ತಾಹಾ · 131/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَلَا تَمُدَّنَّ عَيْنَيْكَ إِلَىٰ مَا مَتَّعْنَا بِهِ أَزْوَاجًا مِّنْهُمْ زَهْرَةَ الْحَيَاةِ الدُّنْيَا لِنَفْتِنَهُمْ فِيهِ ۚ وَرِزْقُ رَبِّكَ خَيْرٌ وَأَبْقَىٰ ۝١٣١
Wa laa tamuddanna `ainaika ilaa ma matta`na biheee azwajam minhum zahratal hayaatid dunya linaftinahum feeh; wa rizqu Rabbika khairunw wa abqaa
📖 ಕನ್ನಡ ಅರ್ಥ
ನಾವು ಸತ್ಯ ನಿಷೇಧಿಗಳ ಪೈಕಿ ವಿವಿಧ ಜನಾಂಗಗಳಿಗೆ ನೀಡಿದ ಸುಖಭೋಗ ಮತ್ತು ಐಹಿಕ ಜೀವನದ ವೈಭವದೆಡೆಗೆ ನೀವು ಕಣ್ಣೆತ್ತೂ ನೋಡಬೇಡಿ. ಅವುಗಳನ್ನು ನಾವು ಪರೀಕ್ಷಿಸಲಿಕ್ಕಾಗಿ ಅವರಿಗೆ ಕೊಟ್ಟಿದ್ದೇವೆ. ನಿಮಗೆ ನಿಮ್ಮ ಪ್ರಭುವಿನಿಂದ ನೀಡಲಾದುದೇ ಉತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 129-133 — ಸೂರಾ ತಾಹಾ

129وَلَوْلَا كَلِمَةٌ سَبَقَتْ مِن رَّبِّكَ لَكَانَ لِزَامًا وَأَجَلٌ مُّسَمًّى
(ಓ ಪೈಗಂಬರರೇ) ನಿಮ್ಮ ಪ್ರಭುವಿನಿಂದ ಮೊದಲೇ ನಿರ್ಧರಿತ ವಚನ ಮತ್ತು ನಿಶ್ಚಯಿಸಲಾದ ಕಾಲಾವಧಿ ಇಲ್ಲದಿರುತ್ತಿದ್ದರೆ ಆಗಲೇ (ಸತ್ಯನಿಷೇಧಿ ಖುರೈಶರ ಮೇಲೆ) ಯಾತನೆಯು ಎರಗಿಬಿಡುತ್ತಿತ್ತು.
130فَاصْبِرْ عَلَىٰ مَا يَقُولُونَ وَسَبِّحْ بِحَمْدِ رَبِّكَ قَبْلَ طُلُوعِ الشَّمْسِ وَقَبْلَ غُرُوبِهَا ۖ وَمِنْ آنَاءِ اللَّيْلِ فَسَبِّحْ وَأَطْرَافَ النَّهَارِ لَعَلَّكَ تَرْضَىٰ
ಅವರಾಡುವ ಮಾತುಗಳ ಬಗ್ಗೆ ಸಹನೆ ವಹಿಸಿರಿ ಮತ್ತು ಸೂರ್ಯೋದಯ ಹಾಗೂ ಸೂರ್ಯಾಸ್ತಮಯಕ್ಕೆ ಮೊದಲು ನಿಮ್ಮ ಪ್ರಭುವಿನ ಸ್ತುತಿಯೊಂದಿಗೆ ಪಾವಿತ್ರö್ಯವನ್ನು ಕೊಂಡಾಡಿರಿ.ರಾತ್ರಿಯ ವೇಳೆಗಳಲ್ಲಿಯು, ಹಗಲಿನ ಅಂಚುಗಳಲ್ಲಿಯು ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ನೀವು ಸಂತೃಪ್ತಿ ಪಡೆಯಬಹುದು.
131وَلَا تَمُدَّنَّ عَيْنَيْكَ إِلَىٰ مَا مَتَّعْنَا بِهِ أَزْوَاجًا مِّنْهُمْ زَهْرَةَ الْحَيَاةِ الدُّنْيَا لِنَفْتِنَهُمْ فِيهِ ۚ وَرِزْقُ رَبِّكَ خَيْرٌ وَأَبْقَىٰ
ನಾವು ಸತ್ಯ ನಿಷೇಧಿಗಳ ಪೈಕಿ ವಿವಿಧ ಜನಾಂಗಗಳಿಗೆ ನೀಡಿದ ಸುಖಭೋಗ ಮತ್ತು ಐಹಿಕ ಜೀವನದ ವೈಭವದೆಡೆಗೆ ನೀವು ಕಣ್ಣೆತ್ತೂ ನೋಡಬೇಡಿ. ಅವುಗಳನ್ನು ನಾವು ಪರೀಕ್ಷಿಸಲಿಕ್ಕಾಗಿ ಅವರಿಗೆ ಕೊಟ್ಟಿದ್ದೇವೆ. ನಿಮಗೆ ನಿಮ್ಮ ಪ್ರಭುವಿನಿಂದ ನೀಡಲಾದುದೇ ಉತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ.
132وَأْمُرْ أَهْلَكَ بِالصَّلَاةِ وَاصْطَبِرْ عَلَيْهَا ۖ لَا نَسْأَلُكَ رِزْقًا ۖ نَّحْنُ نَرْزُقُكَ ۗ وَالْعَاقِبَةُ لِلتَّقْوَىٰ
ನಿಮ್ಮ ಮನೆಯವರಿಗೆ ನಮಾಝ್‌ನ ಆದೇಶ ನೀಡಿರಿ ಮತ್ತು ನೀವು ಸಹ ಅದರಲ್ಲಿ ಸ್ಥಿರಚಿತ್ತರಾಗಿರಿ. ನಾವು ನಿಮ್ಮಿಂದ ಜೀವನಾಧಾರವನ್ನು ಕೇಳುತ್ತಿಲ್ಲ. ಬದಲಾಗಿ ಸ್ವತಃ ನಾವೇ ನಿಮಗೆ ಜೀವನಾಧಾರ ನೀಡುತ್ತೇವೆ ಮತ್ತು ಭಯಭಕ್ತಿಯುಳ್ಳವರಿಗೇ ಉತ್ತಮ ಪ್ರತಿಫಲವಿರುವುದು.
133وَقَالُوا لَوْلَا يَأْتِينَا بِآيَةٍ مِّن رَّبِّهِ ۚ أَوَلَمْ تَأْتِهِم بَيِّنَةُ مَا فِي الصُّحُفِ الْأُولَىٰ
ಈ ಪೈಗಂಬರ್ ತನ್ನ ಪ್ರಭುವಿನಿಂದ ನಮ್ಮಲ್ಲಿಗೆ ಯಾವುದೇ ದೃಷ್ಟಾಂತವನ್ನು ಏಕೆ ತರುವುದಿಲ್ಲ? ಎಂದು ಅವರು ಕೇಳುತ್ತಾರೆ. (ಅಲ್ಲಾಹನು ಹೇಳುತ್ತಾನೆ) ಅವರ ಬಳಿ ಹಿಂದಿನ ಗ್ರಂಥದಲ್ಲಿದ್ದAತಹ ಸುಸ್ಪಷ್ಟ ಪುರಾವೆಯು ತಲುಪಲಿಲ್ಲವೇ?
ತಾಹಾಕುರಾನ್ ಸೂಚಿ
135ಆಯತ್
MeccanRevelation
131ಆಯತ್

ಅನುವಾದ — ತಾಹಾ 131

ಸೂರಾ ತಾಹಾ ಆಯತ್ 131 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಸತ್ಯ ನಿಷೇಧಿಗಳ ಪೈಕಿ ವಿವಿಧ ಜನಾಂಗಗಳಿಗೆ ನೀಡಿದ ಸುಖಭೋಗ ಮತ್ತು ಐಹಿಕ…

ಸೂರಾ ಆಯತ್ 131/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 129–133. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers