ತಾಹಾ · 15/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِنَّ السَّاعَةَ آتِيَةٌ أَكَادُ أُخْفِيهَا لِتُجْزَىٰ كُلُّ نَفْسٍ بِمَا تَسْعَىٰ ۝١٥
Innas Saa`ata aatiyatun akaadu ukhfeehaa litujzaa kullu nafsim bimaa tas`aa
📖 ಕನ್ನಡ ಅರ್ಥ
ಖಂಡಿತವಾಗಿಯೂ ಪ್ರಳಯ ದಿನವು ಬರಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳ ಪ್ರತಿಫಲ ಪಡೆಯಲೆಂದು ನಾನು ಅದನ್ನು ರಹಸ್ಯವಾಗಿಡಲು ಇಚ್ಛಿಸುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ತಾಹಾ

13وَأَنَا اخْتَرْتُكَ فَاسْتَمِعْ لِمَا يُوحَىٰ
ಮತ್ತು ನಾನು ನಿಮ್ಮನ್ನು (ದೌತ್ಯ ಕಾರ್ಯಕ್ಕೆ) ಆಯ್ಕೆ ಮಾಡಿದ್ದೇನೆ. ಆದ್ದರಿಂದ ನಿಮಗೆ ನೀಡಲಾಗುತ್ತಿರುವ ದಿವ್ಯವಾಣಿಯನ್ನು ಗಮನ ಕೊಟ್ಟು ಆಲಿಸಿರಿ.
14إِنَّنِي أَنَا اللَّهُ لَا إِلَٰهَ إِلَّا أَنَا فَاعْبُدْنِي وَأَقِمِ الصَّلَاةَ لِذِكْرِي
ನಿಸ್ಸಂದೇಹವಾಗಿಯು ನಾನು ಅಲ್ಲಾಹನಾಗಿದ್ದೇನೆ. ನನ್ನ ಹೊರತು ಇನ್ನಾವ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ. ಮತ್ತು ನನ್ನ ಸ್ಮರಣೆಗಾಗಿ ನಮಾಝ್ ಸಂಸ್ಥಾಪಿಸಿರಿ.
15إِنَّ السَّاعَةَ آتِيَةٌ أَكَادُ أُخْفِيهَا لِتُجْزَىٰ كُلُّ نَفْسٍ بِمَا تَسْعَىٰ
ಖಂಡಿತವಾಗಿಯೂ ಪ್ರಳಯ ದಿನವು ಬರಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳ ಪ್ರತಿಫಲ ಪಡೆಯಲೆಂದು ನಾನು ಅದನ್ನು ರಹಸ್ಯವಾಗಿಡಲು ಇಚ್ಛಿಸುತ್ತೇನೆ.
16فَلَا يَصُدَّنَّكَ عَنْهَا مَن لَّا يُؤْمِنُ بِهَا وَاتَّبَعَ هَوَاهُ فَتَرْدَىٰ
ಆದುದರಿಂದ ಅದರಲ್ಲಿ ವಿಶ್ವಾಸವಿಡದವನು ಮತ್ತು ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುವನು ಅದರ ವಿಶ್ವಾಸದಿಂದ ನಿಮ್ಮನ್ನು ತಡೆಯದಿರಲಿ. ಹಾಗೇನಾದರೂ ಆದರೆ ನೀವು ನಾಶವಾಗುವಿರಿ.
17وَمَا تِلْكَ بِيَمِينِكَ يَا مُوسَىٰ
ಓ ಮೂಸಾ, ನಿಮ್ಮ ಬಲಗೈಯಲ್ಲಿರುವುದು ಏನು?
ತಾಹಾಕುರಾನ್ ಸೂಚಿ
135ಆಯತ್
MeccanRevelation
15ಆಯತ್

ಅನುವಾದ — ತಾಹಾ 15

ಸೂರಾ ತಾಹಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಪ್ರಳಯ ದಿನವು ಬರಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳ ಪ್ರತಿಫಲ ಪಡೆಯಲೆಂದು…

ಸೂರಾ ಆಯತ್ 15/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers