ತಾಹಾ · 133/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَقَالُوا لَوْلَا يَأْتِينَا بِآيَةٍ مِّن رَّبِّهِ ۚ أَوَلَمْ تَأْتِهِم بَيِّنَةُ مَا فِي الصُّحُفِ الْأُولَىٰ ۝١٣٣
Wa qaaloo law laa yaateenaa bi Aayatim mmir Rabbih; awalam taatihim baiyinatu maa fis suhufil oolaa
📖 ಕನ್ನಡ ಅರ್ಥ
ಈ ಪೈಗಂಬರ್ ತನ್ನ ಪ್ರಭುವಿನಿಂದ ನಮ್ಮಲ್ಲಿಗೆ ಯಾವುದೇ ದೃಷ್ಟಾಂತವನ್ನು ಏಕೆ ತರುವುದಿಲ್ಲ? ಎಂದು ಅವರು ಕೇಳುತ್ತಾರೆ. (ಅಲ್ಲಾಹನು ಹೇಳುತ್ತಾನೆ) ಅವರ ಬಳಿ ಹಿಂದಿನ ಗ್ರಂಥದಲ್ಲಿದ್ದAತಹ ಸುಸ್ಪಷ್ಟ ಪುರಾವೆಯು ತಲುಪಲಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 131-135 — ಸೂರಾ ತಾಹಾ

131وَلَا تَمُدَّنَّ عَيْنَيْكَ إِلَىٰ مَا مَتَّعْنَا بِهِ أَزْوَاجًا مِّنْهُمْ زَهْرَةَ الْحَيَاةِ الدُّنْيَا لِنَفْتِنَهُمْ فِيهِ ۚ وَرِزْقُ رَبِّكَ خَيْرٌ وَأَبْقَىٰ
ನಾವು ಸತ್ಯ ನಿಷೇಧಿಗಳ ಪೈಕಿ ವಿವಿಧ ಜನಾಂಗಗಳಿಗೆ ನೀಡಿದ ಸುಖಭೋಗ ಮತ್ತು ಐಹಿಕ ಜೀವನದ ವೈಭವದೆಡೆಗೆ ನೀವು ಕಣ್ಣೆತ್ತೂ ನೋಡಬೇಡಿ. ಅವುಗಳನ್ನು ನಾವು ಪರೀಕ್ಷಿಸಲಿಕ್ಕಾಗಿ ಅವರಿಗೆ ಕೊಟ್ಟಿದ್ದೇವೆ. ನಿಮಗೆ ನಿಮ್ಮ ಪ್ರಭುವಿನಿಂದ ನೀಡಲಾದುದೇ ಉತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ.
132وَأْمُرْ أَهْلَكَ بِالصَّلَاةِ وَاصْطَبِرْ عَلَيْهَا ۖ لَا نَسْأَلُكَ رِزْقًا ۖ نَّحْنُ نَرْزُقُكَ ۗ وَالْعَاقِبَةُ لِلتَّقْوَىٰ
ನಿಮ್ಮ ಮನೆಯವರಿಗೆ ನಮಾಝ್‌ನ ಆದೇಶ ನೀಡಿರಿ ಮತ್ತು ನೀವು ಸಹ ಅದರಲ್ಲಿ ಸ್ಥಿರಚಿತ್ತರಾಗಿರಿ. ನಾವು ನಿಮ್ಮಿಂದ ಜೀವನಾಧಾರವನ್ನು ಕೇಳುತ್ತಿಲ್ಲ. ಬದಲಾಗಿ ಸ್ವತಃ ನಾವೇ ನಿಮಗೆ ಜೀವನಾಧಾರ ನೀಡುತ್ತೇವೆ ಮತ್ತು ಭಯಭಕ್ತಿಯುಳ್ಳವರಿಗೇ ಉತ್ತಮ ಪ್ರತಿಫಲವಿರುವುದು.
133وَقَالُوا لَوْلَا يَأْتِينَا بِآيَةٍ مِّن رَّبِّهِ ۚ أَوَلَمْ تَأْتِهِم بَيِّنَةُ مَا فِي الصُّحُفِ الْأُولَىٰ
ಈ ಪೈಗಂಬರ್ ತನ್ನ ಪ್ರಭುವಿನಿಂದ ನಮ್ಮಲ್ಲಿಗೆ ಯಾವುದೇ ದೃಷ್ಟಾಂತವನ್ನು ಏಕೆ ತರುವುದಿಲ್ಲ? ಎಂದು ಅವರು ಕೇಳುತ್ತಾರೆ. (ಅಲ್ಲಾಹನು ಹೇಳುತ್ತಾನೆ) ಅವರ ಬಳಿ ಹಿಂದಿನ ಗ್ರಂಥದಲ್ಲಿದ್ದAತಹ ಸುಸ್ಪಷ್ಟ ಪುರಾವೆಯು ತಲುಪಲಿಲ್ಲವೇ?
134وَلَوْ أَنَّا أَهْلَكْنَاهُم بِعَذَابٍ مِّن قَبْلِهِ لَقَالُوا رَبَّنَا لَوْلَا أَرْسَلْتَ إِلَيْنَا رَسُولًا فَنَتَّبِعَ آيَاتِكَ مِن قَبْلِ أَن نَّذِلَّ وَنَخْزَىٰ
ಮತ್ತು ನಾವೇನಾದರೂ ಈ (ಕುರ್‌ಆನನ್ನು ಅವತೀರ್ಣಗೊಳಿಸುವುದಕ್ಕಿಂತ) ಮುಂಚೆಯೇ ಅವರನ್ನು ಯಾತನೆಯ ಮೂಲಕ ನಾಶ ಮಾಡಿರುತ್ತಿದ್ದರೆ ಖಂಡಿತವಾಗಿಯೂ ಅವರು ಹೇಳುತ್ತಿದ್ದರು: ನಮ್ಮ ಪ್ರಭು ನೀನೇಕೆ ನಮ್ಮೆಡೆಗೆ ಒಬ್ಬ ಸಂದೇಶವಾಹಕನನ್ನು ಕಳುಹಿಸಿ ಕೊಡಲಿಲ್ಲ? ನಾವು ಅಪಮಾನಿತರೂ ನಿಂದ್ಯರೂ ಆಗುವ ಮೊದಲು ನಿನ್ನ ಸೂಕ್ತಿಗಳನ್ನು ಅನುಸರಿಸುತ್ತಿದ್ದೆವು.
135قُلْ كُلٌّ مُّتَرَبِّصٌ فَتَرَبَّصُوا ۖ فَسَتَعْلَمُونَ مَنْ أَصْحَابُ الصِّرَاطِ السَّوِيِّ وَمَنِ اهْتَدَىٰ
ಹೇಳಿರಿ: ಪ್ರತಿಯೊಬ್ಬನೂ ಪರಿಣಾಮದ ನಿರೀಕ್ಷೆಯಲ್ಲಿರುವನು. ಇನ್ನು ನೀವೂ ನಿರೀಕ್ಷಿಸುತ್ತಿರಿ. ಯಾರು ಋಜು ಮಾರ್ಗದವರು ಮತ್ತು ಯಾರು ಸನ್ಮಾರ್ಗ ಪಡೆದವರೆಂದು ಸಧ್ಯವೇ ನೀವು ಅರಿತುಕೊಳ್ಳಲಿದ್ದೀರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
133ಆಯತ್

ಅನುವಾದ — ತಾಹಾ 133

ಸೂರಾ ತಾಹಾ ಆಯತ್ 133 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಪೈಗಂಬರ್ ತನ್ನ ಪ್ರಭುವಿನಿಂದ ನಮ್ಮಲ್ಲಿಗೆ ಯಾವುದೇ ದೃಷ್ಟಾಂತವನ್ನು ಏಕೆ ತರುವುದಿಲ್ಲ? ಎಂದು…

ಸೂರಾ ಆಯತ್ 133/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 131–135. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers