ತಾಹಾ · 119/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَأَنَّكَ لَا تَظْمَأُ فِيهَا وَلَا تَضْحَىٰ ۝١١٩
Wa annaka laa tazma`u feehaa wa laa tadhaa
📖 ಕನ್ನಡ ಅರ್ಥ
ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-121 — ಸೂರಾ ತಾಹಾ

117فَقُلْنَا يَا آدَمُ إِنَّ هَٰذَا عَدُوٌّ لَّكَ وَلِزَوْجِكَ فَلَا يُخْرِجَنَّكُمَا مِنَ الْجَنَّةِ فَتَشْقَىٰ
ಆಗ ನಾವೆಂದೆವು: ಓ ಆದಮ್, ಇವನು ನಿನ್ನ ಮತ್ತು ನಿನ್ನ ಪತ್ನಿಯ ಶತ್ರವಾಗಿದ್ದಾನೆ, ನಿಮ್ಮಬ್ಬರನ್ನು ಸ್ವರ್ಗದಿಂದ ಹೊರಹಾಕಿಸದಿರಲಿ. ಅನ್ಯಥಾ ನೀವು ಆಪತ್ತಿನಲ್ಲಿ ಸಿಲುಕುವಿರಿ.
118إِنَّ لَكَ أَلَّا تَجُوعَ فِيهَا وَلَا تَعْرَىٰ
ನೀವು ಇಲ್ಲಿ ಹಸಿಯುವುದಿಲ್ಲ, ಮತ್ತು ನಗ್ನರಾಗುವುದೂ ಇಲ್ಲ.
119وَأَنَّكَ لَا تَظْمَأُ فِيهَا وَلَا تَضْحَىٰ
ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.
120فَوَسْوَسَ إِلَيْهِ الشَّيْطَانُ قَالَ يَا آدَمُ هَلْ أَدُلُّكَ عَلَىٰ شَجَرَةِ الْخُلْدِ وَمُلْكٍ لَّا يَبْلَىٰ
ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ ಒಂದು ಅಮರ ವೃಕ್ಷ ಹಾಗೂ ಅನಶ್ವರ ಸಾಮ್ರಾಜ್ಯದ ಕುರಿತು ತಿಳಿಸ ಕೊಡಲೇ
121فَأَكَلَا مِنْهَا فَبَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۚ وَعَصَىٰ آدَمُ رَبَّهُ فَغَوَىٰ
ಕೊನೆಗೆ ಅವರಿಬ್ಬರೂ ಆ ಮರದಿಂದ ತಿಂದರು. ಆಗ ಅವರ ಗುಪ್ತಾಂಗಗಳು ಪರಸ್ಪರ ಗೋಚರವಾದವು ಮತ್ತು ಅವರು ಸ್ವರ್ಗದ ಎಲೆಯಿಂದ ತಮ್ಮ ಮೈಯನ್ನು ಮುಚ್ಚತೊಡಗಿದರು. ಆದಮ್‌ರವರು ತನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿ ದಾರಿತಪ್ಪಿದರು.
ತಾಹಾಕುರಾನ್ ಸೂಚಿ
135ಆಯತ್
MeccanRevelation
119ಆಯತ್

ಅನುವಾದ — ತಾಹಾ 119

ಸೂರಾ ತಾಹಾ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.

ಸೂರಾ ಆಯತ್ 119/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 117–121. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers