ತಾಹಾ · 128/135
ಅನುವಾದ ಉಚ್ಚಾರಣೆ — ಸೂರಾ ತಾಹಾ
أَفَلَمْ يَهْدِ لَهُمْ كَمْ أَهْلَكْنَا قَبْلَهُم مِّنَ الْقُرُونِ يَمْشُونَ فِي مَسَاكِنِهِمْ ۗ إِنَّ فِي ذَٰلِكَ لَآيَاتٍ لِّأُولِي النُّهَىٰ ۝١٢٨
Afalam yahdi lahum kam ahlaknaa qablahum minal qurooni yamshoona fee masaakinihim; inna fee zaalika la Aayaatil li ulinnuhaa
📖 ಕನ್ನಡ ಅರ್ಥ
ನಾವು ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾಶ ಮಾಡಿದ್ದೇವೆ. ಮತ್ತು ಇವರು ಅವರ ನಾಡುಗಳಲ್ಲಿ ಸಂಚರಿಸುತ್ತಾರೆ. ಇದು ಅವರಿಗೆ ಸನ್ಮಾರ್ಗ ತೋರಲಿಲ್ಲವೇ?ನಿಶ್ಚಯವಾಗಿಯೂ ಇದರಲ್ಲಿ ಬುದ್ಧಿಶಾಲಿಗಳಿಗೆ ಅನೇಕ ನಿದರ್ಶನಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 126-130 — ಸೂರಾ ತಾಹಾ

126قَالَ كَذَٰلِكَ أَتَتْكَ آيَاتُنَا فَنَسِيتَهَا ۖ وَكَذَٰلِكَ الْيَوْمَ تُنسَىٰ
ಆಗ ಅಲ್ಲಾಹನು ಹೇಳುವನು: ಇದೇ ಪ್ರಕಾರ ನಮ್ಮ ನಿದರ್ಶನಗಳು ನಿನ್ನ ಬಳಿ ಬಂದಾಗ ಅವುಗಳನ್ನು ನೀನು ಮರೆತು ಬಿಟ್ಟೆ
127وَكَذَٰلِكَ نَجْزِي مَنْ أَسْرَفَ وَلَمْ يُؤْمِن بِآيَاتِ رَبِّهِ ۚ وَلَعَذَابُ الْآخِرَةِ أَشَدُّ وَأَبْقَىٰ
ಇದೇ ಪ್ರಕಾರ ತನ್ನ ಪ್ರಭುವಿನ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸದವನಿಗೆ ನಾವು ಪ್ರತಿಫಲ ನೀಡುವೆವು ಮತ್ತು ನಿಸ್ಸಂಶಯವಾಗಿಯು ಪರಲೋಕದ ಯಾತನೆಯು ಅತ್ಯುಗ್ರವು, ಅತ್ಯಂತ ಶಾಶ್ವತವು ಆಗಿರುತ್ತದೆ.
128أَفَلَمْ يَهْدِ لَهُمْ كَمْ أَهْلَكْنَا قَبْلَهُم مِّنَ الْقُرُونِ يَمْشُونَ فِي مَسَاكِنِهِمْ ۗ إِنَّ فِي ذَٰلِكَ لَآيَاتٍ لِّأُولِي النُّهَىٰ
ನಾವು ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾಶ ಮಾಡಿದ್ದೇವೆ. ಮತ್ತು ಇವರು ಅವರ ನಾಡುಗಳಲ್ಲಿ ಸಂಚರಿಸುತ್ತಾರೆ. ಇದು ಅವರಿಗೆ ಸನ್ಮಾರ್ಗ ತೋರಲಿಲ್ಲವೇ?ನಿಶ್ಚಯವಾಗಿಯೂ ಇದರಲ್ಲಿ ಬುದ್ಧಿಶಾಲಿಗಳಿಗೆ ಅನೇಕ ನಿದರ್ಶನಗಳಿವೆ.
129وَلَوْلَا كَلِمَةٌ سَبَقَتْ مِن رَّبِّكَ لَكَانَ لِزَامًا وَأَجَلٌ مُّسَمًّى
(ಓ ಪೈಗಂಬರರೇ) ನಿಮ್ಮ ಪ್ರಭುವಿನಿಂದ ಮೊದಲೇ ನಿರ್ಧರಿತ ವಚನ ಮತ್ತು ನಿಶ್ಚಯಿಸಲಾದ ಕಾಲಾವಧಿ ಇಲ್ಲದಿರುತ್ತಿದ್ದರೆ ಆಗಲೇ (ಸತ್ಯನಿಷೇಧಿ ಖುರೈಶರ ಮೇಲೆ) ಯಾತನೆಯು ಎರಗಿಬಿಡುತ್ತಿತ್ತು.
130فَاصْبِرْ عَلَىٰ مَا يَقُولُونَ وَسَبِّحْ بِحَمْدِ رَبِّكَ قَبْلَ طُلُوعِ الشَّمْسِ وَقَبْلَ غُرُوبِهَا ۖ وَمِنْ آنَاءِ اللَّيْلِ فَسَبِّحْ وَأَطْرَافَ النَّهَارِ لَعَلَّكَ تَرْضَىٰ
ಅವರಾಡುವ ಮಾತುಗಳ ಬಗ್ಗೆ ಸಹನೆ ವಹಿಸಿರಿ ಮತ್ತು ಸೂರ್ಯೋದಯ ಹಾಗೂ ಸೂರ್ಯಾಸ್ತಮಯಕ್ಕೆ ಮೊದಲು ನಿಮ್ಮ ಪ್ರಭುವಿನ ಸ್ತುತಿಯೊಂದಿಗೆ ಪಾವಿತ್ರö್ಯವನ್ನು ಕೊಂಡಾಡಿರಿ.ರಾತ್ರಿಯ ವೇಳೆಗಳಲ್ಲಿಯು, ಹಗಲಿನ ಅಂಚುಗಳಲ್ಲಿಯು ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ನೀವು ಸಂತೃಪ್ತಿ ಪಡೆಯಬಹುದು.
ತಾಹಾಕುರಾನ್ ಸೂಚಿ
135ಆಯತ್
MeccanRevelation
128ಆಯತ್

ಅನುವಾದ — ತಾಹಾ 128

ಸೂರಾ ತಾಹಾ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇವರಿಗಿಂತ ಮುಂಚೆ ಅದೆಷ್ಟೋ ಜನಾಂಗಗಳನ್ನು ನಾಶ ಮಾಡಿದ್ದೇವೆ. ಮತ್ತು ಇವರು ಅವರ…

ಸೂರಾ ಆಯತ್ 128/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 126–130. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers