ತಾಹಾ · 117/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَقُلْنَا يَا آدَمُ إِنَّ هَٰذَا عَدُوٌّ لَّكَ وَلِزَوْجِكَ فَلَا يُخْرِجَنَّكُمَا مِنَ الْجَنَّةِ فَتَشْقَىٰ ۝١١٧
Faqulnaa yaaa Aadamu inna haazaa `aduwwul laka wa lizawjika falaa yukhrijan nakumaa minal Jannati fatashqaa
📖 ಕನ್ನಡ ಅರ್ಥ
ಆಗ ನಾವೆಂದೆವು: ಓ ಆದಮ್, ಇವನು ನಿನ್ನ ಮತ್ತು ನಿನ್ನ ಪತ್ನಿಯ ಶತ್ರವಾಗಿದ್ದಾನೆ, ನಿಮ್ಮಬ್ಬರನ್ನು ಸ್ವರ್ಗದಿಂದ ಹೊರಹಾಕಿಸದಿರಲಿ. ಅನ್ಯಥಾ ನೀವು ಆಪತ್ತಿನಲ್ಲಿ ಸಿಲುಕುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 115-119 — ಸೂರಾ ತಾಹಾ

115وَلَقَدْ عَهِدْنَا إِلَىٰ آدَمَ مِن قَبْلُ فَنَسِيَ وَلَمْ نَجِدْ لَهُ عَزْمًا
ನಾವು ಇದಕ್ಕೆ ಮೊದಲು ಆದಮ್‌ರವರಿಗೆ ಕರಾರು ಮಾಡಿದ್ದೆವು ಆದರೆ ಅವರು ಮರೆತುಬಿಟ್ಟರು ಮತ್ತು ನಾವು ಅವರಲ್ಲಿ ಯಾವುದೇ ಸ್ಥಿರ ಚಿತ್ತವನ್ನು ಕಾಣಲಿಲ್ಲ.
116وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ
ನಾವು ಮಲಕ್‌ಗಳಿಗೆ ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂದರ್ಭ: ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ನಿರಾಕರಿಸಿಬಿಟ್ಟನು.
117فَقُلْنَا يَا آدَمُ إِنَّ هَٰذَا عَدُوٌّ لَّكَ وَلِزَوْجِكَ فَلَا يُخْرِجَنَّكُمَا مِنَ الْجَنَّةِ فَتَشْقَىٰ
ಆಗ ನಾವೆಂದೆವು: ಓ ಆದಮ್, ಇವನು ನಿನ್ನ ಮತ್ತು ನಿನ್ನ ಪತ್ನಿಯ ಶತ್ರವಾಗಿದ್ದಾನೆ, ನಿಮ್ಮಬ್ಬರನ್ನು ಸ್ವರ್ಗದಿಂದ ಹೊರಹಾಕಿಸದಿರಲಿ. ಅನ್ಯಥಾ ನೀವು ಆಪತ್ತಿನಲ್ಲಿ ಸಿಲುಕುವಿರಿ.
118إِنَّ لَكَ أَلَّا تَجُوعَ فِيهَا وَلَا تَعْرَىٰ
ನೀವು ಇಲ್ಲಿ ಹಸಿಯುವುದಿಲ್ಲ, ಮತ್ತು ನಗ್ನರಾಗುವುದೂ ಇಲ್ಲ.
119وَأَنَّكَ لَا تَظْمَأُ فِيهَا وَلَا تَضْحَىٰ
ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.
ತಾಹಾಕುರಾನ್ ಸೂಚಿ
135ಆಯತ್
MeccanRevelation
117ಆಯತ್

ಅನುವಾದ — ತಾಹಾ 117

ಸೂರಾ ತಾಹಾ ಆಯತ್ 117 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ನಾವೆಂದೆವು: ಓ ಆದಮ್, ಇವನು ನಿನ್ನ ಮತ್ತು ನಿನ್ನ ಪತ್ನಿಯ ಶತ್ರವಾಗಿದ್ದಾನೆ,…

ಸೂರಾ ಆಯತ್ 117/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 115–119. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers