ತಾಹಾ · 26/135
ಅನುವಾದ ಉಚ್ಚಾರಣೆ — ಸೂರಾ ತಾಹಾ
وَيَسِّرْ لِي أَمْرِي ۝٢٦
Wa yassir leee amree
📖 ಕನ್ನಡ ಅರ್ಥ
ಮತ್ತು ನನ್ನ (ದೌತ್ಯ) ಕಾರ್ಯವನ್ನು ನನಗಾಗಿ ಸುಲಭಗೊಳಿಸು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ತಾಹಾ

24اذْهَبْ إِلَىٰ فِرْعَوْنَ إِنَّهُ طَغَىٰ
ಇನ್ನು ನೀವು ಫಿರ್‌ಔನನ ಕಡೆಗೆ ಹೋಗಿರಿ. ನಿಶ್ಚಯವಾಗಿಯು ಅವನು ಮಿತಿಮೀರಿ ಹೋಗಿದ್ದಾನೆ.
25قَالَ رَبِّ اشْرَحْ لِي صَدْرِي
ಮೂಸ ಪ್ರಾರ್ಥಿಸಿದರು: ಓ ನನ್ನ ಪ್ರಭು, ನೀನು ನನಗಾಗಿ ನನ್ನ ಹೃದಯವನ್ನು ವಿಶಾಲಗೊಳಿಸು.
26وَيَسِّرْ لِي أَمْرِي
ಮತ್ತು ನನ್ನ (ದೌತ್ಯ) ಕಾರ್ಯವನ್ನು ನನಗಾಗಿ ಸುಲಭಗೊಳಿಸು
27وَاحْلُلْ عُقْدَةً مِّن لِّسَانِي
ಮತ್ತು ನನ್ನ ನಾಲಗೆಯ ತೊಡಕನ್ನು ಬಿಡಿಸು.
28يَفْقَهُوا قَوْلِي
ಇದು ಜನರು ನನ್ನ ಮಾತನ್ನು ಗ್ರಹಿಸಿಕೊಳ್ಳಲೆಂದಾಗಿದೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
26ಆಯತ್

ಅನುವಾದ — ತಾಹಾ 26

ಸೂರಾ ತಾಹಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನನ್ನ (ದೌತ್ಯ) ಕಾರ್ಯವನ್ನು ನನಗಾಗಿ ಸುಲಭಗೊಳಿಸು

ಸೂರಾ ಆಯತ್ 26/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers