ತಾಹಾ · 36/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ قَدْ أُوتِيتَ سُؤْلَكَ يَا مُوسَىٰ ۝٣٦
Qaala qad ooteeta su`laka yaa Moosaa
📖 ಕನ್ನಡ ಅರ್ಥ
ಆಗ ಅಲ್ಲಾಹನು ಉತ್ತರಿಸಿದನು: ಓ ಮೂಸಾ, ನಿನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ತಾಹಾ

34وَنَذْكُرَكَ كَثِيرًا
ಮತ್ತು ನಿನ್ನನ್ನು ತುಂಬಾ ಸ್ಮರಿಸಲೆಂದಾಗಿದೆ.
35إِنَّكَ كُنتَ بِنَا بَصِيرًا
ನಿಸ್ಸಂಶಯವಾಗಿಯು ನೀನು ನಮ್ಮನ್ನು ಚೆನ್ನಾಗಿ ನೋಡುವವನಾಗಿರುವೆ.
36قَالَ قَدْ أُوتِيتَ سُؤْلَكَ يَا مُوسَىٰ
ಆಗ ಅಲ್ಲಾಹನು ಉತ್ತರಿಸಿದನು: ಓ ಮೂಸಾ, ನಿನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗಿದೆ.
37وَلَقَدْ مَنَنَّا عَلَيْكَ مَرَّةً أُخْرَىٰ
ನಾವು ನಿಮ್ಮ ಮೇಲೆ ಇನ್ನೊಂದು ಸಲವೂ ಉಪಕಾರವನ್ನು ಮಾಡಿದ್ದೇವು.
38إِذْ أَوْحَيْنَا إِلَىٰ أُمِّكَ مَا يُوحَىٰ
ನಾವು ನಿಮ್ಮ ತಾಯಿಯೆಡಗೆ ಕೊಡಬೇಕಾಗಿದ್ದ ಜ್ಞಾನವನ್ನು ದಿವ್ಯವಾಣಿಯ ಮೂಲಕ ಕೊಟ್ಟ ಸಂದರ್ಭವನ್ನು ಸ್ಮರಿಸಿರಿ.
ತಾಹಾಕುರಾನ್ ಸೂಚಿ
135ಆಯತ್
MeccanRevelation
36ಆಯತ್

ಅನುವಾದ — ತಾಹಾ 36

ಸೂರಾ ತಾಹಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅಲ್ಲಾಹನು ಉತ್ತರಿಸಿದನು: ಓ ಮೂಸಾ, ನಿನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗಿದೆ.

ಸೂರಾ ಆಯತ್ 36/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers