ತಾಹಾ · 3/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِلَّا تَذْكِرَةً لِّمَن يَخْشَىٰ ۝٣
Illaa tazkiratal limany yakshaa
📖 ಕನ್ನಡ ಅರ್ಥ
ಆದರೆ ಇದು (ಅಲ್ಲಾಹನನ್ನು) ಭಯಪಡುವವನಿಗೆ ಉಪದೇಶವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ತಾಹಾ

1طه
ತ್ವಾಹಾ
2مَا أَنزَلْنَا عَلَيْكَ الْقُرْآنَ لِتَشْقَىٰ
ನಾವು ಈ ಕುರ್‌ಆನನ್ನು ನಿಮ್ಮನು ಸಂಕಷ್ಟಕ್ಕೀಡು ಮಾಡಲಿಕ್ಕಾಗಿ ನಿಮ್ಮ ಮೇಲೆ ಅವತೀರ್ಣಗೊಳಿಸಿರುವುದಿಲ್ಲ.
3إِلَّا تَذْكِرَةً لِّمَن يَخْشَىٰ
ಆದರೆ ಇದು (ಅಲ್ಲಾಹನನ್ನು) ಭಯಪಡುವವನಿಗೆ ಉಪದೇಶವಾಗಿದೆ.
4تَنزِيلًا مِّمَّنْ خَلَقَ الْأَرْضَ وَالسَّمَاوَاتِ الْعُلَى
ಇದು ಭೂಮಿಯನ್ನು ಉನ್ನತವಾದ ಆಕಾಶಗಳನ್ನು ಸೃಷ್ಟಿಸಿದವನ ಕಡೆಯಿಂದ ಅವತೀರ್ಣಗೊಂಡಿದೆ.
5الرَّحْمَٰنُ عَلَى الْعَرْشِ اسْتَوَىٰ
ಪರಮ ದಯಾಮಯನು ಸಿಂಹಾಸನದ ಮೇಲೆ ಆರೋಢನಾದನು.
ತಾಹಾಕುರಾನ್ ಸೂಚಿ
135ಆಯತ್
MeccanRevelation
3ಆಯತ್

ಅನುವಾದ — ತಾಹಾ 3

ಸೂರಾ ತಾಹಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಇದು (ಅಲ್ಲಾಹನನ್ನು) ಭಯಪಡುವವನಿಗೆ ಉಪದೇಶವಾಗಿದೆ.

ಸೂರಾ ಆಯತ್ 3/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers