ತಾಹಾ · 126/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ كَذَٰلِكَ أَتَتْكَ آيَاتُنَا فَنَسِيتَهَا ۖ وَكَذَٰلِكَ الْيَوْمَ تُنسَىٰ ۝١٢٦
Qaala kazaalika atatka Aayaatunaa fanaseetahaa wa kazaalikal Yawma tunsaa
📖 ಕನ್ನಡ ಅರ್ಥ
ಆಗ ಅಲ್ಲಾಹನು ಹೇಳುವನು: ಇದೇ ಪ್ರಕಾರ ನಮ್ಮ ನಿದರ್ಶನಗಳು ನಿನ್ನ ಬಳಿ ಬಂದಾಗ ಅವುಗಳನ್ನು ನೀನು ಮರೆತು ಬಿಟ್ಟೆ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 124-128 — ಸೂರಾ ತಾಹಾ

124وَمَنْ أَعْرَضَ عَن ذِكْرِي فَإِنَّ لَهُ مَعِيشَةً ضَنكًا وَنَحْشُرُهُ يَوْمَ الْقِيَامَةِ أَعْمَىٰ
ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ. ಇನ್ನು ನಿಮ್ಮ ಬಳಿಗೆ ನನ್ನ ಕಡೆಯಿಂದ ಮಾರ್ಗದರ್ಶನವು ಬಂದಾಗ ಯಾರು ನನ್ನ ಮಾರ್ಗದರ್ಶನವನ್ನು ಅನುಸರಿಸುತ್ತಾನೋ ಅವನು ದಾರಿ ತಪ್ಪಲಾರನು ಹಾಗೂ ವಿಪತ್ತಿನಲ್ಲಿ ಸಿಲುಕಲಾರನು.
125قَالَ رَبِّ لِمَ حَشَرْتَنِي أَعْمَىٰ وَقَدْ كُنتُ بَصِيرًا
ಅವನು ಕೇಳುವನು: ಓ ನನ್ನ ಪ್ರಭುವೇ, ನೀನು ನನ್ನನ್ನು ಕುರುಡನನ್ನಾಗಿ ಎಬ್ಬಿಸಿರುವುದೇಕೆ? ವಸ್ತುತಃ ನಾನು ದೃಷ್ಟಿಯುಳ್ಳವನಾಗಿದ್ದೆನು.
126قَالَ كَذَٰلِكَ أَتَتْكَ آيَاتُنَا فَنَسِيتَهَا ۖ وَكَذَٰلِكَ الْيَوْمَ تُنسَىٰ
ಆಗ ಅಲ್ಲಾಹನು ಹೇಳುವನು: ಇದೇ ಪ್ರಕಾರ ನಮ್ಮ ನಿದರ್ಶನಗಳು ನಿನ್ನ ಬಳಿ ಬಂದಾಗ ಅವುಗಳನ್ನು ನೀನು ಮರೆತು ಬಿಟ್ಟೆ
127وَكَذَٰلِكَ نَجْزِي مَنْ أَسْرَفَ وَلَمْ يُؤْمِن بِآيَاتِ رَبِّهِ ۚ وَلَعَذَابُ الْآخِرَةِ أَشَدُّ وَأَبْقَىٰ
ಇದೇ ಪ್ರಕಾರ ತನ್ನ ಪ್ರಭುವಿನ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸದವನಿಗೆ ನಾವು ಪ್ರತಿಫಲ ನೀಡುವೆವು ಮತ್ತು ನಿಸ್ಸಂಶಯವಾಗಿಯು ಪರಲೋಕದ ಯಾತನೆಯು ಅತ್ಯುಗ್ರವು, ಅತ್ಯಂತ ಶಾಶ್ವತವು ಆಗಿರುತ್ತದೆ.
128أَفَلَمْ يَهْدِ لَهُمْ كَمْ أَهْلَكْنَا قَبْلَهُم مِّنَ الْقُرُونِ يَمْشُونَ فِي مَسَاكِنِهِمْ ۗ إِنَّ فِي ذَٰلِكَ لَآيَاتٍ لِّأُولِي النُّهَىٰ
ನಾವು ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾಶ ಮಾಡಿದ್ದೇವೆ. ಮತ್ತು ಇವರು ಅವರ ನಾಡುಗಳಲ್ಲಿ ಸಂಚರಿಸುತ್ತಾರೆ. ಇದು ಅವರಿಗೆ ಸನ್ಮಾರ್ಗ ತೋರಲಿಲ್ಲವೇ?ನಿಶ್ಚಯವಾಗಿಯೂ ಇದರಲ್ಲಿ ಬುದ್ಧಿಶಾಲಿಗಳಿಗೆ ಅನೇಕ ನಿದರ್ಶನಗಳಿವೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
126ಆಯತ್

ಅನುವಾದ — ತಾಹಾ 126

ಸೂರಾ ತಾಹಾ ಆಯತ್ 126 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅಲ್ಲಾಹನು ಹೇಳುವನು: ಇದೇ ಪ್ರಕಾರ ನಮ್ಮ ನಿದರ್ಶನಗಳು ನಿನ್ನ ಬಳಿ ಬಂದಾಗ…

ಸೂರಾ ಆಯತ್ 126/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 124–128. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers