ತಾಹಾ · 24/135
ಅನುವಾದ ಉಚ್ಚಾರಣೆ — ಸೂರಾ ತಾಹಾ
اذْهَبْ إِلَىٰ فِرْعَوْنَ إِنَّهُ طَغَىٰ ۝٢٤
Izhab ilaa Fir`awna innahoo taghaa
📖 ಕನ್ನಡ ಅರ್ಥ
ಇನ್ನು ನೀವು ಫಿರ್‌ಔನನ ಕಡೆಗೆ ಹೋಗಿರಿ. ನಿಶ್ಚಯವಾಗಿಯು ಅವನು ಮಿತಿಮೀರಿ ಹೋಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ತಾಹಾ

22وَاضْمُمْ يَدَكَ إِلَىٰ جَنَاحِكَ تَخْرُجْ بَيْضَاءَ مِنْ غَيْرِ سُوءٍ آيَةً أُخْرَىٰ
ಮತ್ತು ನಿಮ್ಮ ಅಂಗೈಯನ್ನು ನಿಮ್ಮ ಕಂಕುಳಕ್ಕೆ ಸೇರಿಸಿರಿ.ಆಗ ಅದು ಯಾವುದೇ ದೋಷವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರ ಬರುವುದು. ಇದು ಎರಡನೆಯ ಪವಾಡವಾಗಿದೆ.
23لِنُرِيَكَ مِنْ آيَاتِنَا الْكُبْرَى
ಇದೇಕೆಂದರೆ ನಾವು ನಿಮಗೆ ನಮ್ಮ ಕೆಲವು ಮಹಾ ದೃಷ್ಟಾಂತಗಳನ್ನು ತೋರಿಸಿ ಕೊಡಲೆಂದಾಗಿದೆ.
24اذْهَبْ إِلَىٰ فِرْعَوْنَ إِنَّهُ طَغَىٰ
ಇನ್ನು ನೀವು ಫಿರ್‌ಔನನ ಕಡೆಗೆ ಹೋಗಿರಿ. ನಿಶ್ಚಯವಾಗಿಯು ಅವನು ಮಿತಿಮೀರಿ ಹೋಗಿದ್ದಾನೆ.
25قَالَ رَبِّ اشْرَحْ لِي صَدْرِي
ಮೂಸ ಪ್ರಾರ್ಥಿಸಿದರು: ಓ ನನ್ನ ಪ್ರಭು, ನೀನು ನನಗಾಗಿ ನನ್ನ ಹೃದಯವನ್ನು ವಿಶಾಲಗೊಳಿಸು.
26وَيَسِّرْ لِي أَمْرِي
ಮತ್ತು ನನ್ನ (ದೌತ್ಯ) ಕಾರ್ಯವನ್ನು ನನಗಾಗಿ ಸುಲಭಗೊಳಿಸು
ತಾಹಾಕುರಾನ್ ಸೂಚಿ
135ಆಯತ್
MeccanRevelation
24ಆಯತ್

ಅನುವಾದ — ತಾಹಾ 24

ಸೂರಾ ತಾಹಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ಫಿರ್‌ಔನನ ಕಡೆಗೆ ಹೋಗಿರಿ. ನಿಶ್ಚಯವಾಗಿಯು ಅವನು ಮಿತಿಮೀರಿ ಹೋಗಿದ್ದಾನೆ.

ಸೂರಾ ಆಯತ್ 24/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers