ತಾಹಾ · 118/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِنَّ لَكَ أَلَّا تَجُوعَ فِيهَا وَلَا تَعْرَىٰ ۝١١٨
Innaa laka allaa tajoo`a feeha wa laa ta`raa
📖 ಕನ್ನಡ ಅರ್ಥ
ನೀವು ಇಲ್ಲಿ ಹಸಿಯುವುದಿಲ್ಲ, ಮತ್ತು ನಗ್ನರಾಗುವುದೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 116-120 — ಸೂರಾ ತಾಹಾ

116وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ
ನಾವು ಮಲಕ್‌ಗಳಿಗೆ ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂದರ್ಭ: ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ನಿರಾಕರಿಸಿಬಿಟ್ಟನು.
117فَقُلْنَا يَا آدَمُ إِنَّ هَٰذَا عَدُوٌّ لَّكَ وَلِزَوْجِكَ فَلَا يُخْرِجَنَّكُمَا مِنَ الْجَنَّةِ فَتَشْقَىٰ
ಆಗ ನಾವೆಂದೆವು: ಓ ಆದಮ್, ಇವನು ನಿನ್ನ ಮತ್ತು ನಿನ್ನ ಪತ್ನಿಯ ಶತ್ರವಾಗಿದ್ದಾನೆ, ನಿಮ್ಮಬ್ಬರನ್ನು ಸ್ವರ್ಗದಿಂದ ಹೊರಹಾಕಿಸದಿರಲಿ. ಅನ್ಯಥಾ ನೀವು ಆಪತ್ತಿನಲ್ಲಿ ಸಿಲುಕುವಿರಿ.
118إِنَّ لَكَ أَلَّا تَجُوعَ فِيهَا وَلَا تَعْرَىٰ
ನೀವು ಇಲ್ಲಿ ಹಸಿಯುವುದಿಲ್ಲ, ಮತ್ತು ನಗ್ನರಾಗುವುದೂ ಇಲ್ಲ.
119وَأَنَّكَ لَا تَظْمَأُ فِيهَا وَلَا تَضْحَىٰ
ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.
120فَوَسْوَسَ إِلَيْهِ الشَّيْطَانُ قَالَ يَا آدَمُ هَلْ أَدُلُّكَ عَلَىٰ شَجَرَةِ الْخُلْدِ وَمُلْكٍ لَّا يَبْلَىٰ
ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ ಒಂದು ಅಮರ ವೃಕ್ಷ ಹಾಗೂ ಅನಶ್ವರ ಸಾಮ್ರಾಜ್ಯದ ಕುರಿತು ತಿಳಿಸ ಕೊಡಲೇ
ತಾಹಾಕುರಾನ್ ಸೂಚಿ
135ಆಯತ್
MeccanRevelation
118ಆಯತ್

ಅನುವಾದ — ತಾಹಾ 118

ಸೂರಾ ತಾಹಾ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಇಲ್ಲಿ ಹಸಿಯುವುದಿಲ್ಲ, ಮತ್ತು ನಗ್ನರಾಗುವುದೂ ಇಲ್ಲ.

ಸೂರಾ ಆಯತ್ 118/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 116–120. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers