ತಾಹಾ · 17/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَمَا تِلْكَ بِيَمِينِكَ يَا مُوسَىٰ ۝١٧
Wa maa tilka bi yamee nika yaa Moosaa
📖 ಕನ್ನಡ ಅರ್ಥ
ಓ ಮೂಸಾ, ನಿಮ್ಮ ಬಲಗೈಯಲ್ಲಿರುವುದು ಏನು?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ತಾಹಾ

15إِنَّ السَّاعَةَ آتِيَةٌ أَكَادُ أُخْفِيهَا لِتُجْزَىٰ كُلُّ نَفْسٍ بِمَا تَسْعَىٰ
ಖಂಡಿತವಾಗಿಯೂ ಪ್ರಳಯ ದಿನವು ಬರಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳ ಪ್ರತಿಫಲ ಪಡೆಯಲೆಂದು ನಾನು ಅದನ್ನು ರಹಸ್ಯವಾಗಿಡಲು ಇಚ್ಛಿಸುತ್ತೇನೆ.
16فَلَا يَصُدَّنَّكَ عَنْهَا مَن لَّا يُؤْمِنُ بِهَا وَاتَّبَعَ هَوَاهُ فَتَرْدَىٰ
ಆದುದರಿಂದ ಅದರಲ್ಲಿ ವಿಶ್ವಾಸವಿಡದವನು ಮತ್ತು ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುವನು ಅದರ ವಿಶ್ವಾಸದಿಂದ ನಿಮ್ಮನ್ನು ತಡೆಯದಿರಲಿ. ಹಾಗೇನಾದರೂ ಆದರೆ ನೀವು ನಾಶವಾಗುವಿರಿ.
17وَمَا تِلْكَ بِيَمِينِكَ يَا مُوسَىٰ
ಓ ಮೂಸಾ, ನಿಮ್ಮ ಬಲಗೈಯಲ್ಲಿರುವುದು ಏನು?
18قَالَ هِيَ عَصَايَ أَتَوَكَّأُ عَلَيْهَا وَأَهُشُّ بِهَا عَلَىٰ غَنَمِي وَلِيَ فِيهَا مَآرِبُ أُخْرَىٰ
ಅವರು ಉತ್ತರಿಸಿದರು: ಇದು ನನ್ನ ಕೋಲು, ಇದನ್ನು ನಾನು ಊರಿ ನಡೆಯುತ್ತೇನೆ ಮತ್ತು ಇದರಿಂದ ನನ್ನ ಆಡುಗಳಿಗೆ ಎಲೆಗಳನ್ನು ಉದುರಿಸುತ್ತೇನೆ. ಮತ್ತು ನನಗೆ ಇನ್ನೂ ಹಲವು ಪ್ರಯೋಜನಗಳು ಇದರಲ್ಲಿವೆ.
19قَالَ أَلْقِهَا يَا مُوسَىٰ
ಆಗ ಅಲ್ಲಾಹನು 'ಓ ಮೂಸಾ; ಅದನ್ನು ಕೆಳಗೆ ಹಾಕಿರಿ' ಎಂದನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
17ಆಯತ್

ಅನುವಾದ — ತಾಹಾ 17

ಸೂರಾ ತಾಹಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಮೂಸಾ, ನಿಮ್ಮ ಬಲಗೈಯಲ್ಲಿರುವುದು ಏನು?

ಸೂರಾ ಆಯತ್ 17/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers