ತಾಹಾ · 39/135
ಅನುವಾದ ಉಚ್ಚಾರಣೆ — ಸೂರಾ ತಾಹಾ
أَنِ اقْذِفِيهِ فِي التَّابُوتِ فَاقْذِفِيهِ فِي الْيَمِّ فَلْيُلْقِهِ الْيَمُّ بِالسَّاحِلِ يَأْخُذْهُ عَدُوٌّ لِّي وَعَدُوٌّ لَّهُ ۚ وَأَلْقَيْتُ عَلَيْكَ مَحَبَّةً مِّنِّي وَلِتُصْنَعَ عَلَىٰ عَيْنِي ۝٣٩
Aniqzifeehi fit Taabooti faqzifeehi fil yammi fal yul qihil yammu bis saahili yaakhuzhu `aduwwul lee wa `aduwwul lah; wa alqaitu `alaika mahabbatam minnee wa litusna`a `alaa `ainee
📖 ಕನ್ನಡ ಅರ್ಥ
ನೀನು ಪೆಟ್ಟಿಗೆಯಲ್ಲಿ ಇರಿಸಿ ಅದನ್ನು ನದಿಯಲ್ಲಿ ತೇಲಿಬಿಡು, ಅನಂತರ ನದಿಯು ಅದನ್ನು ದಡಕ್ಕೆ ಸೇರಿಸಿಬಿಡುವುದು ಮತ್ತು ಅದನ್ನು ನನ್ನ ಮತ್ತು ಆ ಮಗುವಿನ ಶತ್ರುವು ಎತ್ತಿಕೊಳ್ಳುವನು ಮತ್ತು ನಾನು ನಿನ್ನ ಮೇಲೆ ನನ್ನ ಕಡೆಯ ಪ್ರೀತಿಯನ್ನು ಹಾಕಿರುವೆನು ಇದೇಕೆಂದರೆ ನಿನ್ನ ಪಾಲನೆ ಪೋಷಣೆಯು ನನ್ನ ಮೇಲ್ನೋಟದಲ್ಲೇ ಆಗಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ತಾಹಾ

37وَلَقَدْ مَنَنَّا عَلَيْكَ مَرَّةً أُخْرَىٰ
ನಾವು ನಿಮ್ಮ ಮೇಲೆ ಇನ್ನೊಂದು ಸಲವೂ ಉಪಕಾರವನ್ನು ಮಾಡಿದ್ದೇವು.
38إِذْ أَوْحَيْنَا إِلَىٰ أُمِّكَ مَا يُوحَىٰ
ನಾವು ನಿಮ್ಮ ತಾಯಿಯೆಡಗೆ ಕೊಡಬೇಕಾಗಿದ್ದ ಜ್ಞಾನವನ್ನು ದಿವ್ಯವಾಣಿಯ ಮೂಲಕ ಕೊಟ್ಟ ಸಂದರ್ಭವನ್ನು ಸ್ಮರಿಸಿರಿ.
39أَنِ اقْذِفِيهِ فِي التَّابُوتِ فَاقْذِفِيهِ فِي الْيَمِّ فَلْيُلْقِهِ الْيَمُّ بِالسَّاحِلِ يَأْخُذْهُ عَدُوٌّ لِّي وَعَدُوٌّ لَّهُ ۚ وَأَلْقَيْتُ عَلَيْكَ مَحَبَّةً مِّنِّي وَلِتُصْنَعَ عَلَىٰ عَيْنِي
ನೀನು ಪೆಟ್ಟಿಗೆಯಲ್ಲಿ ಇರಿಸಿ ಅದನ್ನು ನದಿಯಲ್ಲಿ ತೇಲಿಬಿಡು, ಅನಂತರ ನದಿಯು ಅದನ್ನು ದಡಕ್ಕೆ ಸೇರಿಸಿಬಿಡುವುದು ಮತ್ತು ಅದನ್ನು ನನ್ನ ಮತ್ತು ಆ ಮಗುವಿನ ಶತ್ರುವು ಎತ್ತಿಕೊಳ್ಳುವನು ಮತ್ತು ನಾನು ನಿನ್ನ ಮೇಲೆ ನನ್ನ ಕಡೆಯ ಪ್ರೀತಿಯನ್ನು ಹಾಕಿರುವೆನು ಇದೇಕೆಂದರೆ ನಿನ್ನ ಪಾಲನೆ ಪೋಷಣೆಯು ನನ್ನ ಮೇಲ್ನೋಟದಲ್ಲೇ ಆಗಲೆಂದಾಗಿದೆ.
40إِذْ تَمْشِي أُخْتُكَ فَتَقُولُ هَلْ أَدُلُّكُمْ عَلَىٰ مَن يَكْفُلُهُ ۖ فَرَجَعْنَاكَ إِلَىٰ أُمِّكَ كَيْ تَقَرَّ عَيْنُهَا وَلَا تَحْزَنَ ۚ وَقَتَلْتَ نَفْسًا فَنَجَّيْنَاكَ مِنَ الْغَمِّ وَفَتَنَّاكَ فُتُونًا ۚ فَلَبِثْتَ سِنِينَ فِي أَهْلِ مَدْيَنَ ثُمَّ جِئْتَ عَلَىٰ قَدَرٍ يَا مُوسَىٰ
ನಿನ್ನ ಸಹೋದರಿಯು (ಅಪರಿಚಿತಳಾಗಿ) ನಡೆದು ಹೋಗಿ: (ಫಿರ್‌ಔನನ ಮನೆಯವರಿಗೆ) ಈ ಶಿಶುವನ್ನು ಅತ್ಯುತ್ತಮವಾಗಿ ಆರೈಕೆ ಮಾಡುವವರ ಕುರಿತು ನಾನು ನಿಮಗೆ ತಿಳಿಸಿಕೊಡಲೇ? ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಈ ಉಪಾಯದ ಮೂಲಕ ನಾವು ನಿಮ್ಮನ್ನು (ಅರೈಕೆಗಾಗಿ) ಪುನಃ ನಿಮ್ಮ ತಾಯಿಯೆಡೆಗೆ ಅವಳ ಕಣ್ಣು ತಣಿಸಲೆಂದೂ, ಅವಳು ವ್ಯಥೆಪಡದಿರಲೆಂದೂ ಮರಳಿಸಿದೆವು.ಮತ್ತು ನೀವು (ಫಿರ್‌ಔನಿನ ಜನಾಂಗದ) ವ್ಯಕ್ತಿಯೊಬ್ಬನನ್ನು ಕೊಂದಿದ್ದಾಗಲೂ ನಿಮ್ಮನ್ನು ಅ ಮನೋವ್ಯಥೆಯಿಂದ ಪಾರು ಮಾಡಿದೆವು. ಒಟ್ಟಿನಲ್ಲಿ ನಾವು ನಿಮ್ಮನ್ನು ಪರೀಕ್ಷೆಗೊಳಪಡಿಸಿದೆವು. ಹಾಗೆಯೇ ನೀವು ಹಲವು ವರ್ಷಗಳ ಕಾಲ ಮದ್‌ಯನ್ ಜನರ ನಡುವೆ ತಂಗಿದ್ದೀರಿ. ತರುವಾಯ ನೀವು ನಿಶ್ಚಿತ ಸಮಯದಲ್ಲೇ ಬಂದಿರುವಿರಿ.
41وَاصْطَنَعْتُكَ لِنَفْسِي
ಮತ್ತು ನಾನು ನಿಮ್ಮನ್ನು ನನ್ನ ಕಾರ್ಯಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
39ಆಯತ್

ಅನುವಾದ — ತಾಹಾ 39

ಸೂರಾ ತಾಹಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ಪೆಟ್ಟಿಗೆಯಲ್ಲಿ ಇರಿಸಿ ಅದನ್ನು ನದಿಯಲ್ಲಿ ತೇಲಿಬಿಡು, ಅನಂತರ ನದಿಯು ಅದನ್ನು ದಡಕ್ಕೆ…

ಸೂರಾ ಆಯತ್ 39/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers