ತಾಹಾ · 123/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ اهْبِطَا مِنْهَا جَمِيعًا ۖ بَعْضُكُمْ لِبَعْضٍ عَدُوٌّ ۖ فَإِمَّا يَأْتِيَنَّكُم مِّنِّي هُدًى فَمَنِ اتَّبَعَ هُدَايَ فَلَا يَضِلُّ وَلَا يَشْقَىٰ ۝١٢٣
Qaalah bita minhaa jamee`am ba`dukum liba`din `aduww; fa immaa yaati yannakum minnee hudan famanit taba`a hudaaya falaa yadillu wa laa yashhqaa
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ. ಇನ್ನು ನಿಮ್ಮ ಬಳಿಗೆ ನನ್ನ ಕಡೆಯಿಂದ ಮಾರ್ಗದರ್ಶನವು ಬಂದಾಗ ಯಾರು ನನ್ನ ಮಾರ್ಗದರ್ಶನವನ್ನು ಅನುಸರಿಸುತ್ತಾನೋ ಅವನು ದಾರಿ ತಪ್ಪಲಾರನು ಹಾಗೂ ವಿಪತ್ತಿನಲ್ಲಿ ಸಿಲುಕಲಾರನು.

🎧 ಆಲಿಸಿ

📜 ಆಯತ್ 121-125 — ಸೂರಾ ತಾಹಾ

121فَأَكَلَا مِنْهَا فَبَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۚ وَعَصَىٰ آدَمُ رَبَّهُ فَغَوَىٰ
ಕೊನೆಗೆ ಅವರಿಬ್ಬರೂ ಆ ಮರದಿಂದ ತಿಂದರು. ಆಗ ಅವರ ಗುಪ್ತಾಂಗಗಳು ಪರಸ್ಪರ ಗೋಚರವಾದವು ಮತ್ತು ಅವರು ಸ್ವರ್ಗದ ಎಲೆಯಿಂದ ತಮ್ಮ ಮೈಯನ್ನು ಮುಚ್ಚತೊಡಗಿದರು. ಆದಮ್‌ರವರು ತನ್ನ ಪ್ರಭುವಿನ ಆಜ್ಞೋಲ್ಲಂಘನೆ ಮಾಡಿ ದಾರಿತಪ್ಪಿದರು.
122ثُمَّ اجْتَبَاهُ رَبُّهُ فَتَابَ عَلَيْهِ وَهَدَىٰ
ತರುವಾಯ ಅವರ ಪ್ರಭುವು ಅವರನ್ನು ಆಯ್ದುಕೊಂಡನು. ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು ಹಾಗೂ ಸನ್ಮಾರ್ಗ ತೋರಿದನು.
123قَالَ اهْبِطَا مِنْهَا جَمِيعًا ۖ بَعْضُكُمْ لِبَعْضٍ عَدُوٌّ ۖ فَإِمَّا يَأْتِيَنَّكُم مِّنِّي هُدًى فَمَنِ اتَّبَعَ هُدَايَ فَلَا يَضِلُّ وَلَا يَشْقَىٰ
ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ. ಇನ್ನು ನಿಮ್ಮ ಬಳಿಗೆ ನನ್ನ ಕಡೆಯಿಂದ ಮಾರ್ಗದರ್ಶನವು ಬಂದಾಗ ಯಾರು ನನ್ನ ಮಾರ್ಗದರ್ಶನವನ್ನು ಅನುಸರಿಸುತ್ತಾನೋ ಅವನು ದಾರಿ ತಪ್ಪಲಾರನು ಹಾಗೂ ವಿಪತ್ತಿನಲ್ಲಿ ಸಿಲುಕಲಾರನು.
124وَمَنْ أَعْرَضَ عَن ذِكْرِي فَإِنَّ لَهُ مَعِيشَةً ضَنكًا وَنَحْشُرُهُ يَوْمَ الْقِيَامَةِ أَعْمَىٰ
ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ. ಇನ್ನು ನಿಮ್ಮ ಬಳಿಗೆ ನನ್ನ ಕಡೆಯಿಂದ ಮಾರ್ಗದರ್ಶನವು ಬಂದಾಗ ಯಾರು ನನ್ನ ಮಾರ್ಗದರ್ಶನವನ್ನು ಅನುಸರಿಸುತ್ತಾನೋ ಅವನು ದಾರಿ ತಪ್ಪಲಾರನು ಹಾಗೂ ವಿಪತ್ತಿನಲ್ಲಿ ಸಿಲುಕಲಾರನು.
125قَالَ رَبِّ لِمَ حَشَرْتَنِي أَعْمَىٰ وَقَدْ كُنتُ بَصِيرًا
ಅವನು ಕೇಳುವನು: ಓ ನನ್ನ ಪ್ರಭುವೇ, ನೀನು ನನ್ನನ್ನು ಕುರುಡನನ್ನಾಗಿ ಎಬ್ಬಿಸಿರುವುದೇಕೆ? ವಸ್ತುತಃ ನಾನು ದೃಷ್ಟಿಯುಳ್ಳವನಾಗಿದ್ದೆನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
123ಆಯತ್

ಅನುವಾದ — ತಾಹಾ 123

ಸೂರಾ ತಾಹಾ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ.…

ಸೂರಾ ಆಯತ್ 123/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 121–125. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Tuesday, September 8, 2026

Don't forget us in your sincere prayers