅರಬಿ ಭಾಷೆಯಲ್ಲಿ ಕುರ್‌ಆನನ್ನಾಗಿ ಅವತೀರ್ಣಗೊಳಿಸಿರುತ್ತೇವೆ. ಹಾಗೂ ಇದರಲ್ಲಿ ವಿಭಿನ್ನ ಶೈಲಿಯ ಮುನ್ನೆಚ್ಚರಿಕೆಯನ್ನು ವಿವರಿಸಿ ಕೊಟ್ಟಿರುತ್ತೇವೆ. ಇದೇಕೆಂದರೆ ಜನರು ಭಯಭಕ್ತಿಯುಳ್ಳವರಾಗಲೆಂದು, ಅಥವಾ ಅವರ ಮನದಲ್ಲಿ ಉಪದೇಶ ಮಾಡಲೆಂದಾಗಿದೆ.
114فَتَعَالَى اللَّهُ الْمَلِكُ الْحَقُّ ۗ وَلَا تَعْجَلْ بِالْقُرْآنِ مِن قَبْلِ أَن يُقْضَىٰ إِلَيْكَ وَحْيُهُ ۖ وَقُل رَّبِّ زِدْنِي عِلْمًا
ಹಾಗೆಯೇ ಮಹೋನ್ನತನಾದ ಅಲ್ಲಾಹನು ನೈಜ ಅಧಿಪತಿ ಯಾಗಿರುವನು. (ಓ ಪೈಗಂಬರರೇ) ಕುರ್‌ಆನಿನ ದಿವ್ಯವಾಣಿಯು ಪೂರ್ತಿಯಾಗುವುದಕ್ಕೂ ಮುನ್ನ ನೀವು ಅದನ್ನು ಪಠಿಸುವುದರಲ್ಲಿ ಆತುರ ಪಡಬೇಡಿ.ಮತ್ತು ಓ ನನ್ನ ಪ್ರಭುವೇ, ನೀನು ನನ್ನ ಜ್ಞಾನವನ್ನು ಹೆಚ್ಚಿಸಿಕೊಡು ಎಂದು ಪ್ರಾರ್ಥಿಸಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
112ಆಯತ್
ಅನುವಾದ — ತಾಹಾ 112
ಸೂರಾ ತಾಹಾ ಆಯತ್ 112 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾರು ಸತ್ಯವಿಶ್ವಾಸಿಯಾಗಿ ಸತ್ಕರ್ಮಗಳನ್ನು ಮಾಡುತ್ತಾನೋ ಅವನಿಗೆ ಯಾವುದೇ ಅನ್ಯಾಯ, ಮತ್ತು ಹಕ್ಕುಚ್ಯುತಿಯ…ಸೂರಾ ಆಯತ್ 112/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 110–114. ಕನ್ನಡ ಅರ್ಥ: தமிழ்.
ಸೂರಾ ತಾಹಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


