ತಾಹಾ · 19/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ أَلْقِهَا يَا مُوسَىٰ ۝١٩
Qaala alqihaa yaa Moosaa
📖 ಕನ್ನಡ ಅರ್ಥ
ಆಗ ಅಲ್ಲಾಹನು 'ಓ ಮೂಸಾ; ಅದನ್ನು ಕೆಳಗೆ ಹಾಕಿರಿ' ಎಂದನು.

🎧 ಆಲಿಸಿ


📜 ಆಯತ್ 17-21 — ಸೂರಾ ತಾಹಾ

17وَمَا تِلْكَ بِيَمِينِكَ يَا مُوسَىٰ
ಓ ಮೂಸಾ, ನಿಮ್ಮ ಬಲಗೈಯಲ್ಲಿರುವುದು ಏನು?
18قَالَ هِيَ عَصَايَ أَتَوَكَّأُ عَلَيْهَا وَأَهُشُّ بِهَا عَلَىٰ غَنَمِي وَلِيَ فِيهَا مَآرِبُ أُخْرَىٰ
ಅವರು ಉತ್ತರಿಸಿದರು: ಇದು ನನ್ನ ಕೋಲು, ಇದನ್ನು ನಾನು ಊರಿ ನಡೆಯುತ್ತೇನೆ ಮತ್ತು ಇದರಿಂದ ನನ್ನ ಆಡುಗಳಿಗೆ ಎಲೆಗಳನ್ನು ಉದುರಿಸುತ್ತೇನೆ. ಮತ್ತು ನನಗೆ ಇನ್ನೂ ಹಲವು ಪ್ರಯೋಜನಗಳು ಇದರಲ್ಲಿವೆ.
19قَالَ أَلْقِهَا يَا مُوسَىٰ
ಆಗ ಅಲ್ಲಾಹನು 'ಓ ಮೂಸಾ; ಅದನ್ನು ಕೆಳಗೆ ಹಾಕಿರಿ' ಎಂದನು.
20فَأَلْقَاهَا فَإِذَا هِيَ حَيَّةٌ تَسْعَىٰ
ಅವರು ಅದನ್ನು ಹಾಕಿದರು, ಕೂಡಲೇ ಅದೊಂದು ತೆವಳುವ ಸರ್ಪವಾಯಿತು.
21قَالَ خُذْهَا وَلَا تَخَفْ ۖ سَنُعِيدُهَا سِيرَتَهَا الْأُولَىٰ
ಅಲ್ಲಾಹನು ಹೇಳಿದನು: ಭಯಪಡದೆ ನೀವು ಅದನ್ನು ಹಿಡಿದುಕೊಳ್ಳಿರಿ. ನಾವದನ್ನು ಪೂರ್ವ ಸ್ಥಿತಿಗೆ ಮರಳಿಸಲಿದ್ದೇವೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
19ಆಯತ್

ಅನುವಾದ — ತಾಹಾ 19

ಸೂರಾ ತಾಹಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅಲ್ಲಾಹನು 'ಓ ಮೂಸಾ; ಅದನ್ನು ಕೆಳಗೆ ಹಾಕಿರಿ' ಎಂದನು.

ಸೂರಾ ಆಯತ್ 19/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers