ತಾಹಾ · 22/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَاضْمُمْ يَدَكَ إِلَىٰ جَنَاحِكَ تَخْرُجْ بَيْضَاءَ مِنْ غَيْرِ سُوءٍ آيَةً أُخْرَىٰ ۝٢٢
Wadmum yadaka ilaa janaahika takhruj baidaaa`a min ghairi sooo`in Aayatan ukhraa
📖 ಕನ್ನಡ ಅರ್ಥ
ಮತ್ತು ನಿಮ್ಮ ಅಂಗೈಯನ್ನು ನಿಮ್ಮ ಕಂಕುಳಕ್ಕೆ ಸೇರಿಸಿರಿ.ಆಗ ಅದು ಯಾವುದೇ ದೋಷವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರ ಬರುವುದು. ಇದು ಎರಡನೆಯ ಪವಾಡವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ತಾಹಾ

20فَأَلْقَاهَا فَإِذَا هِيَ حَيَّةٌ تَسْعَىٰ
ಅವರು ಅದನ್ನು ಹಾಕಿದರು, ಕೂಡಲೇ ಅದೊಂದು ತೆವಳುವ ಸರ್ಪವಾಯಿತು.
21قَالَ خُذْهَا وَلَا تَخَفْ ۖ سَنُعِيدُهَا سِيرَتَهَا الْأُولَىٰ
ಅಲ್ಲಾಹನು ಹೇಳಿದನು: ಭಯಪಡದೆ ನೀವು ಅದನ್ನು ಹಿಡಿದುಕೊಳ್ಳಿರಿ. ನಾವದನ್ನು ಪೂರ್ವ ಸ್ಥಿತಿಗೆ ಮರಳಿಸಲಿದ್ದೇವೆ.
22وَاضْمُمْ يَدَكَ إِلَىٰ جَنَاحِكَ تَخْرُجْ بَيْضَاءَ مِنْ غَيْرِ سُوءٍ آيَةً أُخْرَىٰ
ಮತ್ತು ನಿಮ್ಮ ಅಂಗೈಯನ್ನು ನಿಮ್ಮ ಕಂಕುಳಕ್ಕೆ ಸೇರಿಸಿರಿ.ಆಗ ಅದು ಯಾವುದೇ ದೋಷವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರ ಬರುವುದು. ಇದು ಎರಡನೆಯ ಪವಾಡವಾಗಿದೆ.
23لِنُرِيَكَ مِنْ آيَاتِنَا الْكُبْرَى
ಇದೇಕೆಂದರೆ ನಾವು ನಿಮಗೆ ನಮ್ಮ ಕೆಲವು ಮಹಾ ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದಾಗಿದೆ.
24اذْهَبْ إِلَىٰ فِرْعَوْنَ إِنَّهُ طَغَىٰ
ಇನ್ನು ನೀವು ಫಿರ್‌ಔನನ ಕಡೆಗೆ ಹೋಗಿರಿ. ನಿಶ್ಚಯವಾಗಿಯು ಅವನು ಮಿತಿಮೀರಿ ಹೋಗಿದ್ದಾನೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
22ಆಯತ್

ಅನುವಾದ — ತಾಹಾ 22

ಸೂರಾ ತಾಹಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮ್ಮ ಅಂಗೈಯನ್ನು ನಿಮ್ಮ ಕಂಕುಳಕ್ಕೆ ಸೇರಿಸಿರಿ.ಆಗ ಅದು ಯಾವುದೇ ದೋಷವಿಲ್ಲದೆ ಬೆಳ್ಳಗೆ…

ಸೂರಾ ಆಯತ್ 22/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers