ತಾಹಾ · 45/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَا رَبَّنَا إِنَّنَا نَخَافُ أَن يَفْرُطَ عَلَيْنَا أَوْ أَن يَطْغَىٰ ۝٤٥
Qaalaa Rabbanaaa innanaa nakhaafu ai yafruta `alainaaa aw ai yatghaa
📖 ಕನ್ನಡ ಅರ್ಥ
ಅವರಿಬ್ಬರೂ ಹೇಳದಿರು: ಓ ನಮ್ಮ ಪ್ರಭು, ಅವನು ನಮ್ಮೊಂದಿಗೆ ಅತಿಕ್ರಮ ತೋರುವ ಅಥವಾ ಅವನು ನಮ್ಮ ಮೇಲೆ ಮುಗಿ ಬೀಳುವ ಭಯ ನಮಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ತಾಹಾ

43اذْهَبَا إِلَىٰ فِرْعَوْنَ إِنَّهُ طَغَىٰ
ನೀವಿಬ್ಬರೂ ಫಿರ್‌ಔನನ ಕಡೆಗೆ ಹೋಗಿರಿ. ಅವನು ಮಿತಿ ಮೀರಿದ್ದಾನೆ.
44فَقُولَا لَهُ قَوْلًا لَّيِّنًا لَّعَلَّهُ يَتَذَكَّرُ أَوْ يَخْشَىٰ
ಅವನೊಂದಿಗೆ ನಯವಾಗಿ ಮಾತನಾಡಿರಿ. ಅವನು ಉಪದೇಶವನ್ನು ಸ್ವೀಕರಿಸಬಹುದು ಅಥವಾ ಭಯ ಪಡಬಹುದು.
45قَالَا رَبَّنَا إِنَّنَا نَخَافُ أَن يَفْرُطَ عَلَيْنَا أَوْ أَن يَطْغَىٰ
ಅವರಿಬ್ಬರೂ ಹೇಳದಿರು: ಓ ನಮ್ಮ ಪ್ರಭು, ಅವನು ನಮ್ಮೊಂದಿಗೆ ಅತಿಕ್ರಮ ತೋರುವ ಅಥವಾ ಅವನು ನಮ್ಮ ಮೇಲೆ ಮುಗಿ ಬೀಳುವ ಭಯ ನಮಗಿದೆ.
46قَالَ لَا تَخَافَا ۖ إِنَّنِي مَعَكُمَا أَسْمَعُ وَأَرَىٰ
ಅಲ್ಲಾಹನು ಉತ್ತರಿಸಿದನು: ನೀವು ಭಯಪಡದಿರಿ. ನಾನು ನಿಮ್ಮ ಜೊತೆಗಿದ್ದೇನೆ ಮತ್ತು ನಾನು ಎಲ್ಲವನ್ನು ಆಲಿಸುತ್ತಿದ್ದೇನೆ, ವೀಕ್ಷಿಸುತ್ತಿದ್ದೇನೆ.
47فَأْتِيَاهُ فَقُولَا إِنَّا رَسُولَا رَبِّكَ فَأَرْسِلْ مَعَنَا بَنِي إِسْرَائِيلَ وَلَا تُعَذِّبْهُمْ ۖ قَدْ جِئْنَاكَ بِآيَةٍ مِّن رَّبِّكَ ۖ وَالسَّلَامُ عَلَىٰ مَنِ اتَّبَعَ الْهُدَىٰ
ನೀವು ಅವನೆಡೆಗೆ ಹೋಗಿ ಹೇಳಿರಿ: ನಾವು ನಿನ್ನ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. ನೀನು ಇಸ್ರಾಯೀಲ್ ಸಂತತಿಗಳನ್ನು ನಮ್ಮ ಸಂಗಡ ಕಳುಹಿಸಿಕೊಡು ಮತ್ತು ಅವರಿಗೆ ಹಿಂಸೆ ಕೊಡಬೇಡ. ನಾವು ನಿನ್ನಲ್ಲಿಗೆ ನಿನ್ನ ಪ್ರಭುವಿನ ಕಡೆಯ ನಿದರ್ಶನದೊಂದಿಗೆ ಬಂದಿರುತ್ತೇವೆ ಮತ್ತು ಸನ್ಮಾರ್ಗವನ್ನು ಹಿಂಬಾಲಿಸಿದವನ ಮೇಲೆ ಶಾಂತಿಯಿರುವುದು.
ತಾಹಾಕುರಾನ್ ಸೂಚಿ
135ಆಯತ್
MeccanRevelation
45ಆಯತ್

ಅನುವಾದ — ತಾಹಾ 45

ಸೂರಾ ತಾಹಾ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಬ್ಬರೂ ಹೇಳದಿರು: ಓ ನಮ್ಮ ಪ್ರಭು, ಅವನು ನಮ್ಮೊಂದಿಗೆ ಅತಿಕ್ರಮ ತೋರುವ ಅಥವಾ…

ಸೂರಾ ಆಯತ್ 45/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers