ತಾಹಾ · 43/135
ಅನುವಾದ ಉಚ್ಚಾರಣೆ — ಸೂರಾ ತಾಹಾ
اذْهَبَا إِلَىٰ فِرْعَوْنَ إِنَّهُ طَغَىٰ ۝٤٣
Izhabaaa ilaa Fir`awna innahoo taghaa
📖 ಕನ್ನಡ ಅರ್ಥ
ನೀವಿಬ್ಬರೂ ಫಿರ್‌ಔನನ ಕಡೆಗೆ ಹೋಗಿರಿ. ಅವನು ಮಿತಿ ಮೀರಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ತಾಹಾ

41وَاصْطَنَعْتُكَ لِنَفْسِي
ಮತ್ತು ನಾನು ನಿಮ್ಮನ್ನು ನನ್ನ ಕಾರ್ಯಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ.
42اذْهَبْ أَنتَ وَأَخُوكَ بِآيَاتِي وَلَا تَنِيَا فِي ذِكْرِي
ಈಗ ನೀವು ಮತ್ತು ನಿಮ್ಮ ಸಹೋದರ ನನ್ನ ದೃಷ್ಟಾಂತಗಳೊAದಿಗೆ ಹೋಗಿರಿ, ಮತ್ತು ನೀವು ನನ್ನ ಸ್ಮರಣೆಯಲ್ಲಿ ಆಲಸ್ಯ ತೋರಬೇಡಿರಿ.
43اذْهَبَا إِلَىٰ فِرْعَوْنَ إِنَّهُ طَغَىٰ
ನೀವಿಬ್ಬರೂ ಫಿರ್‌ಔನನ ಕಡೆಗೆ ಹೋಗಿರಿ. ಅವನು ಮಿತಿ ಮೀರಿದ್ದಾನೆ.
44فَقُولَا لَهُ قَوْلًا لَّيِّنًا لَّعَلَّهُ يَتَذَكَّرُ أَوْ يَخْشَىٰ
ಅವನೊಂದಿಗೆ ನಯವಾಗಿ ಮಾತನಾಡಿರಿ. ಅವನು ಉಪದೇಶವನ್ನು ಸ್ವೀಕರಿಸಬಹುದು ಅಥವಾ ಭಯ ಪಡಬಹುದು.
45قَالَا رَبَّنَا إِنَّنَا نَخَافُ أَن يَفْرُطَ عَلَيْنَا أَوْ أَن يَطْغَىٰ
ಅವರಿಬ್ಬರೂ ಹೇಳದಿರು: ಓ ನಮ್ಮ ಪ್ರಭು, ಅವನು ನಮ್ಮೊಂದಿಗೆ ಅತಿಕ್ರಮ ತೋರುವ ಅಥವಾ ಅವನು ನಮ್ಮ ಮೇಲೆ ಮುಗಿ ಬೀಳುವ ಭಯ ನಮಗಿದೆ.
ತಾಹಾಕುರಾನ್ ಸೂಚಿ
135ಆಯತ್
MeccanRevelation
43ಆಯತ್

ಅನುವಾದ — ತಾಹಾ 43

ಸೂರಾ ತಾಹಾ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ನೀವಿಬ್ಬರೂ ಫಿರ್‌ಔನನ ಕಡೆಗೆ ಹೋಗಿರಿ. ಅವನು ಮಿತಿ ಮೀರಿದ್ದಾನೆ.

ಸೂರಾ ಆಯತ್ 43/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers