ತಾಹಾ · 21/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ خُذْهَا وَلَا تَخَفْ ۖ سَنُعِيدُهَا سِيرَتَهَا الْأُولَىٰ ۝٢١
Qaala khuzhaa wa laa ta khaf sanu`eeduhaa seeratahal oolaa
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ಭಯಪಡದೆ ನೀವು ಅದನ್ನು ಹಿಡಿದುಕೊಳ್ಳಿರಿ. ನಾವದನ್ನು ಪೂರ್ವ ಸ್ಥಿತಿಗೆ ಮರಳಿಸಲಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ತಾಹಾ

19قَالَ أَلْقِهَا يَا مُوسَىٰ
ಆಗ ಅಲ್ಲಾಹನು 'ಓ ಮೂಸಾ; ಅದನ್ನು ಕೆಳಗೆ ಹಾಕಿರಿ' ಎಂದನು.
20فَأَلْقَاهَا فَإِذَا هِيَ حَيَّةٌ تَسْعَىٰ
ಅವರು ಅದನ್ನು ಹಾಕಿದರು, ಕೂಡಲೇ ಅದೊಂದು ತೆವಳುವ ಸರ್ಪವಾಯಿತು.
21قَالَ خُذْهَا وَلَا تَخَفْ ۖ سَنُعِيدُهَا سِيرَتَهَا الْأُولَىٰ
ಅಲ್ಲಾಹನು ಹೇಳಿದನು: ಭಯಪಡದೆ ನೀವು ಅದನ್ನು ಹಿಡಿದುಕೊಳ್ಳಿರಿ. ನಾವದನ್ನು ಪೂರ್ವ ಸ್ಥಿತಿಗೆ ಮರಳಿಸಲಿದ್ದೇವೆ.
22وَاضْمُمْ يَدَكَ إِلَىٰ جَنَاحِكَ تَخْرُجْ بَيْضَاءَ مِنْ غَيْرِ سُوءٍ آيَةً أُخْرَىٰ
ಮತ್ತು ನಿಮ್ಮ ಅಂಗೈಯನ್ನು ನಿಮ್ಮ ಕಂಕುಳಕ್ಕೆ ಸೇರಿಸಿರಿ.ಆಗ ಅದು ಯಾವುದೇ ದೋಷವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರ ಬರುವುದು. ಇದು ಎರಡನೆಯ ಪವಾಡವಾಗಿದೆ.
23لِنُرِيَكَ مِنْ آيَاتِنَا الْكُبْرَى
ಇದೇಕೆಂದರೆ ನಾವು ನಿಮಗೆ ನಮ್ಮ ಕೆಲವು ಮಹಾ ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದಾಗಿದೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
21ಆಯತ್

ಅನುವಾದ — ತಾಹಾ 21

ಸೂರಾ ತಾಹಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ಭಯಪಡದೆ ನೀವು ಅದನ್ನು ಹಿಡಿದುಕೊಳ್ಳಿರಿ. ನಾವದನ್ನು ಪೂರ್ವ ಸ್ಥಿತಿಗೆ ಮರಳಿಸಲಿದ್ದೇವೆ.

ಸೂರಾ ಆಯತ್ 21/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers