ತಾಹಾ · 5/135
ಅನುವಾದ ಉಚ್ಚಾರಣೆ — ಸೂರಾ ತಾಹಾ
الرَّحْمَٰنُ عَلَى الْعَرْشِ اسْتَوَىٰ ۝٥
Ar-Rahmaanu `alal `Arshis tawaa
📖 ಕನ್ನಡ ಅರ್ಥ
ಪರಮ ದಯಾಮಯನು ಸಿಂಹಾಸನದ ಮೇಲೆ ಆರೋಢನಾದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ತಾಹಾ

3إِلَّا تَذْكِرَةً لِّمَن يَخْشَىٰ
ಆದರೆ ಇದು (ಅಲ್ಲಾಹನನ್ನು) ಭಯಪಡುವವನಿಗೆ ಉಪದೇಶವಾಗಿದೆ.
4تَنزِيلًا مِّمَّنْ خَلَقَ الْأَرْضَ وَالسَّمَاوَاتِ الْعُلَى
ಇದು ಭೂಮಿಯನ್ನು ಉನ್ನತವಾದ ಆಕಾಶಗಳನ್ನು ಸೃಷ್ಟಿಸಿದವನ ಕಡೆಯಿಂದ ಅವತೀರ್ಣಗೊಂಡಿದೆ.
5الرَّحْمَٰنُ عَلَى الْعَرْشِ اسْتَوَىٰ
ಪರಮ ದಯಾಮಯನು ಸಿಂಹಾಸನದ ಮೇಲೆ ಆರೋಢನಾದನು.
6لَهُ مَا فِي السَّمَاوَاتِ وَمَا فِي الْأَرْضِ وَمَا بَيْنَهُمَا وَمَا تَحْتَ الثَّرَىٰ
ಆಕಾಶಗಳಲ್ಲೂ, ಭೂಮಿಯಲ್ಲೂ, ಅವೆರಡರ ನಡುವೆಯೂ ಮತ್ತು (ಮಣ್ಣಿನ) ಅಡಿಯಲ್ಲೂ ಇರುವ ಸಕಲವೂ ಅವನದೇ ಆಗಿದೆ.
7وَإِن تَجْهَرْ بِالْقَوْلِ فَإِنَّهُ يَعْلَمُ السِّرَّ وَأَخْفَى
ನೀವು ನಿಮ್ಮ ಮಾತನ್ನು ಉಚ್ಛಸ್ವರದಲ್ಲಿ ಹೇಳಿದರೆ, ಅವನಂತು ರಹಸ್ಯವನ್ನು ಮತ್ತು ಅದಕ್ಕಿಂತ ಅಡಗಿರುವುದನ್ನೂ ಚೆನ್ನಾಗಿ ಬಲ್ಲನು
ತಾಹಾಕುರಾನ್ ಸೂಚಿ
135ಆಯತ್
MeccanRevelation
5ಆಯತ್

ಅನುವಾದ — ತಾಹಾ 5

ಸೂರಾ ತಾಹಾ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಪರಮ ದಯಾಮಯನು ಸಿಂಹಾಸನದ ಮೇಲೆ ಆರೋಢನಾದನು.

ಸೂರಾ ಆಯತ್ 5/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers