ತಾಹಾ · 50/135
ಅನುವಾದ ಉಚ್ಚಾರಣೆ — ಸೂರಾ ತಾಹಾ
قَالَ رَبُّنَا الَّذِي أَعْطَىٰ كُلَّ شَيْءٍ خَلْقَهُ ثُمَّ هَدَىٰ ۝٥٠
Qaala Rabbunal lazeee a`taa kulla shai`in khalqahoo summa hadaa
📖 ಕನ್ನಡ ಅರ್ಥ
ಆಗ ಅವರು ಉತ್ತರಿಸಿದರು: ಪ್ರತಿಯೊಂದು ವಸ್ತುವಿಗೂ ಅದರ ಪ್ರತ್ಯೇಕ ಸ್ವರೂಪವನ್ನೂ ದಯಪಾಲಿಸಿದವನು ಹಾಗೂ ಮಾರ್ಗ ತೋರಿದವನು ನಮ್ಮ ಪ್ರಭು.

🎧 ಆಲಿಸಿ


📜 ಆಯತ್ 48-52 — ಸೂರಾ ತಾಹಾ

48إِنَّا قَدْ أُوحِيَ إِلَيْنَا أَنَّ الْعَذَابَ عَلَىٰ مَن كَذَّبَ وَتَوَلَّىٰ
ಸುಳ್ಳಾಗಿಸಿದವನಿಗೂ ಹಾಗೂ ವಿಮುಖನಾದವನಿಗೂ ಶಿಕ್ಷೆಯಿರುವುದೆಂದು ನಮ್ಮೆಡೆಗೆ ದಿವ್ಯವಾಣಿ ಮಾಡಲಾಗಿದೆ.
49قَالَ فَمَن رَّبُّكُمَا يَا مُوسَىٰ
ಫಿರ್‌ಔನ್ ಹೇಳಿದನು: ಓ ಮೂಸಾ, ಸರಿ, ಹಾಗಾದರೆ ನಿಮ್ಮಿಬ್ಬರ ಪ್ರಭು ಯಾರು?
50قَالَ رَبُّنَا الَّذِي أَعْطَىٰ كُلَّ شَيْءٍ خَلْقَهُ ثُمَّ هَدَىٰ
ಆಗ ಅವರು ಉತ್ತರಿಸಿದರು: ಪ್ರತಿಯೊಂದು ವಸ್ತುವಿಗೂ ಅದರ ಪ್ರತ್ಯೇಕ ಸ್ವರೂಪವನ್ನೂ ದಯಪಾಲಿಸಿದವನು ಹಾಗೂ ಮಾರ್ಗ ತೋರಿದವನು ನಮ್ಮ ಪ್ರಭು.
51قَالَ فَمَا بَالُ الْقُرُونِ الْأُولَىٰ
ಅವನು ಕೇಳಿದನು: ಸರಿ, ಗತ (ಬಹುದೇವಾರಾಧಕ) ಪೀಳಿಗೆಗಳ ಸ್ಥಿತಿಯೇನಾಗುವುದು?
52قَالَ عِلْمُهَا عِندَ رَبِّي فِي كِتَابٍ ۖ لَّا يَضِلُّ رَبِّي وَلَا يَنسَى
ಅವರು ಉತ್ತರಿಸಿದರು: ಅದರ ಜ್ಞಾನವು ನನ್ನ ಪ್ರಭುವಿನ ಬಳಿ ಒಂದು ಗ್ರಂಥದಲ್ಲಿದೆ ನನ್ನ ಪ್ರಭುವು ತಪ್ಪು ಮಾಡುವುದಿಲ್ಲ ಮತ್ತು ಮರೆಯುವುದೂ ಇಲ್ಲ.
ತಾಹಾಕುರಾನ್ ಸೂಚಿ
135ಆಯತ್
MeccanRevelation
50ಆಯತ್

ಅನುವಾದ — ತಾಹಾ 50

ಸೂರಾ ತಾಹಾ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರು ಉತ್ತರಿಸಿದರು: ಪ್ರತಿಯೊಂದು ವಸ್ತುವಿಗೂ ಅದರ ಪ್ರತ್ಯೇಕ ಸ್ವರೂಪವನ್ನೂ ದಯಪಾಲಿಸಿದವನು ಹಾಗೂ…

ಸೂರಾ ಆಯತ್ 50/135 — ಸೂರಾ ತಾಹಾ طه (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ತಾಹಾ ಆಲಿಸಿ, ಸೂರಾ ತಾಹಾ ಅನುವಾದ, ಸೂರಾ ತಾಹಾ mp3, ಸೂರಾ ತಾಹಾ pdf. ಆಯತ್ 48–52. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers