ತಾಹಾ · 127/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَكَذَٰلِكَ نَجْزِي مَنْ أَسْرَفَ وَلَمْ يُؤْمِن بِآيَاتِ رَبِّهِ ۚ وَلَعَذَابُ الْآخِرَةِ أَشَدُّ وَأَبْقَىٰ ۝١٢٧
Wa kazaalika najzee man asrafa wa lam yu`mim bi Aayaati Rabbih; wa la`azaabul Aakhirati ashaddu wa abqaa
📖 ಕನ್ನಡ ಅರ್ಥ
ಇದೇ ಪ್ರಕಾರ ತನ್ನ ಪ್ರಭುವಿನ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸದವನಿಗೆ ನಾವು ಪ್ರತಿಫಲ ನೀಡುವೆವು ಮತ್ತು ನಿಸ್ಸಂಶಯವಾಗಿಯು ಪರಲೋಕದ ಯಾತನೆಯು ಅತ್ಯುಗ್ರವು, ಅತ್ಯಂತ ಶಾಶ್ವತವು ಆಗಿರುತ್ತದೆ.

🎧 ಆಲಿಸಿ


📜 ಆಯತ್ 125-129 — ಸೂರಾ ತಾಹಾ

125قَالَ رَبِّ لِمَ حَشَرْتَنِي أَعْمَىٰ وَقَدْ كُنتُ بَصِيرًا
ಅವನು ಕೇಳುವನು: ಓ ನನ್ನ ಪ್ರಭುವೇ, ನೀನು ನನ್ನನ್ನು ಕುರುಡನನ್ನಾಗಿ ಎಬ್ಬಿಸಿರುವುದೇಕೆ? ವಸ್ತುತಃ ನಾನು ದೃಷ್ಟಿಯುಳ್ಳವನಾಗಿದ್ದೆನು.
126قَالَ كَذَٰلِكَ أَتَتْكَ آيَاتُنَا فَنَسِيتَهَا ۖ وَكَذَٰلِكَ الْيَوْمَ تُنسَىٰ
ಆಗ ಅಲ್ಲಾಹನು ಹೇಳುವನು: ಇದೇ ಪ್ರಕಾರ ನಮ್ಮ ನಿದರ್ಶನಗಳು ನಿನ್ನ ಬಳಿ ಬಂದಾಗ ಅವುಗಳನ್ನು ನೀನು ಮರೆತು ಬಿಟ್ಟೆ
127وَكَذَٰلِكَ نَجْزِي مَنْ أَسْرَفَ وَلَمْ يُؤْمِن بِآيَاتِ رَبِّهِ ۚ وَلَعَذَابُ الْآخِرَةِ أَشَدُّ وَأَبْقَىٰ
ಇದೇ ಪ್ರಕಾರ ತನ್ನ ಪ್ರಭುವಿನ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸದವನಿಗೆ ನಾವು ಪ್ರತಿಫಲ ನೀಡುವೆವು ಮತ್ತು ನಿಸ್ಸಂಶಯವಾಗಿಯು ಪರಲೋಕದ ಯಾತನೆಯು ಅತ್ಯುಗ್ರವು, ಅತ್ಯಂತ ಶಾಶ್ವತವು ಆಗಿರುತ್ತದೆ.
128أَفَلَمْ يَهْدِ لَهُمْ كَمْ أَهْلَكْنَا قَبْلَهُم مِّنَ الْقُرُونِ يَمْشُونَ فِي مَسَاكِنِهِمْ ۗ إِنَّ فِي ذَٰلِكَ لَآيَاتٍ لِّأُولِي النُّهَىٰ
ನಾವು ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾಶ ಮಾಡಿದ್ದೇವೆ. ಮತ್ತು ಇವರು ಅವರ ನಾಡುಗಳಲ್ಲಿ ಸಂಚರಿಸುತ್ತಾರೆ. ಇದು ಅವರಿಗೆ ಸನ್ಮಾರ್ಗ ತೋರಲಿಲ್ಲವೇ?ನಿಶ್ಚಯವಾಗಿಯೂ ಇದರಲ್ಲಿ ಬುದ್ಧಿಶಾಲಿಗಳಿಗೆ ಅನೇಕ ನಿದರ್ಶನಗಳಿವೆ.
129وَلَوْلَا كَلِمَةٌ سَبَقَتْ مِن رَّبِّكَ لَكَانَ لِزَامًا وَأَجَلٌ مُّسَمًّى
(ಓ ಪೈಗಂಬರರೇ) ನಿಮ್ಮ ಪ್ರಭುವಿನಿಂದ ಮೊದಲೇ ನಿರ್ಧರಿತ ವಚನ ಮತ್ತು ನಿಶ್ಚಯಿಸಲಾದ ಕಾಲಾವಧಿ ಇಲ್ಲದಿರುತ್ತಿದ್ದರೆ ಆಗಲೇ (ಸತ್ಯನಿಷೇಧಿ ಖುರೈಶರ ಮೇಲೆ) ಯಾತನೆಯು ಎರಗಿಬಿಡುತ್ತಿತ್ತು.
ತಾಹಾಕುರಾನ್ ಸೂಚಿ
135ಆಯತ್
MeccanRevelation
127ಆಯತ್

ಅನುವಾದ — ತಾಹಾ 127

ಸೂರಾ ತಾಹಾ ಆಯತ್ 127 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರ ತನ್ನ ಪ್ರಭುವಿನ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸದವನಿಗೆ ನಾವು ಪ್ರತಿಫಲ ನೀಡುವೆವು ಮತ್ತು…

ಸೂರಾ ಆಯತ್ 127/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 125–129. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers