ತಾಹಾ · 48/135
ಅನುವಾದ ಉಚ್ಚಾರಣೆ — ಸೂರಾ ತಾಹಾ
إِنَّا قَدْ أُوحِيَ إِلَيْنَا أَنَّ الْعَذَابَ عَلَىٰ مَن كَذَّبَ وَتَوَلَّىٰ ۝٤٨
Innaa qad oohiya ilainaaa annnal `azaaba `alaa man kaz zaba wa tawalla
📖 ಕನ್ನಡ ಅರ್ಥ
ಸುಳ್ಳಾಗಿಸಿದವನಿಗೂ ಹಾಗೂ ವಿಮುಖನಾದವನಿಗೂ ಶಿಕ್ಷೆಯಿರುವುದೆಂದು ನಮ್ಮೆಡೆಗೆ ದಿವ್ಯವಾಣಿ ಮಾಡಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ತಾಹಾ

46قَالَ لَا تَخَافَا ۖ إِنَّنِي مَعَكُمَا أَسْمَعُ وَأَرَىٰ
ಅಲ್ಲಾಹನು ಉತ್ತರಿಸಿದನು: ನೀವು ಭಯಪಡದಿರಿ. ನಾನು ನಿಮ್ಮ ಜೊತೆಗಿದ್ದೇನೆ ಮತ್ತು ನಾನು ಎಲ್ಲವನ್ನು ಆಲಿಸುತ್ತಿದ್ದೇನೆ, ವೀಕ್ಷಿಸುತ್ತಿದ್ದೇನೆ.
47فَأْتِيَاهُ فَقُولَا إِنَّا رَسُولَا رَبِّكَ فَأَرْسِلْ مَعَنَا بَنِي إِسْرَائِيلَ وَلَا تُعَذِّبْهُمْ ۖ قَدْ جِئْنَاكَ بِآيَةٍ مِّن رَّبِّكَ ۖ وَالسَّلَامُ عَلَىٰ مَنِ اتَّبَعَ الْهُدَىٰ
ನೀವು ಅವನೆಡೆಗೆ ಹೋಗಿ ಹೇಳಿರಿ: ನಾವು ನಿನ್ನ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. ನೀನು ಇಸ್ರಾಯೀಲ್ ಸಂತತಿಗಳನ್ನು ನಮ್ಮ ಸಂಗಡ ಕಳುಹಿಸಿಕೊಡು ಮತ್ತು ಅವರಿಗೆ ಹಿಂಸೆ ಕೊಡಬೇಡ. ನಾವು ನಿನ್ನಲ್ಲಿಗೆ ನಿನ್ನ ಪ್ರಭುವಿನ ಕಡೆಯ ನಿದರ್ಶನದೊಂದಿಗೆ ಬಂದಿರುತ್ತೇವೆ ಮತ್ತು ಸನ್ಮಾರ್ಗವನ್ನು ಹಿಂಬಾಲಿಸಿದವನ ಮೇಲೆ ಶಾಂತಿಯಿರುವುದು.
48إِنَّا قَدْ أُوحِيَ إِلَيْنَا أَنَّ الْعَذَابَ عَلَىٰ مَن كَذَّبَ وَتَوَلَّىٰ
ಸುಳ್ಳಾಗಿಸಿದವನಿಗೂ ಹಾಗೂ ವಿಮುಖನಾದವನಿಗೂ ಶಿಕ್ಷೆಯಿರುವುದೆಂದು ನಮ್ಮೆಡೆಗೆ ದಿವ್ಯವಾಣಿ ಮಾಡಲಾಗಿದೆ.
49قَالَ فَمَن رَّبُّكُمَا يَا مُوسَىٰ
ಫಿರ್‌ಔನ್ ಹೇಳಿದನು: ಓ ಮೂಸಾ, ಸರಿ, ಹಾಗಾದರೆ ನಿಮ್ಮಿಬ್ಬರ ಪ್ರಭು ಯಾರು?
50قَالَ رَبُّنَا الَّذِي أَعْطَىٰ كُلَّ شَيْءٍ خَلْقَهُ ثُمَّ هَدَىٰ
ಆಗ ಅವರು ಉತ್ತರಿಸಿದರು: ಪ್ರತಿಯೊಂದು ವಸ್ತುವಿಗೂ ಅದರ ಪ್ರತ್ಯೇಕ ಸ್ವರೂಪವನ್ನೂ ದಯಪಾಲಿಸಿದವನು ಹಾಗೂ ಮಾರ್ಗ ತೋರಿದವನು ನಮ್ಮ ಪ್ರಭು.
ತಾಹಾಕುರಾನ್ ಸೂಚಿ
135ಆಯತ್
MeccanRevelation
48ಆಯತ್

ಅನುವಾದ — ತಾಹಾ 48

ಸೂರಾ ತಾಹಾ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಸುಳ್ಳಾಗಿಸಿದವನಿಗೂ ಹಾಗೂ ವಿಮುಖನಾದವನಿಗೂ ಶಿಕ್ಷೆಯಿರುವುದೆಂದು ನಮ್ಮೆಡೆಗೆ ದಿವ್ಯವಾಣಿ ಮಾಡಲಾಗಿದೆ.

ಸೂರಾ ಆಯತ್ 48/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers