ತಾಹಾ · 35/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِنَّكَ كُنتَ بِنَا بَصِيرًا ۝٣٥
Innaka kunta binaa baseeraa
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ನೀನು ನಮ್ಮನ್ನು ಚೆನ್ನಾಗಿ ನೋಡುವವನಾಗಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ತಾಹಾ

33كَيْ نُسَبِّحَكَ كَثِيرًا
ಇದು ನಾವು ಅತಿ ಹೆಚ್ಚಾಗಿ ನಿನ್ನ ಪಾವಿತ್ರö್ಯವನ್ನು ಸ್ತುತಿಸಲೆಂದು.
34وَنَذْكُرَكَ كَثِيرًا
ಮತ್ತು ನಿನ್ನನ್ನು ತುಂಬಾ ಸ್ಮರಿಸಲೆಂದಾಗಿದೆ.
35إِنَّكَ كُنتَ بِنَا بَصِيرًا
ನಿಸ್ಸಂಶಯವಾಗಿಯು ನೀನು ನಮ್ಮನ್ನು ಚೆನ್ನಾಗಿ ನೋಡುವವನಾಗಿರುವೆ.
36قَالَ قَدْ أُوتِيتَ سُؤْلَكَ يَا مُوسَىٰ
ಆಗ ಅಲ್ಲಾಹನು ಉತ್ತರಿಸಿದನು: ಓ ಮೂಸಾ, ನಿನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗಿದೆ.
37وَلَقَدْ مَنَنَّا عَلَيْكَ مَرَّةً أُخْرَىٰ
ನಾವು ನಿಮ್ಮ ಮೇಲೆ ಇನ್ನೊಂದು ಸಲವೂ ಉಪಕಾರವನ್ನು ಮಾಡಿದ್ದೇವು.
ತಾಹಾಕುರಾನ್ ಸೂಚಿ
135ಆಯತ್
MeccanRevelation
35ಆಯತ್

ಅನುವಾದ — ತಾಹಾ 35

ಸೂರಾ ತಾಹಾ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ನೀನು ನಮ್ಮನ್ನು ಚೆನ್ನಾಗಿ ನೋಡುವವನಾಗಿರುವೆ.

ಸೂರಾ ಆಯತ್ 35/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers