ತಾಹಾ · 120/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَوَسْوَسَ إِلَيْهِ الشَّيْطَانُ قَالَ يَا آدَمُ هَلْ أَدُلُّكَ عَلَىٰ شَجَرَةِ الْخُلْدِ وَمُلْكٍ لَّا يَبْلَىٰ ۝١٢٠
Fa waswasa ilaihish Shaitaanu qaala yaaa Aadamu hal adulluka `alaa shajaratil khuldi wa mulkil laa yablaa
📖 ಕನ್ನಡ ಅರ್ಥ
ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ ಒಂದು ಅಮರ ವೃಕ್ಷ ಹಾಗೂ ಅನಶ್ವರ ಸಾಮ್ರಾಜ್ಯದ ಕುರಿತು ತಿಳಿಸ ಕೊಡಲೇ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 118-122 — ಸೂರಾ ತಾಹಾ

118إِنَّ لَكَ أَلَّا تَجُوعَ فِيهَا وَلَا تَعْرَىٰ
ನೀವು ಇಲ್ಲಿ ಹಸಿಯುವುದಿಲ್ಲ, ಮತ್ತು ನಗ್ನರಾಗುವುದೂ ಇಲ್ಲ.
119وَأَنَّكَ لَا تَظْمَأُ فِيهَا وَلَا تَضْحَىٰ
ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.
120فَوَسْوَسَ إِلَيْهِ الشَّيْطَانُ قَالَ يَا آدَمُ هَلْ أَدُلُّكَ عَلَىٰ شَجَرَةِ الْخُلْدِ وَمُلْكٍ لَّا يَبْلَىٰ
ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ ಒಂದು ಅಮರ ವೃಕ್ಷ ಹಾಗೂ ಅನಶ್ವರ ಸಾಮ್ರಾಜ್ಯದ ಕುರಿತು ತಿಳಿಸ ಕೊಡಲೇ
121فَأَكَلَا مِنْهَا فَبَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۚ وَعَصَىٰ آدَمُ رَبَّهُ فَغَوَىٰ
ಕೊನೆಗೆ ಅವರಿಬ್ಬರೂ ಆ ಮರದಿಂದ ತಿಂದರು. ಆಗ ಅವರ ಗುಪ್ತಾಂಗಗಳು ಪರಸ್ಪರ ಗೋಚರವಾದವು ಮತ್ತು ಅವರು ಸ್ವರ್ಗದ ಎಲೆಯಿಂದ ತಮ್ಮ ಮೈಯನ್ನು ಮುಚ್ಚತೊಡಗಿದರು. ಆದಮ್‌ರವರು ತನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿ ದಾರಿತಪ್ಪಿದರು.
122ثُمَّ اجْتَبَاهُ رَبُّهُ فَتَابَ عَلَيْهِ وَهَدَىٰ
ತರುವಾಯ ಅವರ ಪ್ರಭುವು ಅವರನ್ನು ಆಯ್ದುಕೊಂಡನು. ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು ಹಾಗೂ ಸನ್ಮಾರ್ಗ ತೋರಿದನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
120ಆಯತ್

ಅನುವಾದ — ತಾಹಾ 120

ಸೂರಾ ತಾಹಾ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ…

ಸೂರಾ ಆಯತ್ 120/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 118–122. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers