ತಾಹಾ · 47/135
ಅನುವಾದ ಉಚ್ಚಾರಣೆ — ಸೂರಾ ತಾಹಾ
فَأْتِيَاهُ فَقُولَا إِنَّا رَسُولَا رَبِّكَ فَأَرْسِلْ مَعَنَا بَنِي إِسْرَائِيلَ وَلَا تُعَذِّبْهُمْ ۖ قَدْ جِئْنَاكَ بِآيَةٍ مِّن رَّبِّكَ ۖ وَالسَّلَامُ عَلَىٰ مَنِ اتَّبَعَ الْهُدَىٰ ۝٤٧
Faatiyaahu faqoolaaa innaa Rasoolaa Rabbika fa arsil ma`anaa Banee Israaa`eela wa laa tu`azzibhum qad ji`naaka bi Aayatim mir Rabbika wassa laamu `alaa manit taba`al hudaa
📖 ಕನ್ನಡ ಅರ್ಥ
ನೀವು ಅವನೆಡೆಗೆ ಹೋಗಿ ಹೇಳಿರಿ: ನಾವು ನಿನ್ನ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. ನೀನು ಇಸ್ರಾಯೀಲ್ ಸಂತತಿಗಳನ್ನು ನಮ್ಮ ಸಂಗಡ ಕಳುಹಿಸಿಕೊಡು ಮತ್ತು ಅವರಿಗೆ ಹಿಂಸೆ ಕೊಡಬೇಡ. ನಾವು ನಿನ್ನಲ್ಲಿಗೆ ನಿನ್ನ ಪ್ರಭುವಿನ ಕಡೆಯ ನಿದರ್ಶನದೊಂದಿಗೆ ಬಂದಿರುತ್ತೇವೆ ಮತ್ತು ಸನ್ಮಾರ್ಗವನ್ನು ಹಿಂಬಾಲಿಸಿದವನ ಮೇಲೆ ಶಾಂತಿಯಿರುವುದು.

🎧 ಆಲಿಸಿ


📜 ಆಯತ್ 45-49 — ಸೂರಾ ತಾಹಾ

45قَالَا رَبَّنَا إِنَّنَا نَخَافُ أَن يَفْرُطَ عَلَيْنَا أَوْ أَن يَطْغَىٰ
ಅವರಿಬ್ಬರೂ ಹೇಳದಿರು: ಓ ನಮ್ಮ ಪ್ರಭು, ಅವನು ನಮ್ಮೊಂದಿಗೆ ಅತಿಕ್ರಮ ತೋರುವ ಅಥವಾ ಅವನು ನಮ್ಮ ಮೇಲೆ ಮುಗಿ ಬೀಳುವ ಭಯ ನಮಗಿದೆ.
46قَالَ لَا تَخَافَا ۖ إِنَّنِي مَعَكُمَا أَسْمَعُ وَأَرَىٰ
ಅಲ್ಲಾಹನು ಉತ್ತರಿಸಿದನು: ನೀವು ಭಯಪಡದಿರಿ. ನಾನು ನಿಮ್ಮ ಜೊತೆಗಿದ್ದೇನೆ ಮತ್ತು ನಾನು ಎಲ್ಲವನ್ನು ಆಲಿಸುತ್ತಿದ್ದೇನೆ, ವೀಕ್ಷಿಸುತ್ತಿದ್ದೇನೆ.
47فَأْتِيَاهُ فَقُولَا إِنَّا رَسُولَا رَبِّكَ فَأَرْسِلْ مَعَنَا بَنِي إِسْرَائِيلَ وَلَا تُعَذِّبْهُمْ ۖ قَدْ جِئْنَاكَ بِآيَةٍ مِّن رَّبِّكَ ۖ وَالسَّلَامُ عَلَىٰ مَنِ اتَّبَعَ الْهُدَىٰ
ನೀವು ಅವನೆಡೆಗೆ ಹೋಗಿ ಹೇಳಿರಿ: ನಾವು ನಿನ್ನ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. ನೀನು ಇಸ್ರಾಯೀಲ್ ಸಂತತಿಗಳನ್ನು ನಮ್ಮ ಸಂಗಡ ಕಳುಹಿಸಿಕೊಡು ಮತ್ತು ಅವರಿಗೆ ಹಿಂಸೆ ಕೊಡಬೇಡ. ನಾವು ನಿನ್ನಲ್ಲಿಗೆ ನಿನ್ನ ಪ್ರಭುವಿನ ಕಡೆಯ ನಿದರ್ಶನದೊಂದಿಗೆ ಬಂದಿರುತ್ತೇವೆ ಮತ್ತು ಸನ್ಮಾರ್ಗವನ್ನು ಹಿಂಬಾಲಿಸಿದವನ ಮೇಲೆ ಶಾಂತಿಯಿರುವುದು.
48إِنَّا قَدْ أُوحِيَ إِلَيْنَا أَنَّ الْعَذَابَ عَلَىٰ مَن كَذَّبَ وَتَوَلَّىٰ
ಸುಳ್ಳಾಗಿಸಿದವನಿಗೂ ಹಾಗೂ ವಿಮುಖನಾದವನಿಗೂ ಶಿಕ್ಷೆಯಿರುವುದೆಂದು ನಮ್ಮೆಡೆಗೆ ದಿವ್ಯವಾಣಿ ಮಾಡಲಾಗಿದೆ.
49قَالَ فَمَن رَّبُّكُمَا يَا مُوسَىٰ
ಫಿರ್‌ಔನ್ ಹೇಳಿದನು: ಓ ಮೂಸಾ, ಸರಿ, ಹಾಗಾದರೆ ನಿಮ್ಮಿಬ್ಬರ ಪ್ರಭು ಯಾರು?
ತಾಹಾಕುರಾನ್ ಸೂಚಿ
135ಆಯತ್
MeccanRevelation
47ಆಯತ್

ಅನುವಾದ — ತಾಹಾ 47

ಸೂರಾ ತಾಹಾ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವನೆಡೆಗೆ ಹೋಗಿ ಹೇಳಿರಿ: ನಾವು ನಿನ್ನ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. ನೀನು ಇಸ್ರಾಯೀಲ್…

ಸೂರಾ ಆಯತ್ 47/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 45–49. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers