ತಾಹಾ · 121/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَأَكَلَا مِنْهَا فَبَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۚ وَعَصَىٰ آدَمُ رَبَّهُ فَغَوَىٰ ۝١٢١
Fa akalaa minhaa fabadat lahumaa saw aatuhumaa wa tafiqaa yakhsifaani `alaihimaa minw waraqil jannah; wa `asaaa Aadamu Rabbahoo faghawaa
📖 ಕನ್ನಡ ಅರ್ಥ
ಕೊನೆಗೆ ಅವರಿಬ್ಬರೂ ಆ ಮರದಿಂದ ತಿಂದರು. ಆಗ ಅವರ ಗುಪ್ತಾಂಗಗಳು ಪರಸ್ಪರ ಗೋಚರವಾದವು ಮತ್ತು ಅವರು ಸ್ವರ್ಗದ ಎಲೆಯಿಂದ ತಮ್ಮ ಮೈಯನ್ನು ಮುಚ್ಚತೊಡಗಿದರು. ಆದಮ್‌ರವರು ತನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿ ದಾರಿತಪ್ಪಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 119-123 — ಸೂರಾ ತಾಹಾ

119وَأَنَّكَ لَا تَظْمَأُ فِيهَا وَلَا تَضْحَىٰ
ಮತ್ತು ನಿಮಗೆ ಇಲ್ಲಿ ದಾಹವಾಗುವುದೂ ಇಲ್ಲ, ಬಿಸಿಲ ತಾಪವೂ ತಟ್ಟುವುದಿಲ್ಲ.
120فَوَسْوَسَ إِلَيْهِ الشَّيْطَانُ قَالَ يَا آدَمُ هَلْ أَدُلُّكَ عَلَىٰ شَجَرَةِ الْخُلْدِ وَمُلْكٍ لَّا يَبْلَىٰ
ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ ಒಂದು ಅಮರ ವೃಕ್ಷ ಹಾಗೂ ಅನಶ್ವರ ಸಾಮ್ರಾಜ್ಯದ ಕುರಿತು ತಿಳಿಸ ಕೊಡಲೇ
121فَأَكَلَا مِنْهَا فَبَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۚ وَعَصَىٰ آدَمُ رَبَّهُ فَغَوَىٰ
ಕೊನೆಗೆ ಅವರಿಬ್ಬರೂ ಆ ಮರದಿಂದ ತಿಂದರು. ಆಗ ಅವರ ಗುಪ್ತಾಂಗಗಳು ಪರಸ್ಪರ ಗೋಚರವಾದವು ಮತ್ತು ಅವರು ಸ್ವರ್ಗದ ಎಲೆಯಿಂದ ತಮ್ಮ ಮೈಯನ್ನು ಮುಚ್ಚತೊಡಗಿದರು. ಆದಮ್‌ರವರು ತನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿ ದಾರಿತಪ್ಪಿದರು.
122ثُمَّ اجْتَبَاهُ رَبُّهُ فَتَابَ عَلَيْهِ وَهَدَىٰ
ತರುವಾಯ ಅವರ ಪ್ರಭುವು ಅವರನ್ನು ಆಯ್ದುಕೊಂಡನು. ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು ಹಾಗೂ ಸನ್ಮಾರ್ಗ ತೋರಿದನು.
123قَالَ اهْبِطَا مِنْهَا جَمِيعًا ۖ بَعْضُكُمْ لِبَعْضٍ عَدُوٌّ ۖ فَإِمَّا يَأْتِيَنَّكُم مِّنِّي هُدًى فَمَنِ اتَّبَعَ هُدَايَ فَلَا يَضِلُّ وَلَا يَشْقَىٰ
ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ. ಇನ್ನು ನಿಮ್ಮ ಬಳಿಗೆ ನನ್ನ ಕಡೆಯಿಂದ ಮಾರ್ಗದರ್ಶನವು ಬಂದಾಗ ಯಾರು ನನ್ನ ಮಾರ್ಗದರ್ಶನವನ್ನು ಅನುಸರಿಸುತ್ತಾನೋ ಅವನು ದಾರಿ ತಪ್ಪಲಾರನು ಹಾಗೂ ವಿಪತ್ತಿನಲ್ಲಿ ಸಿಲುಕಲಾರನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
121ಆಯತ್

ಅನುವಾದ — ತಾಹಾ 121

ಸೂರಾ ತಾಹಾ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರಿಬ್ಬರೂ ಆ ಮರದಿಂದ ತಿಂದರು. ಆಗ ಅವರ ಗುಪ್ತಾಂಗಗಳು ಪರಸ್ಪರ ಗೋಚರವಾದವು…

ಸೂರಾ ಆಯತ್ 121/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 119–123. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers