ತಾಹಾ · 113/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَكَذَٰلِكَ أَنزَلْنَاهُ قُرْآنًا عَرَبِيًّا وَصَرَّفْنَا فِيهِ مِنَ الْوَعِيدِ لَعَلَّهُمْ يَتَّقُونَ أَوْ يُحْدِثُ لَهُمْ ذِكْرًا ۝١١٣
Wa kazaalika anzalnaahu Qur-aanan `Arabiyyanw wa sarrafnaa fee hi minal wa`eedi la`allahum yattaqoona aw yuhdisu lahum zikraa
📖 ಕನ್ನಡ ಅರ್ಥ
ಇದೇ ರೀತಿ ನಾವು ಇದನ್ನು (ಅಂತಿಮ ದಿವ್ಯವಾಣಿಯನ್ನು) ನಿಮ್ಮ ಮೇಲೆ ಅರಬಿ ಭಾಷೆಯಲ್ಲಿ ಕುರ್‌ಆನನ್ನಾಗಿ ಅವತೀರ್ಣಗೊಳಿಸಿರುತ್ತೇವೆ. ಹಾಗೂ ಇದರಲ್ಲಿ ವಿಭಿನ್ನ ಶೈಲಿಯ ಮುನ್ನೆಚ್ಚರಿಕೆಯನ್ನು ವಿವರಿಸಿ ಕೊಟ್ಟಿರುತ್ತೇವೆ. ಇದೇಕೆಂದರೆ ಜನರು ಭಯಭಕ್ತಿಯುಳ್ಳವರಾಗಲೆಂದು, ಅಥವಾ ಅವರ ಮನದಲ್ಲಿ ಉಪದೇಶ ಮಾಡಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 111-115 — ಸೂರಾ ತಾಹಾ

111۞ وَعَنَتِ الْوُجُوهُ لِلْحَيِّ الْقَيُّومِ ۖ وَقَدْ خَابَ مَنْ حَمَلَ ظُلْمًا
ಮುಖಗಳೆಲ್ಲವೂ ಚಿರಂತನನ್ನೂ, ಸರ್ವ ನಿಂತ್ರಕನೂ ಆದ ಅಲ್ಲಾಹನ ಮುಂದೆ ಶರಣಾಗಿರುವುವು.ಯಾರು ಅಕ್ರಮವನ್ನು ಹೊತ್ತು ಕೊಂಡಿರುತ್ತಾನೋ ಅವನು ನಿಜವಾಗಿಯೂ ಪತನ ಹೊಂದಿದನು.
112وَمَن يَعْمَلْ مِنَ الصَّالِحَاتِ وَهُوَ مُؤْمِنٌ فَلَا يَخَافُ ظُلْمًا وَلَا هَضْمًا
ಮತ್ತು ಯಾರು ಸತ್ಯವಿಶ್ವಾಸಿಯಾಗಿ ಸತ್ಕರ್ಮಗಳನ್ನು ಮಾಡುತ್ತಾನೋ ಅವನಿಗೆ ಯಾವುದೇ ಅನ್ಯಾಯ, ಮತ್ತು ಹಕ್ಕುಚ್ಯುತಿಯ ಭಯವಿಲ್ಲ.
113وَكَذَٰلِكَ أَنزَلْنَاهُ قُرْآنًا عَرَبِيًّا وَصَرَّفْنَا فِيهِ مِنَ الْوَعِيدِ لَعَلَّهُمْ يَتَّقُونَ أَوْ يُحْدِثُ لَهُمْ ذِكْرًا
ಇದೇ ರೀತಿ ನಾವು ಇದನ್ನು (ಅಂತಿಮ ದಿವ್ಯವಾಣಿಯನ್ನು) ನಿಮ್ಮ ಮೇಲೆ ಅರಬಿ ಭಾಷೆಯಲ್ಲಿ ಕುರ್‌ಆನನ್ನಾಗಿ ಅವತೀರ್ಣಗೊಳಿಸಿರುತ್ತೇವೆ. ಹಾಗೂ ಇದರಲ್ಲಿ ವಿಭಿನ್ನ ಶೈಲಿಯ ಮುನ್ನೆಚ್ಚರಿಕೆಯನ್ನು ವಿವರಿಸಿ ಕೊಟ್ಟಿರುತ್ತೇವೆ. ಇದೇಕೆಂದರೆ ಜನರು ಭಯಭಕ್ತಿಯುಳ್ಳವರಾಗಲೆಂದು, ಅಥವಾ ಅವರ ಮನದಲ್ಲಿ ಉಪದೇಶ ಮಾಡಲೆಂದಾಗಿದೆ.
114فَتَعَالَى اللَّهُ الْمَلِكُ الْحَقُّ ۗ وَلَا تَعْجَلْ بِالْقُرْآنِ مِن قَبْلِ أَن يُقْضَىٰ إِلَيْكَ وَحْيُهُ ۖ وَقُل رَّبِّ زِدْنِي عِلْمًا
ಹಾಗೆಯೇ ಮಹೋನ್ನತನಾದ ಅಲ್ಲಾಹನು ನೈಜ ಅಧಿಪತಿ ಯಾಗಿರುವನು. (ಓ ಪೈಗಂಬರರೇ) ಕುರ್‌ಆನಿನ ದಿವ್ಯವಾಣಿಯು ಪೂರ್ತಿಯಾಗುವುದಕ್ಕೂ ಮುನ್ನ ನೀವು ಅದನ್ನು ಪಠಿಸುವುದರಲ್ಲಿ ಆತುರ ಪಡಬೇಡಿ.ಮತ್ತು ಓ ನನ್ನ ಪ್ರಭುವೇ, ನೀನು ನನ್ನ ಜ್ಞಾನವನ್ನು ಹೆಚ್ಚಿಸಿಕೊಡು ಎಂದು ಪ್ರಾರ್ಥಿಸಿರಿ.
115وَلَقَدْ عَهِدْنَا إِلَىٰ آدَمَ مِن قَبْلُ فَنَسِيَ وَلَمْ نَجِدْ لَهُ عَزْمًا
ನಾವು ಇದಕ್ಕೆ ಮೊದಲು ಆದಮ್‌ರವರಿಗೆ ಕರಾರು ಮಾಡಿದ್ದೆವು ಆದರೆ ಅವರು ಮರೆತುಬಿಟ್ಟರು ಮತ್ತು ನಾವು ಅವರಲ್ಲಿ ಯಾವುದೇ ಸ್ಥಿರ ಚಿತ್ತವನ್ನು ಕಾಣಲಿಲ್ಲ.
ತಾಹಾಕುರಾನ್ ಸೂಚಿ
135ಆಯತ್
MeccanRevelation
113ಆಯತ್

ಅನುವಾದ — ತಾಹಾ 113

ಸೂರಾ ತಾಹಾ ಆಯತ್ 113 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ರೀತಿ ನಾವು ಇದನ್ನು (ಅಂತಿಮ ದಿವ್ಯವಾಣಿಯನ್ನು) ನಿಮ್ಮ ಮೇಲೆ ಅರಬಿ ಭಾಷೆಯಲ್ಲಿ…

ಸೂರಾ ಆಯತ್ 113/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 111–115. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers