ತಾಹಾ · 42/135
ಅನುವಾದ ಉಚ್ಚಾರಣೆ — ಸೂರಾ ತಾಹಾ
اذْهَبْ أَنتَ وَأَخُوكَ بِآيَاتِي وَلَا تَنِيَا فِي ذِكْرِي ۝٤٢
Izhab anta wa akhooka bi Aayaatee wa laa taniyaa fee zikree
📖 ಕನ್ನಡ ಅರ್ಥ
ಈಗ ನೀವು ಮತ್ತು ನಿಮ್ಮ ಸಹೋದರ ನನ್ನ ದೃಷ್ಟಾಂತಗಳೊAದಿಗೆ ಹೋಗಿರಿ, ಮತ್ತು ನೀವು ನನ್ನ ಸ್ಮರಣೆಯಲ್ಲಿ ಆಲಸ್ಯ ತೋರಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ತಾಹಾ

40إِذْ تَمْشِي أُخْتُكَ فَتَقُولُ هَلْ أَدُلُّكُمْ عَلَىٰ مَن يَكْفُلُهُ ۖ فَرَجَعْنَاكَ إِلَىٰ أُمِّكَ كَيْ تَقَرَّ عَيْنُهَا وَلَا تَحْزَنَ ۚ وَقَتَلْتَ نَفْسًا فَنَجَّيْنَاكَ مِنَ الْغَمِّ وَفَتَنَّاكَ فُتُونًا ۚ فَلَبِثْتَ سِنِينَ فِي أَهْلِ مَدْيَنَ ثُمَّ جِئْتَ عَلَىٰ قَدَرٍ يَا مُوسَىٰ
ನಿನ್ನ ಸಹೋದರಿಯು (ಅಪರಿಚಿತಳಾಗಿ) ನಡೆದು ಹೋಗಿ: (ಫಿರ್‌ಔನನ ಮನೆಯವರಿಗೆ) ಈ ಶಿಶುವನ್ನು ಅತ್ಯುತ್ತಮವಾಗಿ ಆರೈಕೆ ಮಾಡುವವರ ಕುರಿತು ನಾನು ನಿಮಗೆ ತಿಳಿಸಿಕೊಡಲೇ? ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಈ ಉಪಾಯದ ಮೂಲಕ ನಾವು ನಿಮ್ಮನ್ನು (ಅರೈಕೆಗಾಗಿ) ಪುನಃ ನಿಮ್ಮ ತಾಯಿಯೆಡೆಗೆ ಅವಳ ಕಣ್ಣು ತಣಿಸಲೆಂದೂ, ಅವಳು ವ್ಯಥೆಪಡದಿರಲೆಂದೂ ಮರಳಿಸಿದೆವು.ಮತ್ತು ನೀವು (ಫಿರ್‌ಔನಿನ ಜನಾಂಗದ) ವ್ಯಕ್ತಿಯೊಬ್ಬನನ್ನು ಕೊಂದಿದ್ದಾಗಲೂ ನಿಮ್ಮನ್ನು ಅ ಮನೋವ್ಯಥೆಯಿಂದ ಪಾರು ಮಾಡಿದೆವು. ಒಟ್ಟಿನಲ್ಲಿ ನಾವು ನಿಮ್ಮನ್ನು ಪರೀಕ್ಷೆಗೊಳಪಡಿಸಿದೆವು. ಹಾಗೆಯೇ ನೀವು ಹಲವು ವರ್ಷಗಳ ಕಾಲ ಮದ್‌ಯನ್ ಜನರ ನಡುವೆ ತಂಗಿದ್ದೀರಿ. ತರುವಾಯ ನೀವು ನಿಶ್ಚಿತ ಸಮಯದಲ್ಲೇ ಬಂದಿರುವಿರಿ.
41وَاصْطَنَعْتُكَ لِنَفْسِي
ಮತ್ತು ನಾನು ನಿಮ್ಮನ್ನು ನನ್ನ ಕಾರ್ಯಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ.
42اذْهَبْ أَنتَ وَأَخُوكَ بِآيَاتِي وَلَا تَنِيَا فِي ذِكْرِي
ಈಗ ನೀವು ಮತ್ತು ನಿಮ್ಮ ಸಹೋದರ ನನ್ನ ದೃಷ್ಟಾಂತಗಳೊAದಿಗೆ ಹೋಗಿರಿ, ಮತ್ತು ನೀವು ನನ್ನ ಸ್ಮರಣೆಯಲ್ಲಿ ಆಲಸ್ಯ ತೋರಬೇಡಿರಿ.
43اذْهَبَا إِلَىٰ فِرْعَوْنَ إِنَّهُ طَغَىٰ
ನೀವಿಬ್ಬರೂ ಫಿರ್‌ಔನನ ಕಡೆಗೆ ಹೋಗಿರಿ. ಅವನು ಮಿತಿ ಮೀರಿದ್ದಾನೆ.
44فَقُولَا لَهُ قَوْلًا لَّيِّنًا لَّعَلَّهُ يَتَذَكَّرُ أَوْ يَخْشَىٰ
ಅವನೊಂದಿಗೆ ನಯವಾಗಿ ಮಾತನಾಡಿರಿ. ಅವನು ಉಪದೇಶವನ್ನು ಸ್ವೀಕರಿಸಬಹುದು ಅಥವಾ ಭಯ ಪಡಬಹುದು.
ತಾಹಾಕುರಾನ್ ಸೂಚಿ
135ಆಯತ್
MeccanRevelation
42ಆಯತ್

ಅನುವಾದ — ತಾಹಾ 42

ಸೂರಾ ತಾಹಾ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಈಗ ನೀವು ಮತ್ತು ನಿಮ್ಮ ಸಹೋದರ ನನ್ನ ದೃಷ್ಟಾಂತಗಳೊAದಿಗೆ ಹೋಗಿರಿ, ಮತ್ತು ನೀವು…

ಸೂರಾ ಆಯತ್ 42/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers