ತಾಹಾ · 12/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِنِّي أَنَا رَبُّكَ فَاخْلَعْ نَعْلَيْكَ ۖ إِنَّكَ بِالْوَادِ الْمُقَدَّسِ طُوًى ۝١٢
Inneee Ana Rabbuka fakhla` na`laika innaka bilwaadil muqaddasi Tuwaa
📖 ಕನ್ನಡ ಅರ್ಥ
ಖಂಡಿತವಾಗಿಯು ನಾನು ನಿಮ್ಮ ಪ್ರಭುವಾಗಿದ್ದೇನೆ. ನಿಮ್ಮ ಪಾದರಕ್ಷೆಗಳನ್ನು ಕಳಚಿರಿ. ಏಕೆಂದರೆ ನೀವು ಪವಿತ್ರವಾದ ತುವಾ ಕಣಿವೆಯಲ್ಲಿದ್ದೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ತಾಹಾ

10إِذْ رَأَىٰ نَارًا فَقَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِقَبَسٍ أَوْ أَجِدُ عَلَى النَّارِ هُدًى
ಅವರು ಬೆಂಕಿಯನ್ನು ಕಂಡಾಗ ತಮ್ಮ ಮನೆಯವರಿಗೆ ಹೇಳಿದರು: ನೀವು ಸ್ವಲ್ಪ ನಿಲ್ಲಿರಿ. ನಾನೊಂದು ಬೆಂಕಿಯನ್ನು ಕಂಡಿದ್ದೇನೆ. ಬಹುಶಃ ನಾನು ಅದರಿಂದ ನಿಮಗಾಗಿ ಕೆಂಡವೊAದನ್ನು ತರಬಹುದು ಅಥವಾ ಅ ಬೆಂಕಿಯ ಹತ್ತಿರ ದಾರಿಯ ಮಾಹಿತಿಯನ್ನು ಪಡೆಯುವ ಸಾಧ್ಯತೆಯಿದೆ.
11فَلَمَّا أَتَاهَا نُودِيَ يَا مُوسَىٰ
ಅವರು ಅಲ್ಲಿಗೆ ತಲುಪಿದಾಗ ಹೀಗೆ ಕರೆಯಲಾಯಿತು: ಓ ಮೂಸಾ,
12إِنِّي أَنَا رَبُّكَ فَاخْلَعْ نَعْلَيْكَ ۖ إِنَّكَ بِالْوَادِ الْمُقَدَّسِ طُوًى
ಖಂಡಿತವಾಗಿಯು ನಾನು ನಿಮ್ಮ ಪ್ರಭುವಾಗಿದ್ದೇನೆ. ನಿಮ್ಮ ಪಾದರಕ್ಷೆಗಳನ್ನು ಕಳಚಿರಿ. ಏಕೆಂದರೆ ನೀವು ಪವಿತ್ರವಾದ ತುವಾ ಕಣಿವೆಯಲ್ಲಿದ್ದೀರಿ.
13وَأَنَا اخْتَرْتُكَ فَاسْتَمِعْ لِمَا يُوحَىٰ
ಮತ್ತು ನಾನು ನಿಮ್ಮನ್ನು (ದೌತ್ಯ ಕಾರ್ಯಕ್ಕೆ) ಆಯ್ಕೆ ಮಾಡಿದ್ದೇನೆ. ಆದ್ದರಿಂದ ನಿಮಗೆ ನೀಡಲಾಗುತ್ತಿರುವ ದಿವ್ಯವಾಣಿಯನ್ನು ಗಮನ ಕೊಟ್ಟು ಆಲಿಸಿರಿ.
14إِنَّنِي أَنَا اللَّهُ لَا إِلَٰهَ إِلَّا أَنَا فَاعْبُدْنِي وَأَقِمِ الصَّلَاةَ لِذِكْرِي
ನಿಸ್ಸಂದೇಹವಾಗಿಯು ನಾನು ಅಲ್ಲಾಹನಾಗಿದ್ದೇನೆ. ನನ್ನ ಹೊರತು ಇನ್ನಾವ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ. ಮತ್ತು ನನ್ನ ಸ್ಮರಣೆಗಾಗಿ ನಮಾಝ್ ಸಂಸ್ಥಾಪಿಸಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
12ಆಯತ್

ಅನುವಾದ — ತಾಹಾ 12

ಸೂರಾ ತಾಹಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಾನು ನಿಮ್ಮ ಪ್ರಭುವಾಗಿದ್ದೇನೆ. ನಿಮ್ಮ ಪಾದರಕ್ಷೆಗಳನ್ನು ಕಳಚಿರಿ. ಏಕೆಂದರೆ ನೀವು ಪವಿತ್ರವಾದ…

ಸೂರಾ ಆಯತ್ 12/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers